ಅತ್-ತೌಬಾ · 14/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
قَاتِلُوهُمْ يُعَذِّبْهُمُ اللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ ١٤
Transliteration
Qaatiloohum yu`az zibhumul laahu bi aideekum wa yukhzihim wa yansurkum `alaihim wa yashfi sudoora qawmim mu `mineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಅವರೊಂದಿಗೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಯಿಂದ ಅವರನ್ನು ಶಿಕ್ಷಿಸುವನು, ಅವರನ್ನು ನಿಂದ್ಯರನ್ನಾಗಿಸುವನು, ಅವರ ವಿರುದ್ಧ ನಿಮಗೆ ಸಹಾಯ ಮಾಡುವನು ಮತ್ತು ಅವನು ವಿಶ್ವಾಸಿಗಳ ಹೃದಯಗಳನ್ನು ತಣಿಸಿಬಿಡುವನು.
Additional reference in தமிழ்
🎧 ಆಲಿಸಿ
📜 ಆಯತ್ 12-16 — ಸೂರಾ ಅತ್-ತೌಬಾ
12وَإِن نَّكَثُوا أَيْمَانَهُم مِّن بَعْدِ عَهْدِهِمْ وَطَعَنُوا فِي دِينِكُمْ فَقَاتِلُوا أَئِمَّةَ الْكُفْرِ ۙ إِنَّهُمْ لَا أَيْمَانَ لَهُمْ لَعَلَّهُمْ يَنتَهُونَ
ಇನ್ನು ಅವರು ಒಪ್ಪಂದದ ನಂತರವೂ ತಮ್ಮ ಶಪಥಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು ಅವಹೇಳನ ಮಾಡಿದರೆ ನೀವು ಸತ್ಯನಿಷೇಧಿ ಮುಖಂಡರೊAದಿಗೆ ಯುದ್ಧ ಹೂಡಿರಿ. ಅವರ ಶಪಥಗಳಿಗೆ ಯಾವ ಬೆಲೆಯಿಲ್ಲ. ಅವರು ತಮ್ಮ ಕುತಂತ್ರಗಳಿAದ ಹಿಂದೆ ಸರಿಯಬಹುದು.
13أَلَا تُقَاتِلُونَ قَوْمًا نَّكَثُوا أَيْمَانَهُمْ وَهَمُّوا بِإِخْرَاجِ الرَّسُولِ وَهُم بَدَءُوكُمْ أَوَّلَ مَرَّةٍ ۚ أَتَخْشَوْنَهُمْ ۚ فَاللَّهُ أَحَقُّ أَن تَخْشَوْهُ إِن كُنتُم مُّؤْمِنِينَ
ಓ ಸತ್ಯನಿಷೇಧಿಗಳೇ ತಮ್ಮ ಶಪಥಗಳನ್ನು ಉಲ್ಲಂಘಿಸಿದ ಮತ್ತು ಸಂದೇಶವಾಹಕರನ್ನು ಗಡಿಪಾರು ಮಾಡಲುದ್ದೇಶಿಸಿದ ಒಂದು ಜನತೆಯೊಂದಿಗೆ ನೀವು ಯುದ್ಧ ಮಾಡಲಾರಿರೇ? ಅವರೇ ಮೊತ್ತಮೊದಲಿಗೆ ನಿಮ್ಮೊಂದಿಗೆ ಯುದ್ಧವನ್ನು ಆರಂಭಿಸಿದವರು. ನೀವು ಅವರನ್ನು ಭಯಪಡುತ್ತಿದ್ದೀರಾ? ನೀವು ಭಯವನ್ನಿರಿಸಿಕೊಳ್ಳಲು ಅಲ್ಲಾಹನೇ ಹೆಚ್ಚು ಅರ್ಹನಾಗಿದ್ದಾನೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
14قَاتِلُوهُمْ يُعَذِّبْهُمُ اللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ
ನೀವು ಅವರೊಂದಿಗೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಯಿಂದ ಅವರನ್ನು ಶಿಕ್ಷಿಸುವನು, ಅವರನ್ನು ನಿಂದ್ಯರನ್ನಾಗಿಸುವನು, ಅವರ ವಿರುದ್ಧ ನಿಮಗೆ ಸಹಾಯ ಮಾಡುವನು ಮತ್ತು ಅವನು ವಿಶ್ವಾಸಿಗಳ ಹೃದಯಗಳನ್ನು ತಣಿಸಿಬಿಡುವನು.
15وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ
ಅವನು ಅವರ ಹೃದಯಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಮತ್ತು ಅವನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನು ಆಗಿದ್ದಾನೆ.
16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ ಹೊರತು ಇನ್ನಾರನ್ನೂ ಆಪ್ತಮಿತ್ರರನ್ನಾಗಿ ಮಾಡದವರನ್ನೂ ಅಲ್ಲಾಹನು ಅರಿಯದೆ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ತಿಳಿದುಕೊಂಡಿರುವಿರಾ? ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಸೂಕ್ಷö್ಮವಾಗಿ ಅರಿಯುವವನಾಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
14ಆಯತ್
ಅನುವಾದ — ಅತ್-ತೌಬಾ 14
ಸೂರಾ ಅತ್-ತೌಬಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರೊಂದಿಗೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಯಿಂದ ಅವರನ್ನು ಶಿಕ್ಷಿಸುವನು, ಅವರನ್ನು…ಸೂರಾ ಆಯತ್ 14/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 12–16. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







