ಅತ್-ತೌಬಾ · 15/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ ۝١٥
Wa yuzhib ghaiza quloobihim; wa yatoobullaahu `alaa mai yashaaa`; wallaahu `Aleemun Hakeem
📖 ಕನ್ನಡ ಅರ್ಥ
ಅವನು ಅವರ ಹೃದಯಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಮತ್ತು ಅವನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅತ್-ತೌಬಾ

13أَلَا تُقَاتِلُونَ قَوْمًا نَّكَثُوا أَيْمَانَهُمْ وَهَمُّوا بِإِخْرَاجِ الرَّسُولِ وَهُم بَدَءُوكُمْ أَوَّلَ مَرَّةٍ ۚ أَتَخْشَوْنَهُمْ ۚ فَاللَّهُ أَحَقُّ أَن تَخْشَوْهُ إِن كُنتُم مُّؤْمِنِينَ
ಓ ಸತ್ಯನಿಷೇಧಿಗಳೇ ತಮ್ಮ ಶಪಥಗಳನ್ನು ಉಲ್ಲಂಘಿಸಿದ ಮತ್ತು ಸಂದೇಶವಾಹಕರನ್ನು ಗಡಿಪಾರು ಮಾಡಲುದ್ದೇಶಿಸಿದ ಒಂದು ಜನತೆಯೊಂದಿಗೆ ನೀವು ಯುದ್ಧ ಮಾಡಲಾರಿರೇ? ಅವರೇ ಮೊತ್ತಮೊದಲಿಗೆ ನಿಮ್ಮೊಂದಿಗೆ ಯುದ್ಧವನ್ನು ಆರಂಭಿಸಿದವರು. ನೀವು ಅವರನ್ನು ಭಯಪಡುತ್ತಿದ್ದೀರಾ? ನೀವು ಭಯವನ್ನಿರಿಸಿಕೊಳ್ಳಲು ಅಲ್ಲಾಹನೇ ಹೆಚ್ಚು ಅರ್ಹನಾಗಿದ್ದಾನೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
14قَاتِلُوهُمْ يُعَذِّبْهُمُ اللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ
ನೀವು ಅವರೊಂದಿಗೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಯಿಂದ ಅವರನ್ನು ಶಿಕ್ಷಿಸುವನು, ಅವರನ್ನು ನಿಂದ್ಯರನ್ನಾಗಿಸುವನು, ಅವರ ವಿರುದ್ಧ ನಿಮಗೆ ಸಹಾಯ ಮಾಡುವನು ಮತ್ತು ಅವನು ವಿಶ್ವಾಸಿಗಳ ಹೃದಯಗಳನ್ನು ತಣಿಸಿಬಿಡುವನು.
15وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ
ಅವನು ಅವರ ಹೃದಯಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಮತ್ತು ಅವನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನು ಆಗಿದ್ದಾನೆ.
16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ ಹೊರತು ಇನ್ನಾರನ್ನೂ ಆಪ್ತಮಿತ್ರರನ್ನಾಗಿ ಮಾಡದವರನ್ನೂ ಅಲ್ಲಾಹನು ಅರಿಯದೆ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ತಿಳಿದುಕೊಂಡಿರುವಿರಾ? ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಸೂಕ್ಷö್ಮವಾಗಿ ಅರಿಯುವವನಾಗಿದ್ದಾನೆ.
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿರುವರು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
15ಆಯತ್

ಅನುವಾದ — ಅತ್-ತೌಬಾ 15

ಸೂರಾ ಅತ್-ತೌಬಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಅವರ ಹೃದಯಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಮತ್ತು ಅವನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು.…

ಸೂರಾ ಆಯತ್ 15/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers