ಅತ್-ತೌಬಾ · 16/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ ۝١٦
Am hasibtum an turakoo wa lammaa ya`lamil laahul lazeena jaahadoo minkum wa lam yattakhizoo min doonil laahi wa laa Rasoolihee wa lalmu`mineena waleejah; wallaahu khabeerum bimaa ta`maloon
📖 ಕನ್ನಡ ಅರ್ಥ
ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ ಹೊರತು ಇನ್ನಾರನ್ನೂ ಆಪ್ತಮಿತ್ರರನ್ನಾಗಿ ಮಾಡದವರನ್ನೂ ಅಲ್ಲಾಹನು ಅರಿಯದೆ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ತಿಳಿದುಕೊಂಡಿರುವಿರಾ? ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಸೂಕ್ಷö್ಮವಾಗಿ ಅರಿಯುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅತ್-ತೌಬಾ

14قَاتِلُوهُمْ يُعَذِّبْهُمُ اللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ
ನೀವು ಅವರೊಂದಿಗೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಯಿಂದ ಅವರನ್ನು ಶಿಕ್ಷಿಸುವನು, ಅವರನ್ನು ನಿಂದ್ಯರನ್ನಾಗಿಸುವನು, ಅವರ ವಿರುದ್ಧ ನಿಮಗೆ ಸಹಾಯ ಮಾಡುವನು ಮತ್ತು ಅವನು ವಿಶ್ವಾಸಿಗಳ ಹೃದಯಗಳನ್ನು ತಣಿಸಿಬಿಡುವನು.
15وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ
ಅವನು ಅವರ ಹೃದಯಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಮತ್ತು ಅವನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನು ಆಗಿದ್ದಾನೆ.
16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ ಹೊರತು ಇನ್ನಾರನ್ನೂ ಆಪ್ತಮಿತ್ರರನ್ನಾಗಿ ಮಾಡದವರನ್ನೂ ಅಲ್ಲಾಹನು ಅರಿಯದೆ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ತಿಳಿದುಕೊಂಡಿರುವಿರಾ? ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಸೂಕ್ಷö್ಮವಾಗಿ ಅರಿಯುವವನಾಗಿದ್ದಾನೆ.
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿರುವರು.
18إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ
ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಭಯಪಡುವುದಿಲ್ಲವೋ ಅಂತಹವರೇ ಅಲ್ಲಾಹನ ಮಸೀದಿಗಳ ಪರಿಪಾಲನೆಯ ಹಕ್ಕುದಾರರಾಗಿರುವರು. ಖಂಡಿತವಾಗಿಯೂ ಅವರೇ ಸನ್ಮಾರ್ಗ ಪ್ರಾಪ್ತರು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
16ಆಯತ್

ಅನುವಾದ — ಅತ್-ತೌಬಾ 16

ಸೂರಾ ಅತ್-ತೌಬಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ…

ಸೂರಾ ಆಯತ್ 16/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers