ಅತ್-ತೌಬಾ · 17/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ ۝١٧
maa kaana lilmushrikeena ai ya`muroo masaajidal laahi shaahideena `alaaa anfusihim bilkufr; ulaaa`ika habitat a`maaluhum wa fin naari hum khaalidoon
📖 ಕನ್ನಡ ಅರ್ಥ
ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅತ್-ತೌಬಾ

15وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ
ಅವನು ಅವರ ಹೃದಯಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಮತ್ತು ಅವನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನು ಆಗಿದ್ದಾನೆ.
16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ ಹೊರತು ಇನ್ನಾರನ್ನೂ ಆಪ್ತಮಿತ್ರರನ್ನಾಗಿ ಮಾಡದವರನ್ನೂ ಅಲ್ಲಾಹನು ಅರಿಯದೆ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ತಿಳಿದುಕೊಂಡಿರುವಿರಾ? ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಸೂಕ್ಷö್ಮವಾಗಿ ಅರಿಯುವವನಾಗಿದ್ದಾನೆ.
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿರುವರು.
18إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ
ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಭಯಪಡುವುದಿಲ್ಲವೋ ಅಂತಹವರೇ ಅಲ್ಲಾಹನ ಮಸೀದಿಗಳ ಪರಿಪಾಲನೆಯ ಹಕ್ಕುದಾರರಾಗಿರುವರು. ಖಂಡಿತವಾಗಿಯೂ ಅವರೇ ಸನ್ಮಾರ್ಗ ಪ್ರಾಪ್ತರು.
19۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ
ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್‌ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಟ್ಟ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರುವ ಒಬ್ಬನಿಗೆ ನೀವು ಸಮಾನಗೊಳಿಸುವಿರಾ? ಅವರು ಅಲ್ಲಾಹನ ಬಳಿ ಸಮಾನರಾಗುವುದಿಲ್ಲ. ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ಕರುಣಿಸುವುದಿಲ್ಲ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
17ಆಯತ್

ಅನುವಾದ — ಅತ್-ತೌಬಾ 17

ಸೂರಾ ಅತ್-ತೌಬಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ…

ಸೂರಾ ಆಯತ್ 17/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers