ಅತ್-ತೌಬಾ · 18/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ ۝١٨
Innamaa ya`muru masaa jidal laahi man aamana billaahi wal Yawmil Aakhiri wa aqaamas Salaata wa aataz Zakaata wa lam yakkhsa illal laaha fa`asaaa ulaaa`ika ai yakoonoo minal muhtadeen
📖 ಕನ್ನಡ ಅರ್ಥ
ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಭಯಪಡುವುದಿಲ್ಲವೋ ಅಂತಹವರೇ ಅಲ್ಲಾಹನ ಮಸೀದಿಗಳ ಪರಿಪಾಲನೆಯ ಹಕ್ಕುದಾರರಾಗಿರುವರು. ಖಂಡಿತವಾಗಿಯೂ ಅವರೇ ಸನ್ಮಾರ್ಗ ಪ್ರಾಪ್ತರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅತ್-ತೌಬಾ

16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ನಿಮ್ಮ ಪೈಕಿ ಯುದ್ಧ ಮಾಡಿದವರನ್ನೂ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳ ಹೊರತು ಇನ್ನಾರನ್ನೂ ಆಪ್ತಮಿತ್ರರನ್ನಾಗಿ ಮಾಡದವರನ್ನೂ ಅಲ್ಲಾಹನು ಅರಿಯದೆ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ತಿಳಿದುಕೊಂಡಿರುವಿರಾ? ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಸೂಕ್ಷö್ಮವಾಗಿ ಅರಿಯುವವನಾಗಿದ್ದಾನೆ.
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿರುವರು.
18إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ
ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಭಯಪಡುವುದಿಲ್ಲವೋ ಅಂತಹವರೇ ಅಲ್ಲಾಹನ ಮಸೀದಿಗಳ ಪರಿಪಾಲನೆಯ ಹಕ್ಕುದಾರರಾಗಿರುವರು. ಖಂಡಿತವಾಗಿಯೂ ಅವರೇ ಸನ್ಮಾರ್ಗ ಪ್ರಾಪ್ತರು.
19۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ
ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್‌ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಟ್ಟ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರುವ ಒಬ್ಬನಿಗೆ ನೀವು ಸಮಾನಗೊಳಿಸುವಿರಾ? ಅವರು ಅಲ್ಲಾಹನ ಬಳಿ ಸಮಾನರಾಗುವುದಿಲ್ಲ. ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ಕರುಣಿಸುವುದಿಲ್ಲ.
20الَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ بِأَمْوَالِهِمْ وَأَنفُسِهِمْ أَعْظَمُ دَرَجَةً عِندَ اللَّهِ ۚ وَأُولَٰئِكَ هُمُ الْفَائِزُونَ
ಸತ್ಯವಿಶ್ವಾಸವಿಟ್ಟು ವಲಸೆ ಹೋದವರು ಮತ್ತು ಅಲ್ಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತಿನಿAದಲೂ ಶರೀರಗಳಿಂದಲೂ ಯುದ್ಧ ಮಾಡಿರುವವರು ಅಲ್ಲಾಹನ ಬಳಿ ಅತ್ಯುನ್ನತ ಪದವಿಯುಳ್ಳವರಾಗಿದ್ದಾರೆ. ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
18ಆಯತ್

ಅನುವಾದ — ಅತ್-ತೌಬಾ 18

ಸೂರಾ ಅತ್-ತೌಬಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ…

ಸೂರಾ ಆಯತ್ 18/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers