ಅತ್-ತೌಬಾ · 20/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
الَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ بِأَمْوَالِهِمْ وَأَنفُسِهِمْ أَعْظَمُ دَرَجَةً عِندَ اللَّهِ ۚ وَأُولَٰئِكَ هُمُ الْفَائِزُونَ ۝٢٠
Allazeena aamanoo wa haajaroo wa jaahadoo fee sabeelil laahi bi amwaalihim wa anufsihim a`zamu darajatan `indal laah; wa ulaaa`ika humul faaa`izoon
📖 ಕನ್ನಡ ಅರ್ಥ
ಸತ್ಯವಿಶ್ವಾಸವಿಟ್ಟು ವಲಸೆ ಹೋದವರು ಮತ್ತು ಅಲ್ಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತಿನಿAದಲೂ ಶರೀರಗಳಿಂದಲೂ ಯುದ್ಧ ಮಾಡಿರುವವರು ಅಲ್ಲಾಹನ ಬಳಿ ಅತ್ಯುನ್ನತ ಪದವಿಯುಳ್ಳವರಾಗಿದ್ದಾರೆ. ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.

🎧 ಆಲಿಸಿ


📜 ಆಯತ್ 18-22 — ಸೂರಾ ಅತ್-ತೌಬಾ

18إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ
ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಭಯಪಡುವುದಿಲ್ಲವೋ ಅಂತಹವರೇ ಅಲ್ಲಾಹನ ಮಸೀದಿಗಳ ಪರಿಪಾಲನೆಯ ಹಕ್ಕುದಾರರಾಗಿರುವರು. ಖಂಡಿತವಾಗಿಯೂ ಅವರೇ ಸನ್ಮಾರ್ಗ ಪ್ರಾಪ್ತರು.
19۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ
ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್‌ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಟ್ಟ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರುವ ಒಬ್ಬನಿಗೆ ನೀವು ಸಮಾನಗೊಳಿಸುವಿರಾ? ಅವರು ಅಲ್ಲಾಹನ ಬಳಿ ಸಮಾನರಾಗುವುದಿಲ್ಲ. ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ಕರುಣಿಸುವುದಿಲ್ಲ.
20الَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ بِأَمْوَالِهِمْ وَأَنفُسِهِمْ أَعْظَمُ دَرَجَةً عِندَ اللَّهِ ۚ وَأُولَٰئِكَ هُمُ الْفَائِزُونَ
ಸತ್ಯವಿಶ್ವಾಸವಿಟ್ಟು ವಲಸೆ ಹೋದವರು ಮತ್ತು ಅಲ್ಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತಿನಿAದಲೂ ಶರೀರಗಳಿಂದಲೂ ಯುದ್ಧ ಮಾಡಿರುವವರು ಅಲ್ಲಾಹನ ಬಳಿ ಅತ್ಯುನ್ನತ ಪದವಿಯುಳ್ಳವರಾಗಿದ್ದಾರೆ. ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
21يُبَشِّرُهُمْ رَبُّهُم بِرَحْمَةٍ مِّنْهُ وَرِضْوَانٍ وَجَنَّاتٍ لَّهُمْ فِيهَا نَعِيمٌ مُّقِيمٌ
ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು. ಅವರಿಗೆ ಅಲ್ಲಿ ಶಾಶ್ವತ ಅನುಗ್ರಹವಿದೆ.
22خَالِدِينَ فِيهَا أَبَدًا ۚ إِنَّ اللَّهَ عِندَهُ أَجْرٌ عَظِيمٌ
ಅವರದರಲ್ಲಿ ಶಾಶ್ವತವಾಗಿ ವಾಸಿಸುವರು. ಖಂಡಿತವಾಗಿಯು ಅಲ್ಲಾಹನ ಬಳಿ ಮಹಾಪ್ರತಿಫಲವಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
20ಆಯತ್

ಅನುವಾದ — ಅತ್-ತೌಬಾ 20

ಸೂರಾ ಅತ್-ತೌಬಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸವಿಟ್ಟು ವಲಸೆ ಹೋದವರು ಮತ್ತು ಅಲ್ಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತಿನಿAದಲೂ ಶರೀರಗಳಿಂದಲೂ ಯುದ್ಧ…

ಸೂರಾ ಆಯತ್ 20/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers