ಅತ್-ತೌಬಾ · 21/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يُبَشِّرُهُمْ رَبُّهُم بِرَحْمَةٍ مِّنْهُ وَرِضْوَانٍ وَجَنَّاتٍ لَّهُمْ فِيهَا نَعِيمٌ مُّقِيمٌ ۝٢١
Yubashshiruhum Rabbuhum birahmatim minhu wa ridwaaninw wa Jannaatil lahum feehaa na`eemum muqeem
📖 ಕನ್ನಡ ಅರ್ಥ
ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು. ಅವರಿಗೆ ಅಲ್ಲಿ ಶಾಶ್ವತ ಅನುಗ್ರಹವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅತ್-ತೌಬಾ

19۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ
ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್‌ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಟ್ಟ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರುವ ಒಬ್ಬನಿಗೆ ನೀವು ಸಮಾನಗೊಳಿಸುವಿರಾ? ಅವರು ಅಲ್ಲಾಹನ ಬಳಿ ಸಮಾನರಾಗುವುದಿಲ್ಲ. ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ಕರುಣಿಸುವುದಿಲ್ಲ.
20الَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ بِأَمْوَالِهِمْ وَأَنفُسِهِمْ أَعْظَمُ دَرَجَةً عِندَ اللَّهِ ۚ وَأُولَٰئِكَ هُمُ الْفَائِزُونَ
ಸತ್ಯವಿಶ್ವಾಸವಿಟ್ಟು ವಲಸೆ ಹೋದವರು ಮತ್ತು ಅಲ್ಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತಿನಿAದಲೂ ಶರೀರಗಳಿಂದಲೂ ಯುದ್ಧ ಮಾಡಿರುವವರು ಅಲ್ಲಾಹನ ಬಳಿ ಅತ್ಯುನ್ನತ ಪದವಿಯುಳ್ಳವರಾಗಿದ್ದಾರೆ. ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
21يُبَشِّرُهُمْ رَبُّهُم بِرَحْمَةٍ مِّنْهُ وَرِضْوَانٍ وَجَنَّاتٍ لَّهُمْ فِيهَا نَعِيمٌ مُّقِيمٌ
ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು. ಅವರಿಗೆ ಅಲ್ಲಿ ಶಾಶ್ವತ ಅನುಗ್ರಹವಿದೆ.
22خَالِدِينَ فِيهَا أَبَدًا ۚ إِنَّ اللَّهَ عِندَهُ أَجْرٌ عَظِيمٌ
ಅವರದರಲ್ಲಿ ಶಾಶ್ವತವಾಗಿ ವಾಸಿಸುವರು. ಖಂಡಿತವಾಗಿಯು ಅಲ್ಲಾಹನ ಬಳಿ ಮಹಾಪ್ರತಿಫಲವಿದೆ.
23يَا أَيُّهَا الَّذِينَ آمَنُوا لَا تَتَّخِذُوا آبَاءَكُمْ وَإِخْوَانَكُمْ أَوْلِيَاءَ إِنِ اسْتَحَبُّوا الْكُفْرَ عَلَى الْإِيمَانِ ۚ وَمَن يَتَوَلَّهُم مِّنكُمْ فَأُولَٰئِكَ هُمُ الظَّالِمُونَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ತಂದೆ ತಾತಂದಿರನ್ನೂ, ನಿಮ್ಮ ಸಹೋದರರನ್ನೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಇಷ್ಟಪಟ್ಟರೆ ಅವರನ್ನು ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರು ಅವರನ್ನು ಮಿತ್ರರನ್ನಾಗಿ ಮಾಡಿಕೊಂಡರೆ ಅವರೇ ಅಕ್ರಮಿಗಳಾಗಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
21ಆಯತ್

ಅನುವಾದ — ಅತ್-ತೌಬಾ 21

ಸೂರಾ ಅತ್-ತೌಬಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು.…

ಸೂರಾ ಆಯತ್ 21/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers