ಅತ್-ತೌಬಾ · 23/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يَا أَيُّهَا الَّذِينَ آمَنُوا لَا تَتَّخِذُوا آبَاءَكُمْ وَإِخْوَانَكُمْ أَوْلِيَاءَ إِنِ اسْتَحَبُّوا الْكُفْرَ عَلَى الْإِيمَانِ ۚ وَمَن يَتَوَلَّهُم مِّنكُمْ فَأُولَٰئِكَ هُمُ الظَّالِمُونَ ۝٢٣
Yaaa aiyuhal lazeena aamanoo laa tattakhizooo aabaaa `akum wa ikhwaanakum awliyaaa`a inis tahabbul kufra `alal eemaan; wa mai yatawal lahum minkum fa ulaaa`ika humuz zaalimoon
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನಿಮ್ಮ ತಂದೆ ತಾತಂದಿರನ್ನೂ, ನಿಮ್ಮ ಸಹೋದರರನ್ನೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಇಷ್ಟಪಟ್ಟರೆ ಅವರನ್ನು ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರು ಅವರನ್ನು ಮಿತ್ರರನ್ನಾಗಿ ಮಾಡಿಕೊಂಡರೆ ಅವರೇ ಅಕ್ರಮಿಗಳಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅತ್-ತೌಬಾ

21يُبَشِّرُهُمْ رَبُّهُم بِرَحْمَةٍ مِّنْهُ وَرِضْوَانٍ وَجَنَّاتٍ لَّهُمْ فِيهَا نَعِيمٌ مُّقِيمٌ
ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು. ಅವರಿಗೆ ಅಲ್ಲಿ ಶಾಶ್ವತ ಅನುಗ್ರಹವಿದೆ.
22خَالِدِينَ فِيهَا أَبَدًا ۚ إِنَّ اللَّهَ عِندَهُ أَجْرٌ عَظِيمٌ
ಅವರದರಲ್ಲಿ ಶಾಶ್ವತವಾಗಿ ವಾಸಿಸುವರು. ಖಂಡಿತವಾಗಿಯು ಅಲ್ಲಾಹನ ಬಳಿ ಮಹಾಪ್ರತಿಫಲವಿದೆ.
23يَا أَيُّهَا الَّذِينَ آمَنُوا لَا تَتَّخِذُوا آبَاءَكُمْ وَإِخْوَانَكُمْ أَوْلِيَاءَ إِنِ اسْتَحَبُّوا الْكُفْرَ عَلَى الْإِيمَانِ ۚ وَمَن يَتَوَلَّهُم مِّنكُمْ فَأُولَٰئِكَ هُمُ الظَّالِمُونَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ತಂದೆ ತಾತಂದಿರನ್ನೂ, ನಿಮ್ಮ ಸಹೋದರರನ್ನೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಇಷ್ಟಪಟ್ಟರೆ ಅವರನ್ನು ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರು ಅವರನ್ನು ಮಿತ್ರರನ್ನಾಗಿ ಮಾಡಿಕೊಂಡರೆ ಅವರೇ ಅಕ್ರಮಿಗಳಾಗಿದ್ದಾರೆ.
24قُلْ إِن كَانَ آبَاؤُكُمْ وَأَبْنَاؤُكُمْ وَإِخْوَانُكُمْ وَأَزْوَاجُكُمْ وَعَشِيرَتُكُمْ وَأَمْوَالٌ اقْتَرَفْتُمُوهَا وَتِجَارَةٌ تَخْشَوْنَ كَسَادَهَا وَمَسَاكِنُ تَرْضَوْنَهَا أَحَبَّ إِلَيْكُم مِّنَ اللَّهِ وَرَسُولِهِ وَجِهَادٍ فِي سَبِيلِهِ فَتَرَبَّصُوا حَتَّىٰ يَأْتِيَ اللَّهُ بِأَمْرِهِ ۗ وَاللَّهُ لَا يَهْدِي الْقَوْمَ الْفَاسِقِينَ
ಹೇಳಿರಿ: ನಿಮ್ಮ ತಂದೆ ತಾತಂದಿರು, ನಿಮ್ಮ ಪುತ್ರರು, ನಿಮ್ಮ ಸಹೋದರರು, ನಿಮ್ಮ ಪತ್ನಿಯರು, ನಿಮ್ಮ ಕುಟುಂಬದವರು, ನೀವು ಸಂಪಾದಿಸಿರುವ ಸಂಪತ್ತುಗಳು, ನಷ್ಟವುಂಟಾಗಬಹುದೆAದು ಭಯಪಡುವ ವ್ಯಾಪಾರ ಮತ್ತು ನೀವು ತೃಪ್ತಿ ಪಡುವ ವಸತಿಗಳು; ನಿಮಗೆ ಅಲ್ಲಾಹನಿಗಿಂತಲೂ, ಅವನ ಸಂದೇಶವಾಹಕರಿಗಿAತಲೂ, ಅವನ ಮಾರ್ಗದಲ್ಲಿ ಹೋರಾಡುವುದಕ್ಕಿಂತಲೂ ಹೆಚ್ಚು ಪ್ರಿಯವಾಗಿದ್ದರೆ ಅಲ್ಲಾಹನು ತನ್ನ ಶಿಕ್ಷೆಯನ್ನು ಜಾರಿಗೆ ತರುವವರೆಗೆ ನೀವು ಕಾಯುತ್ತಿರಿ. ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗವನ್ನು ಕರುಣಿಸುವುದಿಲ್ಲ.
25لَقَدْ نَصَرَكُمُ اللَّهُ فِي مَوَاطِنَ كَثِيرَةٍ ۙ وَيَوْمَ حُنَيْنٍ ۙ إِذْ أَعْجَبَتْكُمْ كَثْرَتُكُمْ فَلَمْ تُغْنِ عَنكُمْ شَيْئًا وَضَاقَتْ عَلَيْكُمُ الْأَرْضُ بِمَا رَحُبَتْ ثُمَّ وَلَّيْتُم مُّدْبِرِينَ
ಖಂಡಿತವಾಗಿಯು ಅಲ್ಲಾಹನು ಅನೇಕ ರಣರಂಗಗಳಲ್ಲಿ ನಿಮಗೆ ಸಹಾಯವನ್ನು ಮಾಡಿದ್ದಾನೆ. ಮತ್ತು ಹುನೈನ್ ಕಾಳಗದ ದಿನ ನಿಮಗೆ ನಿಮ್ಮ ಅಧಿಕ ಸಂಖ್ಯೆಯು ಅಭಿಮಾನ ಪಡುವಂತೆ ಮಾಡಿತು. ಆದರೆ ಅದು ನಿಮಗೆ ಯಾವುದೇ ಪ್ರಯೋಜನವನ್ನೂ ನೀಡಲಿಲ್ಲ. ಮಾತ್ರವಲ್ಲ ಭೂಮಿಯು ವಿಶಾಲವಾಗಿದ್ದರೂ ನಿಮ್ಮ ಪಾಲಿಗೆ ಇಕ್ಕಟ್ಟಾಗಿ ಪರಿಣಮಿಸಿತು. ನಂತರ ನೀವು ಬೆನ್ನು ತಿರುಗಿಸಿ ಓಡಿದಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
23ಆಯತ್

ಅನುವಾದ — ಅತ್-ತೌಬಾ 23

ಸೂರಾ ಅತ್-ತೌಬಾ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನಿಮ್ಮ ತಂದೆ ತಾತಂದಿರನ್ನೂ, ನಿಮ್ಮ ಸಹೋದರರನ್ನೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು…

ಸೂರಾ ಆಯತ್ 23/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers