ಅತ್-ತೌಬಾ · 32/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يُرِيدُونَ أَن يُطْفِئُوا نُورَ اللَّهِ بِأَفْوَاهِهِمْ وَيَأْبَى اللَّهُ إِلَّا أَن يُتِمَّ نُورَهُ وَلَوْ كَرِهَ الْكَافِرُونَ ۝٣٢
Yureedoona ai yutfi`oo nooral laahi bi`afwaahihim wa yaaballaahu illaaa ai yutimma noorahoo wa law karihal kaafiroon
📖 ಕನ್ನಡ ಅರ್ಥ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸಲು ಬಯಸುತ್ತಾರೆ ಮತ್ತು ಅಲ್ಲಾಹು ತನ್ನ ಪ್ರಕಾಶವನ್ನು ಪರಿಪೂರ್ಣಗೊಳಿಸಿಯೇ ಇರುವರು; ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅತ್-ತೌಬಾ

30وَقَالَتِ الْيَهُودُ عُزَيْرٌ ابْنُ اللَّهِ وَقَالَتِ النَّصَارَى الْمَسِيحُ ابْنُ اللَّهِ ۖ ذَٰلِكَ قَوْلُهُم بِأَفْوَاهِهِمْ ۖ يُضَاهِئُونَ قَوْلَ الَّذِينَ كَفَرُوا مِن قَبْلُ ۚ قَاتَلَهُمُ اللَّهُ ۚ أَنَّىٰ يُؤْفَكُونَ
ಉಝೈರ್ ಅಲ್ಲಾಹನ ಪುತ್ರನೆಂದು ಯಹೂದರು ಹೇಳುತ್ತಾರೆ. ಮತ್ತು ಕ್ರೆöÊಸ್ತರು: ಮಸೀಹ ಅಲ್ಲಾಹನ ಪುತ್ರನೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು ಮಾತ್ರ. ಹಿಂದಿನ ಸತ್ಯನಿಷೇಧಿಗಳ ಮಾತುಗಳನ್ನು ಅವರು ಅನುಕರಿಸುತ್ತಿದ್ದಾರೆ. ಅಲ್ಲಾಹನು ಅವರನ್ನು ನಾಶಗೊಳಿಸಲಿ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ.
31اتَّخَذُوا أَحْبَارَهُمْ وَرُهْبَانَهُمْ أَرْبَابًا مِّن دُونِ اللَّهِ وَالْمَسِيحَ ابْنَ مَرْيَمَ وَمَا أُمِرُوا إِلَّا لِيَعْبُدُوا إِلَٰهًا وَاحِدًا ۖ لَّا إِلَٰهَ إِلَّا هُوَ ۚ سُبْحَانَهُ عَمَّا يُشْرِكُونَ
ಅವರು (ಕ್ರೆöÊಸ್ತರು) ಅಲ್ಲಾಹನ ಹೊರತು ತಮ್ಮ ವಿದ್ವಾಂಸರನ್ನೂ, ಸನ್ಯಾಸಿಗಳನ್ನೂ ಆರಾಧ್ಯನನ್ನಾಗಿ ಮಾಡಿಕೊಂಡರು ಮತ್ತು ಮರ್ಯಮರ ಪುತ್ರನಾದ ಮಸೀಹರನ್ನು ಸಹ, ವಸ್ತುತಃ ಅವರಿಗೆ ಕೇವಲ ಏಕೈಕ ಆರಾಧ್ಯನ ಆರಾಧನೆಯ ಆದೇಶ ನೀಡಲಾಗಿತ್ತು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಅವರು ನಿಶ್ಚಯಿಸುತ್ತಿರುವ ಸಹಭಾಗಿತ್ವದಿಂದ ಅವನು ಪರಿಶುದ್ಧನಾಗಿದ್ದಾನೆ.
32يُرِيدُونَ أَن يُطْفِئُوا نُورَ اللَّهِ بِأَفْوَاهِهِمْ وَيَأْبَى اللَّهُ إِلَّا أَن يُتِمَّ نُورَهُ وَلَوْ كَرِهَ الْكَافِرُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸಲು ಬಯಸುತ್ತಾರೆ ಮತ್ತು ಅಲ್ಲಾಹು ತನ್ನ ಪ್ರಕಾಶವನ್ನು ಪರಿಪೂರ್ಣಗೊಳಿಸಿಯೇ ಇರುವರು; ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ.
33هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ
ಅವನೇ ತನ್ನ ಸಂದೇಶವಾಹಕನನ್ನು ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ಕಳುಹಿಸಿದ್ದಾನೆ, ಅದನ್ನು ಇತರೆಲ್ಲಾ ಧರ್ಮಗಳ ಮೇಲೆ ವಿಜಯಸಾಧಿಸಲೆಂದಾಗಿದೆ. ಬಹುದೇವವಿಶ್ವಾಸಿಗಳು ಇಷ್ಟಪಡದಿದ್ದರೂ ಸರಿಯೇ.
34۞ يَا أَيُّهَا الَّذِينَ آمَنُوا إِنَّ كَثِيرًا مِّنَ الْأَحْبَارِ وَالرُّهْبَانِ لَيَأْكُلُونَ أَمْوَالَ النَّاسِ بِالْبَاطِلِ وَيَصُدُّونَ عَن سَبِيلِ اللَّهِ ۗ وَالَّذِينَ يَكْنِزُونَ الذَّهَبَ وَالْفِضَّةَ وَلَا يُنفِقُونَهَا فِي سَبِيلِ اللَّهِ فَبَشِّرْهُم بِعَذَابٍ أَلِيمٍ
ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ವಿದ್ವಾಂಸರು, ಪುರೋಹಿತರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುವವರಾಗಿದ್ದಾರೆ. ಹಾಗೂ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ. ಯಾರು ಚಿನ್ನ ಬೆಳ್ಳಿಗಳ ಭಂಡಾರವನ್ನು ಸಂಗ್ರಹಿಸುತ್ತಾರೋ ಮತ್ತು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲವೋ ಅವರಿಗೆ ವೇದನಾಜಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
32ಆಯತ್

ಅನುವಾದ — ಅತ್-ತೌಬಾ 32

ಸೂರಾ ಅತ್-ತೌಬಾ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸಲು ಬಯಸುತ್ತಾರೆ ಮತ್ತು ಅಲ್ಲಾಹು…

ಸೂರಾ ಆಯತ್ 32/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers