ಅತ್-ತೌಬಾ · 34/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
۞ يَا أَيُّهَا الَّذِينَ آمَنُوا إِنَّ كَثِيرًا مِّنَ الْأَحْبَارِ وَالرُّهْبَانِ لَيَأْكُلُونَ أَمْوَالَ النَّاسِ بِالْبَاطِلِ وَيَصُدُّونَ عَن سَبِيلِ اللَّهِ ۗ وَالَّذِينَ يَكْنِزُونَ الذَّهَبَ وَالْفِضَّةَ وَلَا يُنفِقُونَهَا فِي سَبِيلِ اللَّهِ فَبَشِّرْهُم بِعَذَابٍ أَلِيمٍ ۝٣٤
Yaaa aiyuhal lazeena aamanooo inna kaseeramminal ahbaari warruhbaani la yaakuloona amwaalan naasi bil baatili wa yasuddoona `an sabeelil laah; wallazeena yaknizoonaz zahaba wal fiddata wa laayunfiqoonahaa fee sabeelil laahi fabashshirhum bi`azaabin aleem
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ವಿದ್ವಾಂಸರು, ಪುರೋಹಿತರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುವವರಾಗಿದ್ದಾರೆ. ಹಾಗೂ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ. ಯಾರು ಚಿನ್ನ ಬೆಳ್ಳಿಗಳ ಭಂಡಾರವನ್ನು ಸಂಗ್ರಹಿಸುತ್ತಾರೋ ಮತ್ತು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲವೋ ಅವರಿಗೆ ವೇದನಾಜಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅತ್-ತೌಬಾ

32يُرِيدُونَ أَن يُطْفِئُوا نُورَ اللَّهِ بِأَفْوَاهِهِمْ وَيَأْبَى اللَّهُ إِلَّا أَن يُتِمَّ نُورَهُ وَلَوْ كَرِهَ الْكَافِرُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸಲು ಬಯಸುತ್ತಾರೆ ಮತ್ತು ಅಲ್ಲಾಹು ತನ್ನ ಪ್ರಕಾಶವನ್ನು ಪರಿಪೂರ್ಣಗೊಳಿಸಿಯೇ ಇರುವರು; ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ.
33هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ
ಅವನೇ ತನ್ನ ಸಂದೇಶವಾಹಕನನ್ನು ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ಕಳುಹಿಸಿದ್ದಾನೆ, ಅದನ್ನು ಇತರೆಲ್ಲಾ ಧರ್ಮಗಳ ಮೇಲೆ ವಿಜಯಸಾಧಿಸಲೆಂದಾಗಿದೆ. ಬಹುದೇವವಿಶ್ವಾಸಿಗಳು ಇಷ್ಟಪಡದಿದ್ದರೂ ಸರಿಯೇ.
34۞ يَا أَيُّهَا الَّذِينَ آمَنُوا إِنَّ كَثِيرًا مِّنَ الْأَحْبَارِ وَالرُّهْبَانِ لَيَأْكُلُونَ أَمْوَالَ النَّاسِ بِالْبَاطِلِ وَيَصُدُّونَ عَن سَبِيلِ اللَّهِ ۗ وَالَّذِينَ يَكْنِزُونَ الذَّهَبَ وَالْفِضَّةَ وَلَا يُنفِقُونَهَا فِي سَبِيلِ اللَّهِ فَبَشِّرْهُم بِعَذَابٍ أَلِيمٍ
ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ವಿದ್ವಾಂಸರು, ಪುರೋಹಿತರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುವವರಾಗಿದ್ದಾರೆ. ಹಾಗೂ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ. ಯಾರು ಚಿನ್ನ ಬೆಳ್ಳಿಗಳ ಭಂಡಾರವನ್ನು ಸಂಗ್ರಹಿಸುತ್ತಾರೋ ಮತ್ತು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲವೋ ಅವರಿಗೆ ವೇದನಾಜಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ.
35يَوْمَ يُحْمَىٰ عَلَيْهَا فِي نَارِ جَهَنَّمَ فَتُكْوَىٰ بِهَا جِبَاهُهُمْ وَجُنُوبُهُمْ وَظُهُورُهُمْ ۖ هَٰذَا مَا كَنَزْتُمْ لِأَنفُسِكُمْ فَذُوقُوا مَا كُنتُمْ تَكْنِزُونَ
ಬೆಳ್ಳಿಬಂಗಾರವನ್ನು ನರಕಾಗ್ನಿಯಲ್ಲಿ ಕಾಯಿಸಲಾಗುವ ಮತ್ತು ಅದನ್ನು ಅವರ ಹಣೆಗಳ, ಪಾರ್ಶ್ವಗಳ ಮತ್ತು ಬೆನ್ನುಗಳ ಮೇಲೆ ಬರೆಯೆಳೆಯಲಾಗುವ ದಿನ (ಹೇಳಲಾಗುವುದು): ಇದು ನೀವು ತಮಗೋಸ್ಕರ ಸಂಗ್ರಹಿಸುತ್ತಿದ್ದ ಸಂಪತ್ತಾಗಿದೆ. ಇನ್ನು ನೀವು ಸಂಗ್ರಹಿಸುತ್ತಿದ್ದ ಸಂಪತ್ತಿನ ರುಚಿಯನ್ನು ಸವಿಯಿರಿ.
36إِنَّ عِدَّةَ الشُّهُورِ عِندَ اللَّهِ اثْنَا عَشَرَ شَهْرًا فِي كِتَابِ اللَّهِ يَوْمَ خَلَقَ السَّمَاوَاتِ وَالْأَرْضَ مِنْهَا أَرْبَعَةٌ حُرُمٌ ۚ ذَٰلِكَ الدِّينُ الْقَيِّمُ ۚ فَلَا تَظْلِمُوا فِيهِنَّ أَنفُسَكُمْ ۚ وَقَاتِلُوا الْمُشْرِكِينَ كَافَّةً كَمَا يُقَاتِلُونَكُمْ كَافَّةً ۚ وَاعْلَمُوا أَنَّ اللَّهَ مَعَ الْمُتَّقِينَ
ಆಕಾಶಗಳನ್ನೂ, ಭೂಮಿಗಳನ್ನೂ ಸೃಷ್ಟಿಸಿದ ದಿನದಿಂದಲೇ ಅಲ್ಲಾಹನ ಬಳಿ ತಿಂಗಳುಗಳ ಸಂಖ್ಯೆಯು ಅವನ ದಾಖಲೆಯಲ್ಲಿ ಹನ್ನೆರಡಾಗಿವೆ; ಅವುಗಳ ಪೈಕಿ ನಾಲ್ಕು ಆದರಣೀಯವುಗಳು ಇದುವೇ ಸರಿಯಾದ ಧರ್ಮವಾಗಿದೆ. ನೀವು ಈ ತಿಂಗಳುಗಳಲ್ಲಿ ಸ್ವತಃ ನಿಮ್ಮ ಮೇಲೆಯೇ ಅಕ್ರಮವೆಸಗಬಾರದು ಮತ್ತು ಬಹುದೇವವಿಶ್ವಾಸಿಗಳು ಒಟ್ಟಾಗಿ ನಿಮ್ಮೊಂದಿಗೆ ಯುದ್ಧ ಮಾಡಿದಂತೆ ನೀವು ಒಟ್ಟಾಗಿ ಯುದ್ಧ ಮಾಡಿರಿ ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರ ಜೊತೆಗಿದ್ದಾನೆಂಬುದನ್ನು ಅರಿತುಕೊಳ್ಳಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
34ಆಯತ್

ಅನುವಾದ — ಅತ್-ತೌಬಾ 34

ಸೂರಾ ಅತ್-ತೌಬಾ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ವಿದ್ವಾಂಸರು, ಪುರೋಹಿತರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುವವರಾಗಿದ್ದಾರೆ. ಹಾಗೂ…

ಸೂರಾ ಆಯತ್ 34/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers