ಅತ್-ತೌಬಾ · 4/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
إِلَّا الَّذِينَ عَاهَدتُّم مِّنَ الْمُشْرِكِينَ ثُمَّ لَمْ يَنقُصُوكُمْ شَيْئًا وَلَمْ يُظَاهِرُوا عَلَيْكُمْ أَحَدًا فَأَتِمُّوا إِلَيْهِمْ عَهْدَهُمْ إِلَىٰ مُدَّتِهِمْ ۚ إِنَّ اللَّهَ يُحِبُّ الْمُتَّقِينَ ۝٤
Illal lazeena `aahattum minal mushrikeena summa lam yanqusookum shai`anw-wa lam yuzaahiroo `alaikum ahadan fa atimmooo ilaihim `ahdahum ilaa muddatihim; innal laaha yuhibbul muttaqeen
📖 ಕನ್ನಡ ಅರ್ಥ
ಆದರೆ ಬಹುದೇವರಾಧಕರ ಪೈಕಿ ಯಾರೊಂದಿಗೆ ನಿಮ್ಮ ಒಪ್ಪಂದವಾಗಿರುವವರ ಹೊರತು ಮತ್ತು ಅವರು ನಿಮ್ಮೊಂದಿಗೆ ತಮ್ಮ ಒಪ್ಪಂದದಲ್ಲಿ ಯಾವುದೇ ಲೋಪವನ್ನಾಗಲೀ, ನಿಮ್ಮ ವಿರುದ್ಧ ಯಾರಿಗೂ ಸಹಾಯವನ್ನಾಗಲೀ ಮಾಡುವುದಿಲ್ಲವಾದರೆ ನೀವು ಅವರ ಒಪ್ಪಂದದ ಅವಧಿಯನ್ನು ಪೂರ್ಣಗೊಳಿಸಿರಿ. ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಮೆಚ್ಚುತ್ತಾನೆ.

🎧 ಆಲಿಸಿ


📜 ಆಯತ್ 2-6 — ಸೂರಾ ಅತ್-ತೌಬಾ

2فَسِيحُوا فِي الْأَرْضِ أَرْبَعَةَ أَشْهُرٍ وَاعْلَمُوا أَنَّكُمْ غَيْرُ مُعْجِزِي اللَّهِ ۙ وَأَنَّ اللَّهَ مُخْزِي الْكَافِرِينَ
ಆದ್ದರಿಂದ (ಓ ಬಹುದೇವ ಆರಾಧಕರೇ) ನೀವು ಭೂಮಿಯಲ್ಲಿ ನಾಲ್ಕು ತಿಂಗಳ ಕಾಲ ಸಂಚರಿಸಿರಿ. ನೀವು ಅಲ್ಲಾಹನನ್ನು ಸೋಲಿಸುವವರಲ್ಲವೆಂದು ಮತ್ತು ಅಲ್ಲಾಹನು ಸತ್ಯನಿಷೇಧಿಗಳಿಗೆ ಅಪಮಾನಿಸಲಿರುವನೆಂದು ತಿಳಿದುಕೊಳ್ಳಿರಿ.
3وَأَذَانٌ مِّنَ اللَّهِ وَرَسُولِهِ إِلَى النَّاسِ يَوْمَ الْحَجِّ الْأَكْبَرِ أَنَّ اللَّهَ بَرِيءٌ مِّنَ الْمُشْرِكِينَ ۙ وَرَسُولُهُ ۚ فَإِن تُبْتُمْ فَهُوَ خَيْرٌ لَّكُمْ ۖ وَإِن تَوَلَّيْتُمْ فَاعْلَمُوا أَنَّكُمْ غَيْرُ مُعْجِزِي اللَّهِ ۗ وَبَشِّرِ الَّذِينَ كَفَرُوا بِعَذَابٍ أَلِيمٍ
ಅಲ್ಲಾಹ್ ಮತ್ತು ಅವನ ಸಂದೇಶವಾಹಕರು (ಒಪ್ಪಂದ ಉಲ್ಲಂಘನೆ ಮಾಡಿರುವ) ಬಹುದೇವರಾಧಕರಿಂದ ಹೊಣೆ ಮುಕ್ತರಾಗಿದ್ದಾರೆ ಎಂದು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ಜನರಿಗೆ ಮಹಾಹಜ್ಜ್ನ ದಿನ ಸ್ಪಷ್ಟವಾಗಿ ಸಾರಲಾಗುತ್ತಿರುವ ಘೋಷಣೆಯಿದು. ಇನ್ನು ನೀವು ಪಶ್ಚಾತ್ತಾಪ ಪಟ್ಟರೆ ಅದು ನಿಮ್ಮ ಪಾಲಿಗೆ ಅತ್ಯತ್ತಮವಾಗಿದೆ. ಮತ್ತು ನೀವು ವಿಮುಖರಾಗುವುದಾದರೆ ಅಲ್ಲಾಹನನ್ನು ಪರಾಭವ ಗೊಳಿಸಲು ನಿಮಗೆ ಸಾಧ್ಯವಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ಓ ಪೈಗಂಬರರೇ ಸತ್ಯನಿಷೇಧಿಗಳಿಗೆ ವೇದನಾಜನಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ.
4إِلَّا الَّذِينَ عَاهَدتُّم مِّنَ الْمُشْرِكِينَ ثُمَّ لَمْ يَنقُصُوكُمْ شَيْئًا وَلَمْ يُظَاهِرُوا عَلَيْكُمْ أَحَدًا فَأَتِمُّوا إِلَيْهِمْ عَهْدَهُمْ إِلَىٰ مُدَّتِهِمْ ۚ إِنَّ اللَّهَ يُحِبُّ الْمُتَّقِينَ
ಆದರೆ ಬಹುದೇವರಾಧಕರ ಪೈಕಿ ಯಾರೊಂದಿಗೆ ನಿಮ್ಮ ಒಪ್ಪಂದವಾಗಿರುವವರ ಹೊರತು ಮತ್ತು ಅವರು ನಿಮ್ಮೊಂದಿಗೆ ತಮ್ಮ ಒಪ್ಪಂದದಲ್ಲಿ ಯಾವುದೇ ಲೋಪವನ್ನಾಗಲೀ, ನಿಮ್ಮ ವಿರುದ್ಧ ಯಾರಿಗೂ ಸಹಾಯವನ್ನಾಗಲೀ ಮಾಡುವುದಿಲ್ಲವಾದರೆ ನೀವು ಅವರ ಒಪ್ಪಂದದ ಅವಧಿಯನ್ನು ಪೂರ್ಣಗೊಳಿಸಿರಿ. ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಮೆಚ್ಚುತ್ತಾನೆ.
5فَإِذَا انسَلَخَ الْأَشْهُرُ الْحُرُمُ فَاقْتُلُوا الْمُشْرِكِينَ حَيْثُ وَجَدتُّمُوهُمْ وَخُذُوهُمْ وَاحْصُرُوهُمْ وَاقْعُدُوا لَهُمْ كُلَّ مَرْصَدٍ ۚ فَإِن تَابُوا وَأَقَامُوا الصَّلَاةَ وَآتَوُا الزَّكَاةَ فَخَلُّوا سَبِيلَهُمْ ۚ إِنَّ اللَّهَ غَفُورٌ رَّحِيمٌ
ಅನಂತರ ನಿಷಿದ್ಧ ತಿಂಗಳುಗಳು ಮುಗಿದ ಕೂಡಲೇ (ಒಪ್ಪಂದ ಉಲ್ಲಂಘಿಸಿದ ಖುರೈಶ್) ಬಹುದೇವಾರಾದಕರನ್ನು ಕಂಡಲ್ಲಿ ವಧಿಸಿರಿ. ಅವರನ್ನು ಸೆರೆಹಿಡಿಯಿರಿ, ಅವರಿಗೆ ಮುತ್ತಿಗೆ ಹಾಕಿರಿ ಮತ್ತು ಅವರನ್ನು ಹಿಡಿಯಲ್ಲಿಕ್ಕಾಗಿ ಪ್ರತಿಯೊಂದು ಹೊಂಚಿನ ಸ್ಥಳದಲ್ಲಿ ಹೊಂಚುಹಾಕಿರಿ. ಇನ್ನು ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ನಮಾಝ್ ಸಂಸ್ಥಾಪಿಸಿದರೆ ಮತ್ತು ಝಕಾತ್ ಪಾವತಿಸಿದರೆ ನೀವವರ ದಾರಿಯನ್ನು ಬಿಟ್ಟುಬಿಡಿರಿ. ಖಂಡಿತವಾಗಿಯು ಅಲ್ಲಾಹನು ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
6وَإِنْ أَحَدٌ مِّنَ الْمُشْرِكِينَ اسْتَجَارَكَ فَأَجِرْهُ حَتَّىٰ يَسْمَعَ كَلَامَ اللَّهِ ثُمَّ أَبْلِغْهُ مَأْمَنَهُ ۚ ذَٰلِكَ بِأَنَّهُمْ قَوْمٌ لَّا يَعْلَمُونَ
ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮಲ್ಲಿ ಅಭಯ ಕೇಳಿದರೆ ಅವನಿಗೆ ಅಭಯ ಕೊಡಿರಿ. ಅವನು ಅಲ್ಲಾಹನ ವಚನಗಳನ್ನು ಕೇಳಿಕೊಳ್ಳಲಿ ನಂತರ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿಬಿಡಿರಿ. ಇದೇಕೆಂದರೆ ಅವರು ತಿಳುವಳಿಕೆಯಿಲ್ಲದ ಜನರಾಗಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
4ಆಯತ್

ಅನುವಾದ — ಅತ್-ತೌಬಾ 4

ಸೂರಾ ಅತ್-ತೌಬಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಬಹುದೇವರಾಧಕರ ಪೈಕಿ ಯಾರೊಂದಿಗೆ ನಿಮ್ಮ ಒಪ್ಪಂದವಾಗಿರುವವರ ಹೊರತು ಮತ್ತು ಅವರು ನಿಮ್ಮೊಂದಿಗೆ…

ಸೂರಾ ಆಯತ್ 4/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers