ಅತ್-ತೌಬಾ · 43/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
عَفَا اللَّهُ عَنكَ لِمَ أَذِنتَ لَهُمْ حَتَّىٰ يَتَبَيَّنَ لَكَ الَّذِينَ صَدَقُوا وَتَعْلَمَ الْكَاذِبِينَ ۝٤٣
Afal laahu `anka lima azinta lahum hattaa yatabai yana lakal lazeena sadaqoo wa ta`lamal kaazibeen
📖 ಕನ್ನಡ ಅರ್ಥ
ಓ ಪೈಗಂಬರರೇ ಅಲ್ಲಾಹನು ನಿಮ್ಮನ್ನು ಮನ್ನಿಸಲಿ. ನಿಮ್ಮ ಮುಂದೆ ಸತ್ಯಸಂಧರು ಯಾರೆಂದು ಪ್ರಕಟವಾಗುವುದಕ್ಕೆ ಮೊದಲೇ ಮತ್ತು ನೀವು ಸುಳ್ಳರನ್ನು ಗುರುತಿಸಿಕೊಳ್ಳುವ ಮೊದಲೇ ಅವರಿಗೇಕೆ (ಕಪಟಿಗಳಿಗೆ)ಅನುಮತಿ ನೀಡಿದಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅತ್-ತೌಬಾ

41انفِرُوا خِفَافًا وَثِقَالًا وَجَاهِدُوا بِأَمْوَالِكُمْ وَأَنفُسِكُمْ فِي سَبِيلِ اللَّهِ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ನೀವು (ಸತ್ಯವಿಶ್ವಾಸಿಗಳೇ) ಅನುಕೂಲ ಸ್ಥಿತಿಯಲ್ಲಿದ್ದರೂ, ಅನಾನುಕೂಲ ಸ್ಥಿತಿಯಲ್ಲಿದ್ದರೂ ಹೊರಡಿರಿ ಮತ್ತು ಅಲ್ಲಾಹನ ಮಾರ್ಗದಲ್ಲಿ ನಿಮ್ಮ ತನು ಮನ ಧನಗಳಿಂದ ಸತ್ಯಕ್ಕಾಗಿ ಹೋರಾಡಿರಿ. ಇದುವೇ ನಿಮಗೆ ಉತ್ತಮವಾಗಿರುತ್ತದೆ. ನೀವು ಅರಿಯುವವರಾಗಿದ್ದರೆ.
42لَوْ كَانَ عَرَضًا قَرِيبًا وَسَفَرًا قَاصِدًا لَّاتَّبَعُوكَ وَلَٰكِن بَعُدَتْ عَلَيْهِمُ الشُّقَّةُ ۚ وَسَيَحْلِفُونَ بِاللَّهِ لَوِ اسْتَطَعْنَا لَخَرَجْنَا مَعَكُمْ يُهْلِكُونَ أَنفُسَهُمْ وَاللَّهُ يَعْلَمُ إِنَّهُمْ لَكَاذِبُونَ
ಇನ್ನು ಶೀಘ್ರವೇ ಲಾಭ ಸಿಗುತ್ತಿದ್ದರೆ ಮತ್ತು ಪ್ರಯಾಣವು ಸುಗಮವಾಗಿರುತ್ತಿದ್ದರೆ. ಖಂಡಿತವಾಗಿಯೂ ಕಪಟಿಗಳು ನಿಮ್ಮನ್ನು ಅನುಸರಿಸುತ್ತಿದ್ದರು. ಆದರೆ ಅವರ ಮೇಲೆ ಸುದೀರ್ಘತೆಯು ಪ್ರಯಾಸಕರವಾಗಿ ಬಿಟ್ಟಿತು. ಅವರು 'ನಮ್ಮಲ್ಲಿ ಸಾಮರ್ಥ್ಯವಿರುತ್ತಿದ್ದರೆ ನಾವು ಖಂಡಿತವಾಗಿಯು ನಿಮ್ಮ ಜೊತೆ ಹೊರಟು ಬರುತ್ತಿದ್ದೆವು ಎಂದು ಅಲ್ಲಾಹನ ಮೇಲೆ ಆಣೆ ಹಾಕಿ ನೆಪ ಹೂಡುತ್ತಾ (ದುರ್ಬಲರೊಂದಿಗೆ)ಹೇಳುತ್ತಾರೆ. ಅವರು ಸ್ವತಃ ತಮ್ಮನ್ನು ನಾಶಕ್ಕೀಡು ಮಾಡುತ್ತಿದ್ದಾರೆ. ಖಂಡಿತವಾಗಿಯು ಅವರು ಸುಳ್ಳರೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ.
43عَفَا اللَّهُ عَنكَ لِمَ أَذِنتَ لَهُمْ حَتَّىٰ يَتَبَيَّنَ لَكَ الَّذِينَ صَدَقُوا وَتَعْلَمَ الْكَاذِبِينَ
ಓ ಪೈಗಂಬರರೇ ಅಲ್ಲಾಹನು ನಿಮ್ಮನ್ನು ಮನ್ನಿಸಲಿ. ನಿಮ್ಮ ಮುಂದೆ ಸತ್ಯಸಂಧರು ಯಾರೆಂದು ಪ್ರಕಟವಾಗುವುದಕ್ಕೆ ಮೊದಲೇ ಮತ್ತು ನೀವು ಸುಳ್ಳರನ್ನು ಗುರುತಿಸಿಕೊಳ್ಳುವ ಮೊದಲೇ ಅವರಿಗೇಕೆ (ಕಪಟಿಗಳಿಗೆ)ಅನುಮತಿ ನೀಡಿದಿರಿ?
44لَا يَسْتَأْذِنُكَ الَّذِينَ يُؤْمِنُونَ بِاللَّهِ وَالْيَوْمِ الْآخِرِ أَن يُجَاهِدُوا بِأَمْوَالِهِمْ وَأَنفُسِهِمْ ۗ وَاللَّهُ عَلِيمٌ بِالْمُتَّقِينَ
ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರು ತಮ್ಮ ತನು, ಮನ, ಧನಗಳಿಂದ ಹೋರಾಟ ಮಾಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳಲಾರರು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿತಿದ್ದಾನೆ.
45إِنَّمَا يَسْتَأْذِنُكَ الَّذِينَ لَا يُؤْمِنُونَ بِاللَّهِ وَالْيَوْمِ الْآخِرِ وَارْتَابَتْ قُلُوبُهُمْ فَهُمْ فِي رَيْبِهِمْ يَتَرَدَّدُونَ
ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರು ಅಲ್ಲಾಹನಲ್ಲಾಗಲೀ, ಅಂತ್ಯದಿನದಲ್ಲಾಗಲೀ ವಿಶ್ವಾಸವಿಡದವರು ಮಾತ್ರರಾಗಿರುವರು. ಅವರ ಹೃದಯಗಳು ಸಂಶಯಗ್ರಸ್ತವಾಗಿವೆ ಮತ್ತು ಅವರು ತಮ್ಮ ಸಂದೇಹದಲ್ಲೇ ಅಲೆದಾಡುತ್ತಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
43ಆಯತ್

ಅನುವಾದ — ಅತ್-ತೌಬಾ 43

ಸೂರಾ ಅತ್-ತೌಬಾ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಅಲ್ಲಾಹನು ನಿಮ್ಮನ್ನು ಮನ್ನಿಸಲಿ. ನಿಮ್ಮ ಮುಂದೆ ಸತ್ಯಸಂಧರು ಯಾರೆಂದು ಪ್ರಕಟವಾಗುವುದಕ್ಕೆ…

ಸೂರಾ ಆಯತ್ 43/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers