ಅತ್-ತೌಬಾ · 45/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
إِنَّمَا يَسْتَأْذِنُكَ الَّذِينَ لَا يُؤْمِنُونَ بِاللَّهِ وَالْيَوْمِ الْآخِرِ وَارْتَابَتْ قُلُوبُهُمْ فَهُمْ فِي رَيْبِهِمْ يَتَرَدَّدُونَ ۝٤٥
Innamaa yastaazinukal lazeena laa yu`minoona billaahi wal Yawmil Aakhiri wartaabat quloobuhum fahum fee raibihim yataraddadoon
📖 ಕನ್ನಡ ಅರ್ಥ
ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರು ಅಲ್ಲಾಹನಲ್ಲಾಗಲೀ, ಅಂತ್ಯದಿನದಲ್ಲಾಗಲೀ ವಿಶ್ವಾಸವಿಡದವರು ಮಾತ್ರರಾಗಿರುವರು. ಅವರ ಹೃದಯಗಳು ಸಂಶಯಗ್ರಸ್ತವಾಗಿವೆ ಮತ್ತು ಅವರು ತಮ್ಮ ಸಂದೇಹದಲ್ಲೇ ಅಲೆದಾಡುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅತ್-ತೌಬಾ

43عَفَا اللَّهُ عَنكَ لِمَ أَذِنتَ لَهُمْ حَتَّىٰ يَتَبَيَّنَ لَكَ الَّذِينَ صَدَقُوا وَتَعْلَمَ الْكَاذِبِينَ
ಓ ಪೈಗಂಬರರೇ ಅಲ್ಲಾಹನು ನಿಮ್ಮನ್ನು ಮನ್ನಿಸಲಿ. ನಿಮ್ಮ ಮುಂದೆ ಸತ್ಯಸಂಧರು ಯಾರೆಂದು ಪ್ರಕಟವಾಗುವುದಕ್ಕೆ ಮೊದಲೇ ಮತ್ತು ನೀವು ಸುಳ್ಳರನ್ನು ಗುರುತಿಸಿಕೊಳ್ಳುವ ಮೊದಲೇ ಅವರಿಗೇಕೆ (ಕಪಟಿಗಳಿಗೆ)ಅನುಮತಿ ನೀಡಿದಿರಿ?
44لَا يَسْتَأْذِنُكَ الَّذِينَ يُؤْمِنُونَ بِاللَّهِ وَالْيَوْمِ الْآخِرِ أَن يُجَاهِدُوا بِأَمْوَالِهِمْ وَأَنفُسِهِمْ ۗ وَاللَّهُ عَلِيمٌ بِالْمُتَّقِينَ
ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರು ತಮ್ಮ ತನು, ಮನ, ಧನಗಳಿಂದ ಹೋರಾಟ ಮಾಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳಲಾರರು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿತಿದ್ದಾನೆ.
45إِنَّمَا يَسْتَأْذِنُكَ الَّذِينَ لَا يُؤْمِنُونَ بِاللَّهِ وَالْيَوْمِ الْآخِرِ وَارْتَابَتْ قُلُوبُهُمْ فَهُمْ فِي رَيْبِهِمْ يَتَرَدَّدُونَ
ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರು ಅಲ್ಲಾಹನಲ್ಲಾಗಲೀ, ಅಂತ್ಯದಿನದಲ್ಲಾಗಲೀ ವಿಶ್ವಾಸವಿಡದವರು ಮಾತ್ರರಾಗಿರುವರು. ಅವರ ಹೃದಯಗಳು ಸಂಶಯಗ್ರಸ್ತವಾಗಿವೆ ಮತ್ತು ಅವರು ತಮ್ಮ ಸಂದೇಹದಲ್ಲೇ ಅಲೆದಾಡುತ್ತಿದ್ದಾರೆ.
46۞ وَلَوْ أَرَادُوا الْخُرُوجَ لَأَعَدُّوا لَهُ عُدَّةً وَلَٰكِن كَرِهَ اللَّهُ انبِعَاثَهُمْ فَثَبَّطَهُمْ وَقِيلَ اقْعُدُوا مَعَ الْقَاعِدِينَ
ಇನ್ನು ಅವರ ಉದ್ದೇಶವು ಸಮರಕ್ಕಾಗಿ ಹೊರಡುವುದಾಗಿದ್ದರೆ ಅವರು ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಅಲ್ಲಾಹನಿಗೆ ಅವರು ಹೊರಡುವುದು ಇಷ್ಟವಿರಲಿಲ್ಲ. ಆದ್ದರಿಂದ ಅವನು ಅವರನ್ನು (ಅವರ ಕಾಪಟ್ಯದ ನಿಮಿತ್ತ) ಸೋಮಾರಿಗಳನ್ನಾಗಿಸಿ ತಡೆದುಬಿಟ್ಟನು ಮತ್ತು ಹೇಳಲಾಯಿತು: ನೀವು ಕುಳಿತುಬಿಟ್ಟವರೊಂದಿಗೆ (ದುರ್ಬಲರೊಂದಿಗೆ) ಕುಳಿತು ಬಿಡಿರಿ.
47لَوْ خَرَجُوا فِيكُم مَّا زَادُوكُمْ إِلَّا خَبَالًا وَلَأَوْضَعُوا خِلَالَكُمْ يَبْغُونَكُمُ الْفِتْنَةَ وَفِيكُمْ سَمَّاعُونَ لَهُمْ ۗ وَاللَّهُ عَلِيمٌ بِالظَّالِمِينَ
ಇನ್ನು ಅವರು ನಿಮ್ಮೊಂದಿಗೆ ಹೊರಡುತ್ತಿದ್ದರೂ ನಿಮಗೆ ಕೇಡನ್ನಲ್ಲದೇ ಇನ್ನೇನನ್ನೂ ಹೆಚ್ಚಿಸುತ್ತಿರಲಿಲ್ಲ. ನಿಮ್ಮ ನಡುವೆ ಕ್ಷೆÆÃಭೆ ಹರಡಲು ಅವರು ಓಡಾಡುತ್ತಿರುತ್ತಾರೆ. ಅವರಿಗೆ ಕಿವಿಗೊಡುವವರು ನಿಮ್ಮಲ್ಲಿದ್ದಾರೆ. ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
45ಆಯತ್

ಅನುವಾದ — ಅತ್-ತೌಬಾ 45

ಸೂರಾ ಅತ್-ತೌಬಾ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರು ಅಲ್ಲಾಹನಲ್ಲಾಗಲೀ, ಅಂತ್ಯದಿನದಲ್ಲಾಗಲೀ ವಿಶ್ವಾಸವಿಡದವರು ಮಾತ್ರರಾಗಿರುವರು. ಅವರ ಹೃದಯಗಳು ಸಂಶಯಗ್ರಸ್ತವಾಗಿವೆ…

ಸೂರಾ ಆಯತ್ 45/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers