ಅತ್-ತೌಬಾ · 48/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَقَدِ ابْتَغَوُا الْفِتْنَةَ مِن قَبْلُ وَقَلَّبُوا لَكَ الْأُمُورَ حَتَّىٰ جَاءَ الْحَقُّ وَظَهَرَ أَمْرُ اللَّهِ وَهُمْ كَارِهُونَ ۝٤٨
Laqadib taghawul fitnata min qablu wa qallaboo lakal umoora hattaa jaaa`al haqqu wa zahara amrul laahi wa hum kaarihoon
📖 ಕನ್ನಡ ಅರ್ಥ
ಅವರು ಇದಕ್ಕೆ ಮೊದಲೂ ಕ್ಷೆÆÃಭೆ ಹರಡಲು ಬಯಸಿದ್ದರು ಮತ್ತು ನಿಮಗೋಸ್ಕರ ಸಂಗತಿಗಳನ್ನು ಬುಡಮೇಲುಗೊಳಿಸುತ್ತಲೂ ಇದ್ದರು ಕೊನೆಗೂ ಸತ್ಯವು ಬಂದುಬಿಟ್ಟಿತು; ಅವರು ಇಷ್ಟಪಡದಿದ್ದರೂ ಅಲ್ಲಾಹನ ತೀರ್ಮಾನ ಜಯಗಳಿಸಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಅತ್-ತೌಬಾ

46۞ وَلَوْ أَرَادُوا الْخُرُوجَ لَأَعَدُّوا لَهُ عُدَّةً وَلَٰكِن كَرِهَ اللَّهُ انبِعَاثَهُمْ فَثَبَّطَهُمْ وَقِيلَ اقْعُدُوا مَعَ الْقَاعِدِينَ
ಇನ್ನು ಅವರ ಉದ್ದೇಶವು ಸಮರಕ್ಕಾಗಿ ಹೊರಡುವುದಾಗಿದ್ದರೆ ಅವರು ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಅಲ್ಲಾಹನಿಗೆ ಅವರು ಹೊರಡುವುದು ಇಷ್ಟವಿರಲಿಲ್ಲ. ಆದ್ದರಿಂದ ಅವನು ಅವರನ್ನು (ಅವರ ಕಾಪಟ್ಯದ ನಿಮಿತ್ತ) ಸೋಮಾರಿಗಳನ್ನಾಗಿಸಿ ತಡೆದುಬಿಟ್ಟನು ಮತ್ತು ಹೇಳಲಾಯಿತು: ನೀವು ಕುಳಿತುಬಿಟ್ಟವರೊಂದಿಗೆ (ದುರ್ಬಲರೊಂದಿಗೆ) ಕುಳಿತು ಬಿಡಿರಿ.
47لَوْ خَرَجُوا فِيكُم مَّا زَادُوكُمْ إِلَّا خَبَالًا وَلَأَوْضَعُوا خِلَالَكُمْ يَبْغُونَكُمُ الْفِتْنَةَ وَفِيكُمْ سَمَّاعُونَ لَهُمْ ۗ وَاللَّهُ عَلِيمٌ بِالظَّالِمِينَ
ಇನ್ನು ಅವರು ನಿಮ್ಮೊಂದಿಗೆ ಹೊರಡುತ್ತಿದ್ದರೂ ನಿಮಗೆ ಕೇಡನ್ನಲ್ಲದೇ ಇನ್ನೇನನ್ನೂ ಹೆಚ್ಚಿಸುತ್ತಿರಲಿಲ್ಲ. ನಿಮ್ಮ ನಡುವೆ ಕ್ಷೆÆÃಭೆ ಹರಡಲು ಅವರು ಓಡಾಡುತ್ತಿರುತ್ತಾರೆ. ಅವರಿಗೆ ಕಿವಿಗೊಡುವವರು ನಿಮ್ಮಲ್ಲಿದ್ದಾರೆ. ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು.
48لَقَدِ ابْتَغَوُا الْفِتْنَةَ مِن قَبْلُ وَقَلَّبُوا لَكَ الْأُمُورَ حَتَّىٰ جَاءَ الْحَقُّ وَظَهَرَ أَمْرُ اللَّهِ وَهُمْ كَارِهُونَ
ಅವರು ಇದಕ್ಕೆ ಮೊದಲೂ ಕ್ಷೆÆÃಭೆ ಹರಡಲು ಬಯಸಿದ್ದರು ಮತ್ತು ನಿಮಗೋಸ್ಕರ ಸಂಗತಿಗಳನ್ನು ಬುಡಮೇಲುಗೊಳಿಸುತ್ತಲೂ ಇದ್ದರು ಕೊನೆಗೂ ಸತ್ಯವು ಬಂದುಬಿಟ್ಟಿತು; ಅವರು ಇಷ್ಟಪಡದಿದ್ದರೂ ಅಲ್ಲಾಹನ ತೀರ್ಮಾನ ಜಯಗಳಿಸಿತು.
49وَمِنْهُم مَّن يَقُولُ ائْذَن لِّي وَلَا تَفْتِنِّي ۚ أَلَا فِي الْفِتْنَةِ سَقَطُوا ۗ وَإِنَّ جَهَنَّمَ لَمُحِيطَةٌ بِالْكَافِرِينَ
'ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಆಪತ್ತಿಗೊಳಪಡಿಸದಿರಿ' ಎಂದು ಹೇಳುವವರು ಅವರ ಪೈಕಿ ಇದ್ದಾರೆ ತಿಳಿದುಕೊಳ್ಳಿರಿ. ಅವರು ಆಪತ್ತಿನಲ್ಲಿ ಬಿದ್ದುಬಿಟ್ಟಿದ್ದಾರೆ ಮತ್ತು ಖಂಡಿತವಾಗಿಯು ನರಕಾಗ್ನಿಯು ಸತ್ಯನಿಷೇಧಿಗಳನ್ನು ಮುತ್ತಿಕೊಂಡಿದೆ.
50إِن تُصِبْكَ حَسَنَةٌ تَسُؤْهُمْ ۖ وَإِن تُصِبْكَ مُصِيبَةٌ يَقُولُوا قَدْ أَخَذْنَا أَمْرَنَا مِن قَبْلُ وَيَتَوَلَّوا وَّهُمْ فَرِحُونَ
ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ 'ನಾವು ನಮ್ಮ ವಿಚಾರದಲ್ಲಿ ಮೊದಲೇ ಜಾಗರೂಕತೆ ವಹಿಸಿದ್ದೆವು ಎಂದು ಅವರು ಹೇಳುತ್ತಾರೆ. ತರುವಾಯ ದುರಭಿಮಾನದೊಂದಿಗೆ ಮರಳುತ್ತಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
48ಆಯತ್

ಅನುವಾದ — ಅತ್-ತೌಬಾ 48

ಸೂರಾ ಅತ್-ತೌಬಾ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಇದಕ್ಕೆ ಮೊದಲೂ ಕ್ಷೆÆÃಭೆ ಹರಡಲು ಬಯಸಿದ್ದರು ಮತ್ತು ನಿಮಗೋಸ್ಕರ ಸಂಗತಿಗಳನ್ನು ಬುಡಮೇಲುಗೊಳಿಸುತ್ತಲೂ…

ಸೂರಾ ಆಯತ್ 48/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers