ಅತ್-ತೌಬಾ · 49/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَمِنْهُم مَّن يَقُولُ ائْذَن لِّي وَلَا تَفْتِنِّي ۚ أَلَا فِي الْفِتْنَةِ سَقَطُوا ۗ وَإِنَّ جَهَنَّمَ لَمُحِيطَةٌ بِالْكَافِرِينَ ٤٩
Transliteration
Wa minhum mai yaqoolu` zal lee wa laa taftinneee; alaa fil fitnati saqatoo; wa inna Jahannama lamuheetatum bil kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
'ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಆಪತ್ತಿಗೊಳಪಡಿಸದಿರಿ' ಎಂದು ಹೇಳುವವರು ಅವರ ಪೈಕಿ ಇದ್ದಾರೆ ತಿಳಿದುಕೊಳ್ಳಿರಿ. ಅವರು ಆಪತ್ತಿನಲ್ಲಿ ಬಿದ್ದುಬಿಟ್ಟಿದ್ದಾರೆ ಮತ್ತು ಖಂಡಿತವಾಗಿಯು ನರಕಾಗ್ನಿಯು ಸತ್ಯನಿಷೇಧಿಗಳನ್ನು ಮುತ್ತಿಕೊಂಡಿದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 47-51 — ಸೂರಾ ಅತ್-ತೌಬಾ
47لَوْ خَرَجُوا فِيكُم مَّا زَادُوكُمْ إِلَّا خَبَالًا وَلَأَوْضَعُوا خِلَالَكُمْ يَبْغُونَكُمُ الْفِتْنَةَ وَفِيكُمْ سَمَّاعُونَ لَهُمْ ۗ وَاللَّهُ عَلِيمٌ بِالظَّالِمِينَ
ಇನ್ನು ಅವರು ನಿಮ್ಮೊಂದಿಗೆ ಹೊರಡುತ್ತಿದ್ದರೂ ನಿಮಗೆ ಕೇಡನ್ನಲ್ಲದೇ ಇನ್ನೇನನ್ನೂ ಹೆಚ್ಚಿಸುತ್ತಿರಲಿಲ್ಲ. ನಿಮ್ಮ ನಡುವೆ ಕ್ಷೆÆÃಭೆ ಹರಡಲು ಅವರು ಓಡಾಡುತ್ತಿರುತ್ತಾರೆ. ಅವರಿಗೆ ಕಿವಿಗೊಡುವವರು ನಿಮ್ಮಲ್ಲಿದ್ದಾರೆ. ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು.
48لَقَدِ ابْتَغَوُا الْفِتْنَةَ مِن قَبْلُ وَقَلَّبُوا لَكَ الْأُمُورَ حَتَّىٰ جَاءَ الْحَقُّ وَظَهَرَ أَمْرُ اللَّهِ وَهُمْ كَارِهُونَ
ಅವರು ಇದಕ್ಕೆ ಮೊದಲೂ ಕ್ಷೆÆÃಭೆ ಹರಡಲು ಬಯಸಿದ್ದರು ಮತ್ತು ನಿಮಗೋಸ್ಕರ ಸಂಗತಿಗಳನ್ನು ಬುಡಮೇಲುಗೊಳಿಸುತ್ತಲೂ ಇದ್ದರು ಕೊನೆಗೂ ಸತ್ಯವು ಬಂದುಬಿಟ್ಟಿತು; ಅವರು ಇಷ್ಟಪಡದಿದ್ದರೂ ಅಲ್ಲಾಹನ ತೀರ್ಮಾನ ಜಯಗಳಿಸಿತು.
49وَمِنْهُم مَّن يَقُولُ ائْذَن لِّي وَلَا تَفْتِنِّي ۚ أَلَا فِي الْفِتْنَةِ سَقَطُوا ۗ وَإِنَّ جَهَنَّمَ لَمُحِيطَةٌ بِالْكَافِرِينَ
'ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಆಪತ್ತಿಗೊಳಪಡಿಸದಿರಿ' ಎಂದು ಹೇಳುವವರು ಅವರ ಪೈಕಿ ಇದ್ದಾರೆ ತಿಳಿದುಕೊಳ್ಳಿರಿ. ಅವರು ಆಪತ್ತಿನಲ್ಲಿ ಬಿದ್ದುಬಿಟ್ಟಿದ್ದಾರೆ ಮತ್ತು ಖಂಡಿತವಾಗಿಯು ನರಕಾಗ್ನಿಯು ಸತ್ಯನಿಷೇಧಿಗಳನ್ನು ಮುತ್ತಿಕೊಂಡಿದೆ.
50إِن تُصِبْكَ حَسَنَةٌ تَسُؤْهُمْ ۖ وَإِن تُصِبْكَ مُصِيبَةٌ يَقُولُوا قَدْ أَخَذْنَا أَمْرَنَا مِن قَبْلُ وَيَتَوَلَّوا وَّهُمْ فَرِحُونَ
ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ 'ನಾವು ನಮ್ಮ ವಿಚಾರದಲ್ಲಿ ಮೊದಲೇ ಜಾಗರೂಕತೆ ವಹಿಸಿದ್ದೆವು ಎಂದು ಅವರು ಹೇಳುತ್ತಾರೆ. ತರುವಾಯ ದುರಭಿಮಾನದೊಂದಿಗೆ ಮರಳುತ್ತಾರೆ.
51قُل لَّن يُصِيبَنَا إِلَّا مَا كَتَبَ اللَّهُ لَنَا هُوَ مَوْلَانَا ۚ وَعَلَى اللَّهِ فَلْيَتَوَكَّلِ الْمُؤْمِنُونَ
ಹೇಳಿರಿ: ‘ಅಲ್ಲಾಹ ನಮಗೆ ವಿಧಿಸಿರುವುದಲ್ಲದೆ ಬೇರೇನೂ ನಮ್ಮನ್ನು ಬಾಧಿಸಲಾರದು. ಅವನು ನಮ್ಮ ಒಡೆಯನಾಗಿರುವನು. ಸತ್ಯವಿಶ್ವಾಸಿಗಳು ಅಲ್ಲಾಹುವಿನ ಮೇಲೆಯೇ ಭರವಸೆಯನ್ನಿಡಲಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
49ಆಯತ್
ಅನುವಾದ — ಅತ್-ತೌಬಾ 49
ಸೂರಾ ಅತ್-ತೌಬಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : 'ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಆಪತ್ತಿಗೊಳಪಡಿಸದಿರಿ' ಎಂದು ಹೇಳುವವರು ಅವರ ಪೈಕಿ…ಸೂರಾ ಆಯತ್ 49/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 47–51. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers

