ಅತ್-ತೌಬಾ · 50/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
إِن تُصِبْكَ حَسَنَةٌ تَسُؤْهُمْ ۖ وَإِن تُصِبْكَ مُصِيبَةٌ يَقُولُوا قَدْ أَخَذْنَا أَمْرَنَا مِن قَبْلُ وَيَتَوَلَّوا وَّهُمْ فَرِحُونَ ۝٥٠
in tusibka hasanatun tasu`hum; wa in tusibka museebatuny yaqooloo qad akhaznaaa amranaa min qablu wa yatawallaw wa hum farihoon
📖 ಕನ್ನಡ ಅರ್ಥ
ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ 'ನಾವು ನಮ್ಮ ವಿಚಾರದಲ್ಲಿ ಮೊದಲೇ ಜಾಗರೂಕತೆ ವಹಿಸಿದ್ದೆವು ಎಂದು ಅವರು ಹೇಳುತ್ತಾರೆ. ತರುವಾಯ ದುರಭಿಮಾನದೊಂದಿಗೆ ಮರಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅತ್-ತೌಬಾ

48لَقَدِ ابْتَغَوُا الْفِتْنَةَ مِن قَبْلُ وَقَلَّبُوا لَكَ الْأُمُورَ حَتَّىٰ جَاءَ الْحَقُّ وَظَهَرَ أَمْرُ اللَّهِ وَهُمْ كَارِهُونَ
ಅವರು ಇದಕ್ಕೆ ಮೊದಲೂ ಕ್ಷೆÆÃಭೆ ಹರಡಲು ಬಯಸಿದ್ದರು ಮತ್ತು ನಿಮಗೋಸ್ಕರ ಸಂಗತಿಗಳನ್ನು ಬುಡಮೇಲುಗೊಳಿಸುತ್ತಲೂ ಇದ್ದರು ಕೊನೆಗೂ ಸತ್ಯವು ಬಂದುಬಿಟ್ಟಿತು; ಅವರು ಇಷ್ಟಪಡದಿದ್ದರೂ ಅಲ್ಲಾಹನ ತೀರ್ಮಾನ ಜಯಗಳಿಸಿತು.
49وَمِنْهُم مَّن يَقُولُ ائْذَن لِّي وَلَا تَفْتِنِّي ۚ أَلَا فِي الْفِتْنَةِ سَقَطُوا ۗ وَإِنَّ جَهَنَّمَ لَمُحِيطَةٌ بِالْكَافِرِينَ
'ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಆಪತ್ತಿಗೊಳಪಡಿಸದಿರಿ' ಎಂದು ಹೇಳುವವರು ಅವರ ಪೈಕಿ ಇದ್ದಾರೆ ತಿಳಿದುಕೊಳ್ಳಿರಿ. ಅವರು ಆಪತ್ತಿನಲ್ಲಿ ಬಿದ್ದುಬಿಟ್ಟಿದ್ದಾರೆ ಮತ್ತು ಖಂಡಿತವಾಗಿಯು ನರಕಾಗ್ನಿಯು ಸತ್ಯನಿಷೇಧಿಗಳನ್ನು ಮುತ್ತಿಕೊಂಡಿದೆ.
50إِن تُصِبْكَ حَسَنَةٌ تَسُؤْهُمْ ۖ وَإِن تُصِبْكَ مُصِيبَةٌ يَقُولُوا قَدْ أَخَذْنَا أَمْرَنَا مِن قَبْلُ وَيَتَوَلَّوا وَّهُمْ فَرِحُونَ
ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ 'ನಾವು ನಮ್ಮ ವಿಚಾರದಲ್ಲಿ ಮೊದಲೇ ಜಾಗರೂಕತೆ ವಹಿಸಿದ್ದೆವು ಎಂದು ಅವರು ಹೇಳುತ್ತಾರೆ. ತರುವಾಯ ದುರಭಿಮಾನದೊಂದಿಗೆ ಮರಳುತ್ತಾರೆ.
51قُل لَّن يُصِيبَنَا إِلَّا مَا كَتَبَ اللَّهُ لَنَا هُوَ مَوْلَانَا ۚ وَعَلَى اللَّهِ فَلْيَتَوَكَّلِ الْمُؤْمِنُونَ
ಹೇಳಿರಿ: ‘ಅಲ್ಲಾಹ ನಮಗೆ ವಿಧಿಸಿರುವುದಲ್ಲದೆ ಬೇರೇನೂ ನಮ್ಮನ್ನು ಬಾಧಿಸಲಾರದು. ಅವನು ನಮ್ಮ ಒಡೆಯನಾಗಿರುವನು. ಸತ್ಯವಿಶ್ವಾಸಿಗಳು ಅಲ್ಲಾಹುವಿನ ಮೇಲೆಯೇ ಭರವಸೆಯನ್ನಿಡಲಿ.
52قُلْ هَلْ تَرَبَّصُونَ بِنَا إِلَّا إِحْدَى الْحُسْنَيَيْنِ ۖ وَنَحْنُ نَتَرَبَّصُ بِكُمْ أَن يُصِيبَكُمُ اللَّهُ بِعَذَابٍ مِّنْ عِندِهِ أَوْ بِأَيْدِينَا ۖ فَتَرَبَّصُوا إِنَّا مَعَكُم مُّتَرَبِّصُونَ
ಹೇಳಿರಿ: ಎರಡು ಒಳಿತು (ಹುತಾತ್ಮತೆ ಅಥವಾ ವಿಜಯ) ಗಳಲ್ಲಿ ನೀವು ನಮ್ಮ ಬಗ್ಗೆ ಯಾವುದಾದರೊಂದನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ನಿಮ್ಮ ಕುರಿತು ಅಲ್ಲಾಹನು ನಿಮಗೆ ತನ್ನ ಕಡೆಯಿಂದ ನೇರವಾಗಿ ಅಥವಾ ನಮ್ಮ ಕೈಯ್ಯಾರೆ ಶಿಕ್ಷೆಕೊಡಬೇಕೆಂದು ನಿರೀಕ್ಷಿಸುತ್ತಿದ್ದೇವೆ. ನೀವು ನಿರೀಕ್ಷಿಸುತ್ತಿರಿ ಮತ್ತು ನಾವೂ ನಿರೀಕ್ಷಿಸುವವರಾಗಿದ್ದೇವೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
50ಆಯತ್

ಅನುವಾದ — ಅತ್-ತೌಬಾ 50

ಸೂರಾ ಅತ್-ತೌಬಾ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ…

ಸೂರಾ ಆಯತ್ 50/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers