ಅತ್-ತೌಬಾ · 51/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
قُل لَّن يُصِيبَنَا إِلَّا مَا كَتَبَ اللَّهُ لَنَا هُوَ مَوْلَانَا ۚ وَعَلَى اللَّهِ فَلْيَتَوَكَّلِ الْمُؤْمِنُونَ ۝٥١
Qul lany-yuseebanaaa illaa maa katabal laahu lanaa Huwa mawlaanaa; wa `alal laahi falyatawak kalimu `minoon
📖 ಕನ್ನಡ ಅರ್ಥ
ಹೇಳಿರಿ: ‘ಅಲ್ಲಾಹ ನಮಗೆ ವಿಧಿಸಿರುವುದಲ್ಲದೆ ಬೇರೇನೂ ನಮ್ಮನ್ನು ಬಾಧಿಸಲಾರದು. ಅವನು ನಮ್ಮ ಒಡೆಯನಾಗಿರುವನು. ಸತ್ಯವಿಶ್ವಾಸಿಗಳು ಅಲ್ಲಾಹುವಿನ ಮೇಲೆಯೇ ಭರವಸೆಯನ್ನಿಡಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅತ್-ತೌಬಾ

49وَمِنْهُم مَّن يَقُولُ ائْذَن لِّي وَلَا تَفْتِنِّي ۚ أَلَا فِي الْفِتْنَةِ سَقَطُوا ۗ وَإِنَّ جَهَنَّمَ لَمُحِيطَةٌ بِالْكَافِرِينَ
'ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಆಪತ್ತಿಗೊಳಪಡಿಸದಿರಿ' ಎಂದು ಹೇಳುವವರು ಅವರ ಪೈಕಿ ಇದ್ದಾರೆ ತಿಳಿದುಕೊಳ್ಳಿರಿ. ಅವರು ಆಪತ್ತಿನಲ್ಲಿ ಬಿದ್ದುಬಿಟ್ಟಿದ್ದಾರೆ ಮತ್ತು ಖಂಡಿತವಾಗಿಯು ನರಕಾಗ್ನಿಯು ಸತ್ಯನಿಷೇಧಿಗಳನ್ನು ಮುತ್ತಿಕೊಂಡಿದೆ.
50إِن تُصِبْكَ حَسَنَةٌ تَسُؤْهُمْ ۖ وَإِن تُصِبْكَ مُصِيبَةٌ يَقُولُوا قَدْ أَخَذْنَا أَمْرَنَا مِن قَبْلُ وَيَتَوَلَّوا وَّهُمْ فَرِحُونَ
ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ 'ನಾವು ನಮ್ಮ ವಿಚಾರದಲ್ಲಿ ಮೊದಲೇ ಜಾಗರೂಕತೆ ವಹಿಸಿದ್ದೆವು ಎಂದು ಅವರು ಹೇಳುತ್ತಾರೆ. ತರುವಾಯ ದುರಭಿಮಾನದೊಂದಿಗೆ ಮರಳುತ್ತಾರೆ.
51قُل لَّن يُصِيبَنَا إِلَّا مَا كَتَبَ اللَّهُ لَنَا هُوَ مَوْلَانَا ۚ وَعَلَى اللَّهِ فَلْيَتَوَكَّلِ الْمُؤْمِنُونَ
ಹೇಳಿರಿ: ‘ಅಲ್ಲಾಹ ನಮಗೆ ವಿಧಿಸಿರುವುದಲ್ಲದೆ ಬೇರೇನೂ ನಮ್ಮನ್ನು ಬಾಧಿಸಲಾರದು. ಅವನು ನಮ್ಮ ಒಡೆಯನಾಗಿರುವನು. ಸತ್ಯವಿಶ್ವಾಸಿಗಳು ಅಲ್ಲಾಹುವಿನ ಮೇಲೆಯೇ ಭರವಸೆಯನ್ನಿಡಲಿ.
52قُلْ هَلْ تَرَبَّصُونَ بِنَا إِلَّا إِحْدَى الْحُسْنَيَيْنِ ۖ وَنَحْنُ نَتَرَبَّصُ بِكُمْ أَن يُصِيبَكُمُ اللَّهُ بِعَذَابٍ مِّنْ عِندِهِ أَوْ بِأَيْدِينَا ۖ فَتَرَبَّصُوا إِنَّا مَعَكُم مُّتَرَبِّصُونَ
ಹೇಳಿರಿ: ಎರಡು ಒಳಿತು (ಹುತಾತ್ಮತೆ ಅಥವಾ ವಿಜಯ) ಗಳಲ್ಲಿ ನೀವು ನಮ್ಮ ಬಗ್ಗೆ ಯಾವುದಾದರೊಂದನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ನಿಮ್ಮ ಕುರಿತು ಅಲ್ಲಾಹನು ನಿಮಗೆ ತನ್ನ ಕಡೆಯಿಂದ ನೇರವಾಗಿ ಅಥವಾ ನಮ್ಮ ಕೈಯ್ಯಾರೆ ಶಿಕ್ಷೆಕೊಡಬೇಕೆಂದು ನಿರೀಕ್ಷಿಸುತ್ತಿದ್ದೇವೆ. ನೀವು ನಿರೀಕ್ಷಿಸುತ್ತಿರಿ ಮತ್ತು ನಾವೂ ನಿರೀಕ್ಷಿಸುವವರಾಗಿದ್ದೇವೆ.
53قُلْ أَنفِقُوا طَوْعًا أَوْ كَرْهًا لَّن يُتَقَبَّلَ مِنكُمْ ۖ إِنَّكُمْ كُنتُمْ قَوْمًا فَاسِقِينَ
ಹೇಳಿರಿ: ನೀವು ಸಂತೃಪ್ತಿಯಿAದ ವ್ಯಯಿಸಿರಿ ಅಥವಾ ಅತೃಪ್ತಿಯಿಂದ ವ್ಯಯಿಸಿರಿ. ನಿಮ್ಮಿಂದ ಖಂಡಿತ ಸ್ವೀಕರಿಸಲಾಗದು. ಖಂಡಿತವಾಗಿಯು ನೀವು ಧಿಕ್ಕಾರಿಗಳಾದ ಜನರಾಗಿದ್ದೀರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
51ಆಯತ್

ಅನುವಾದ — ಅತ್-ತೌಬಾ 51

ಸೂರಾ ಅತ್-ತೌಬಾ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ‘ಅಲ್ಲಾಹ ನಮಗೆ ವಿಧಿಸಿರುವುದಲ್ಲದೆ ಬೇರೇನೂ ನಮ್ಮನ್ನು ಬಾಧಿಸಲಾರದು. ಅವನು ನಮ್ಮ ಒಡೆಯನಾಗಿರುವನು.…

ಸೂರಾ ಆಯತ್ 51/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers