ಅತ್-ತೌಬಾ · 52/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
قُلْ هَلْ تَرَبَّصُونَ بِنَا إِلَّا إِحْدَى الْحُسْنَيَيْنِ ۖ وَنَحْنُ نَتَرَبَّصُ بِكُمْ أَن يُصِيبَكُمُ اللَّهُ بِعَذَابٍ مِّنْ عِندِهِ أَوْ بِأَيْدِينَا ۖ فَتَرَبَّصُوا إِنَّا مَعَكُم مُّتَرَبِّصُونَ ۝٥٢
Qul hal tarabbasoona binaaa illaaa ihdal husnayayni wa nahnu natrabbasu bikum ai yus eebakumul laahu bi`azaa bim min `indiheee aw biaidee naa fatarabbasooo innaa ma`akum mutarabbisoon
📖 ಕನ್ನಡ ಅರ್ಥ
ಹೇಳಿರಿ: ಎರಡು ಒಳಿತು (ಹುತಾತ್ಮತೆ ಅಥವಾ ವಿಜಯ) ಗಳಲ್ಲಿ ನೀವು ನಮ್ಮ ಬಗ್ಗೆ ಯಾವುದಾದರೊಂದನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ನಿಮ್ಮ ಕುರಿತು ಅಲ್ಲಾಹನು ನಿಮಗೆ ತನ್ನ ಕಡೆಯಿಂದ ನೇರವಾಗಿ ಅಥವಾ ನಮ್ಮ ಕೈಯ್ಯಾರೆ ಶಿಕ್ಷೆಕೊಡಬೇಕೆಂದು ನಿರೀಕ್ಷಿಸುತ್ತಿದ್ದೇವೆ. ನೀವು ನಿರೀಕ್ಷಿಸುತ್ತಿರಿ ಮತ್ತು ನಾವೂ ನಿರೀಕ್ಷಿಸುವವರಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅತ್-ತೌಬಾ

50إِن تُصِبْكَ حَسَنَةٌ تَسُؤْهُمْ ۖ وَإِن تُصِبْكَ مُصِيبَةٌ يَقُولُوا قَدْ أَخَذْنَا أَمْرَنَا مِن قَبْلُ وَيَتَوَلَّوا وَّهُمْ فَرِحُونَ
ತಮಗೇನಾದರೂ ಒಳಿತು ಲಭಿಸಿದರೆ ಅದವರಿಗೆ ದುಃಖವನ್ನುಂಟು ಮಾಡುತ್ತದೆ. ಮತ್ತು ನಿಮಗೇನಾದರೂ ವಿಪತ್ತು ಬಾಧಿಸಿದರೆ 'ನಾವು ನಮ್ಮ ವಿಚಾರದಲ್ಲಿ ಮೊದಲೇ ಜಾಗರೂಕತೆ ವಹಿಸಿದ್ದೆವು ಎಂದು ಅವರು ಹೇಳುತ್ತಾರೆ. ತರುವಾಯ ದುರಭಿಮಾನದೊಂದಿಗೆ ಮರಳುತ್ತಾರೆ.
51قُل لَّن يُصِيبَنَا إِلَّا مَا كَتَبَ اللَّهُ لَنَا هُوَ مَوْلَانَا ۚ وَعَلَى اللَّهِ فَلْيَتَوَكَّلِ الْمُؤْمِنُونَ
ಹೇಳಿರಿ: ‘ಅಲ್ಲಾಹ ನಮಗೆ ವಿಧಿಸಿರುವುದಲ್ಲದೆ ಬೇರೇನೂ ನಮ್ಮನ್ನು ಬಾಧಿಸಲಾರದು. ಅವನು ನಮ್ಮ ಒಡೆಯನಾಗಿರುವನು. ಸತ್ಯವಿಶ್ವಾಸಿಗಳು ಅಲ್ಲಾಹುವಿನ ಮೇಲೆಯೇ ಭರವಸೆಯನ್ನಿಡಲಿ.
52قُلْ هَلْ تَرَبَّصُونَ بِنَا إِلَّا إِحْدَى الْحُسْنَيَيْنِ ۖ وَنَحْنُ نَتَرَبَّصُ بِكُمْ أَن يُصِيبَكُمُ اللَّهُ بِعَذَابٍ مِّنْ عِندِهِ أَوْ بِأَيْدِينَا ۖ فَتَرَبَّصُوا إِنَّا مَعَكُم مُّتَرَبِّصُونَ
ಹೇಳಿರಿ: ಎರಡು ಒಳಿತು (ಹುತಾತ್ಮತೆ ಅಥವಾ ವಿಜಯ) ಗಳಲ್ಲಿ ನೀವು ನಮ್ಮ ಬಗ್ಗೆ ಯಾವುದಾದರೊಂದನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ನಿಮ್ಮ ಕುರಿತು ಅಲ್ಲಾಹನು ನಿಮಗೆ ತನ್ನ ಕಡೆಯಿಂದ ನೇರವಾಗಿ ಅಥವಾ ನಮ್ಮ ಕೈಯ್ಯಾರೆ ಶಿಕ್ಷೆಕೊಡಬೇಕೆಂದು ನಿರೀಕ್ಷಿಸುತ್ತಿದ್ದೇವೆ. ನೀವು ನಿರೀಕ್ಷಿಸುತ್ತಿರಿ ಮತ್ತು ನಾವೂ ನಿರೀಕ್ಷಿಸುವವರಾಗಿದ್ದೇವೆ.
53قُلْ أَنفِقُوا طَوْعًا أَوْ كَرْهًا لَّن يُتَقَبَّلَ مِنكُمْ ۖ إِنَّكُمْ كُنتُمْ قَوْمًا فَاسِقِينَ
ಹೇಳಿರಿ: ನೀವು ಸಂತೃಪ್ತಿಯಿAದ ವ್ಯಯಿಸಿರಿ ಅಥವಾ ಅತೃಪ್ತಿಯಿಂದ ವ್ಯಯಿಸಿರಿ. ನಿಮ್ಮಿಂದ ಖಂಡಿತ ಸ್ವೀಕರಿಸಲಾಗದು. ಖಂಡಿತವಾಗಿಯು ನೀವು ಧಿಕ್ಕಾರಿಗಳಾದ ಜನರಾಗಿದ್ದೀರಿ.
54وَمَا مَنَعَهُمْ أَن تُقْبَلَ مِنْهُمْ نَفَقَاتُهُمْ إِلَّا أَنَّهُمْ كَفَرُوا بِاللَّهِ وَبِرَسُولِهِ وَلَا يَأْتُونَ الصَّلَاةَ إِلَّا وَهُمْ كُسَالَىٰ وَلَا يُنفِقُونَ إِلَّا وَهُمْ كَارِهُونَ
ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುತ್ತಾರೆ ಮತ್ತು ಆಲಸ್ಯದಿಂದಲೇ ನಮಾಝ್‌ಗೆ ಬರುತ್ತಾರೆ ಹಾಗೂ ಅತೃಪ್ತಿಯಿಂದ ಖರ್ಚು ಮಾಡುತ್ತಾರೆ ಎಂಬುದೇ ಅವರ ದಾನಗಳು ಸ್ವೀಕೃತವಾಗದಿರುವುದಕ್ಕೆ ಕಾರಣವಾಗಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
52ಆಯತ್

ಅನುವಾದ — ಅತ್-ತೌಬಾ 52

ಸೂರಾ ಅತ್-ತೌಬಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಎರಡು ಒಳಿತು (ಹುತಾತ್ಮತೆ ಅಥವಾ ವಿಜಯ) ಗಳಲ್ಲಿ ನೀವು ನಮ್ಮ ಬಗ್ಗೆ…

ಸೂರಾ ಆಯತ್ 52/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers