ಅತ್-ತೌಬಾ · 54/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَمَا مَنَعَهُمْ أَن تُقْبَلَ مِنْهُمْ نَفَقَاتُهُمْ إِلَّا أَنَّهُمْ كَفَرُوا بِاللَّهِ وَبِرَسُولِهِ وَلَا يَأْتُونَ الصَّلَاةَ إِلَّا وَهُمْ كُسَالَىٰ وَلَا يُنفِقُونَ إِلَّا وَهُمْ كَارِهُونَ ۝٥٤
Wa maa mana`ahum an tuqbala minhum nafaqaatuhum illaaa annnahum kafaroo billaahi wa bi Rasoolihee wa laa yaatoonas Salaata illaa wa hum kusaalaa wa laa yunfiqoona illaa wa hum kaarihoon
📖 ಕನ್ನಡ ಅರ್ಥ
ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುತ್ತಾರೆ ಮತ್ತು ಆಲಸ್ಯದಿಂದಲೇ ನಮಾಝ್‌ಗೆ ಬರುತ್ತಾರೆ ಹಾಗೂ ಅತೃಪ್ತಿಯಿಂದ ಖರ್ಚು ಮಾಡುತ್ತಾರೆ ಎಂಬುದೇ ಅವರ ದಾನಗಳು ಸ್ವೀಕೃತವಾಗದಿರುವುದಕ್ಕೆ ಕಾರಣವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅತ್-ತೌಬಾ

52قُلْ هَلْ تَرَبَّصُونَ بِنَا إِلَّا إِحْدَى الْحُسْنَيَيْنِ ۖ وَنَحْنُ نَتَرَبَّصُ بِكُمْ أَن يُصِيبَكُمُ اللَّهُ بِعَذَابٍ مِّنْ عِندِهِ أَوْ بِأَيْدِينَا ۖ فَتَرَبَّصُوا إِنَّا مَعَكُم مُّتَرَبِّصُونَ
ಹೇಳಿರಿ: ಎರಡು ಒಳಿತು (ಹುತಾತ್ಮತೆ ಅಥವಾ ವಿಜಯ) ಗಳಲ್ಲಿ ನೀವು ನಮ್ಮ ಬಗ್ಗೆ ಯಾವುದಾದರೊಂದನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ನಿಮ್ಮ ಕುರಿತು ಅಲ್ಲಾಹನು ನಿಮಗೆ ತನ್ನ ಕಡೆಯಿಂದ ನೇರವಾಗಿ ಅಥವಾ ನಮ್ಮ ಕೈಯ್ಯಾರೆ ಶಿಕ್ಷೆಕೊಡಬೇಕೆಂದು ನಿರೀಕ್ಷಿಸುತ್ತಿದ್ದೇವೆ. ನೀವು ನಿರೀಕ್ಷಿಸುತ್ತಿರಿ ಮತ್ತು ನಾವೂ ನಿರೀಕ್ಷಿಸುವವರಾಗಿದ್ದೇವೆ.
53قُلْ أَنفِقُوا طَوْعًا أَوْ كَرْهًا لَّن يُتَقَبَّلَ مِنكُمْ ۖ إِنَّكُمْ كُنتُمْ قَوْمًا فَاسِقِينَ
ಹೇಳಿರಿ: ನೀವು ಸಂತೃಪ್ತಿಯಿAದ ವ್ಯಯಿಸಿರಿ ಅಥವಾ ಅತೃಪ್ತಿಯಿಂದ ವ್ಯಯಿಸಿರಿ. ನಿಮ್ಮಿಂದ ಖಂಡಿತ ಸ್ವೀಕರಿಸಲಾಗದು. ಖಂಡಿತವಾಗಿಯು ನೀವು ಧಿಕ್ಕಾರಿಗಳಾದ ಜನರಾಗಿದ್ದೀರಿ.
54وَمَا مَنَعَهُمْ أَن تُقْبَلَ مِنْهُمْ نَفَقَاتُهُمْ إِلَّا أَنَّهُمْ كَفَرُوا بِاللَّهِ وَبِرَسُولِهِ وَلَا يَأْتُونَ الصَّلَاةَ إِلَّا وَهُمْ كُسَالَىٰ وَلَا يُنفِقُونَ إِلَّا وَهُمْ كَارِهُونَ
ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುತ್ತಾರೆ ಮತ್ತು ಆಲಸ್ಯದಿಂದಲೇ ನಮಾಝ್‌ಗೆ ಬರುತ್ತಾರೆ ಹಾಗೂ ಅತೃಪ್ತಿಯಿಂದ ಖರ್ಚು ಮಾಡುತ್ತಾರೆ ಎಂಬುದೇ ಅವರ ದಾನಗಳು ಸ್ವೀಕೃತವಾಗದಿರುವುದಕ್ಕೆ ಕಾರಣವಾಗಿದೆ.
55فَلَا تُعْجِبْكَ أَمْوَالُهُمْ وَلَا أَوْلَادُهُمْ ۚ إِنَّمَا يُرِيدُ اللَّهُ لِيُعَذِّبَهُم بِهَا فِي الْحَيَاةِ الدُّنْيَا وَتَزْهَقَ أَنفُسُهُمْ وَهُمْ كَافِرُونَ
ಅವರ ಸಂಪತ್ತುಗಳು ಮತ್ತು ಸಂತಾನಗಳು ನಿಮ್ಮನು ಚಕಿತಗೊಳಿಸದಿರಲಿ. ಅದರ ಮೂಲಕ ಅಲ್ಲಾಹನು ಇಹಲೋಕ ಜೀವನದಲ್ಲೇ ಅವರನ್ನು ಶಿಕ್ಷಿಸಲೆಂದು ಮತ್ತು ಅವರ ಸತ್ಯನಿಷೇಧದ ಸ್ಥಿತಿಯಲ್ಲಿ ಅವರು ಪ್ರಾಣ ಹರಣ ಮಾಡಬೇಕೆಂದು ಇಚ್ಛಿಸುತ್ತಾನೆ.
56وَيَحْلِفُونَ بِاللَّهِ إِنَّهُمْ لَمِنكُمْ وَمَا هُم مِّنكُمْ وَلَٰكِنَّهُمْ قَوْمٌ يَفْرَقُونَ
ನಾವು ನಿಮ್ಮವರೇ ಆಗಿದ್ದೇವೆಂದು ಅವರು ಅಲ್ಲಾಹನ ಮೇಲೆ ಆಣೆಯಿಟ್ಟು ಹೇಳುತ್ತಾರೆ. ವಸ್ತುತಃ ಅವರು ನಿಮ್ಮವರಲ್ಲ. ಆದರೆ ಅವರು ರಣಹೇಡಿ ಜನರಾಗಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
54ಆಯತ್

ಅನುವಾದ — ಅತ್-ತೌಬಾ 54

ಸೂರಾ ಅತ್-ತೌಬಾ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುತ್ತಾರೆ ಮತ್ತು ಆಲಸ್ಯದಿಂದಲೇ ನಮಾಝ್‌ಗೆ ಬರುತ್ತಾರೆ…

ಸೂರಾ ಆಯತ್ 54/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers