ಅತ್-ತೌಬಾ · 55/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
فَلَا تُعْجِبْكَ أَمْوَالُهُمْ وَلَا أَوْلَادُهُمْ ۚ إِنَّمَا يُرِيدُ اللَّهُ لِيُعَذِّبَهُم بِهَا فِي الْحَيَاةِ الدُّنْيَا وَتَزْهَقَ أَنفُسُهُمْ وَهُمْ كَافِرُونَ ۝٥٥
Falaa tu`jibka amwaaluhum wa laaa awlaaduhum; innamaa yureedul laahu liyu`az zibahum bihaa fil hayaatid dunyaa wa tazhaqa anfusuhum wa hum kaafiroon
📖 ಕನ್ನಡ ಅರ್ಥ
ಅವರ ಸಂಪತ್ತುಗಳು ಮತ್ತು ಸಂತಾನಗಳು ನಿಮ್ಮನು ಚಕಿತಗೊಳಿಸದಿರಲಿ. ಅದರ ಮೂಲಕ ಅಲ್ಲಾಹನು ಇಹಲೋಕ ಜೀವನದಲ್ಲೇ ಅವರನ್ನು ಶಿಕ್ಷಿಸಲೆಂದು ಮತ್ತು ಅವರ ಸತ್ಯನಿಷೇಧದ ಸ್ಥಿತಿಯಲ್ಲಿ ಅವರು ಪ್ರಾಣ ಹರಣ ಮಾಡಬೇಕೆಂದು ಇಚ್ಛಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅತ್-ತೌಬಾ

53قُلْ أَنفِقُوا طَوْعًا أَوْ كَرْهًا لَّن يُتَقَبَّلَ مِنكُمْ ۖ إِنَّكُمْ كُنتُمْ قَوْمًا فَاسِقِينَ
ಹೇಳಿರಿ: ನೀವು ಸಂತೃಪ್ತಿಯಿAದ ವ್ಯಯಿಸಿರಿ ಅಥವಾ ಅತೃಪ್ತಿಯಿಂದ ವ್ಯಯಿಸಿರಿ. ನಿಮ್ಮಿಂದ ಖಂಡಿತ ಸ್ವೀಕರಿಸಲಾಗದು. ಖಂಡಿತವಾಗಿಯು ನೀವು ಧಿಕ್ಕಾರಿಗಳಾದ ಜನರಾಗಿದ್ದೀರಿ.
54وَمَا مَنَعَهُمْ أَن تُقْبَلَ مِنْهُمْ نَفَقَاتُهُمْ إِلَّا أَنَّهُمْ كَفَرُوا بِاللَّهِ وَبِرَسُولِهِ وَلَا يَأْتُونَ الصَّلَاةَ إِلَّا وَهُمْ كُسَالَىٰ وَلَا يُنفِقُونَ إِلَّا وَهُمْ كَارِهُونَ
ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುತ್ತಾರೆ ಮತ್ತು ಆಲಸ್ಯದಿಂದಲೇ ನಮಾಝ್‌ಗೆ ಬರುತ್ತಾರೆ ಹಾಗೂ ಅತೃಪ್ತಿಯಿಂದ ಖರ್ಚು ಮಾಡುತ್ತಾರೆ ಎಂಬುದೇ ಅವರ ದಾನಗಳು ಸ್ವೀಕೃತವಾಗದಿರುವುದಕ್ಕೆ ಕಾರಣವಾಗಿದೆ.
55فَلَا تُعْجِبْكَ أَمْوَالُهُمْ وَلَا أَوْلَادُهُمْ ۚ إِنَّمَا يُرِيدُ اللَّهُ لِيُعَذِّبَهُم بِهَا فِي الْحَيَاةِ الدُّنْيَا وَتَزْهَقَ أَنفُسُهُمْ وَهُمْ كَافِرُونَ
ಅವರ ಸಂಪತ್ತುಗಳು ಮತ್ತು ಸಂತಾನಗಳು ನಿಮ್ಮನು ಚಕಿತಗೊಳಿಸದಿರಲಿ. ಅದರ ಮೂಲಕ ಅಲ್ಲಾಹನು ಇಹಲೋಕ ಜೀವನದಲ್ಲೇ ಅವರನ್ನು ಶಿಕ್ಷಿಸಲೆಂದು ಮತ್ತು ಅವರ ಸತ್ಯನಿಷೇಧದ ಸ್ಥಿತಿಯಲ್ಲಿ ಅವರು ಪ್ರಾಣ ಹರಣ ಮಾಡಬೇಕೆಂದು ಇಚ್ಛಿಸುತ್ತಾನೆ.
56وَيَحْلِفُونَ بِاللَّهِ إِنَّهُمْ لَمِنكُمْ وَمَا هُم مِّنكُمْ وَلَٰكِنَّهُمْ قَوْمٌ يَفْرَقُونَ
ನಾವು ನಿಮ್ಮವರೇ ಆಗಿದ್ದೇವೆಂದು ಅವರು ಅಲ್ಲಾಹನ ಮೇಲೆ ಆಣೆಯಿಟ್ಟು ಹೇಳುತ್ತಾರೆ. ವಸ್ತುತಃ ಅವರು ನಿಮ್ಮವರಲ್ಲ. ಆದರೆ ಅವರು ರಣಹೇಡಿ ಜನರಾಗಿದ್ದಾರೆ.
57لَوْ يَجِدُونَ مَلْجَأً أَوْ مَغَارَاتٍ أَوْ مُدَّخَلًا لَّوَلَّوْا إِلَيْهِ وَهُمْ يَجْمَحُونَ
ಇನ್ನು ಅವರು ಯಾವುದಾದರೂ ಅಭಯಸ್ಥಾನವನ್ನು ಅಥವಾ ಗುಹೆಯನ್ನು ಅಥವಾ ದ್ವಾರವನ್ನು ಕಂಡರೆ ಅದರೆಡೆಗೆ ಧಾವಂತದಿAದ ಹಗ್ಗ ಕಳಚಿ ಓಡುತ್ತಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
55ಆಯತ್

ಅನುವಾದ — ಅತ್-ತೌಬಾ 55

ಸೂರಾ ಅತ್-ತೌಬಾ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಸಂಪತ್ತುಗಳು ಮತ್ತು ಸಂತಾನಗಳು ನಿಮ್ಮನು ಚಕಿತಗೊಳಿಸದಿರಲಿ. ಅದರ ಮೂಲಕ ಅಲ್ಲಾಹನು ಇಹಲೋಕ…

ಸೂರಾ ಆಯತ್ 55/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers