ಅತ್-ತೌಬಾ · 56/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَيَحْلِفُونَ بِاللَّهِ إِنَّهُمْ لَمِنكُمْ وَمَا هُم مِّنكُمْ وَلَٰكِنَّهُمْ قَوْمٌ يَفْرَقُونَ ۝٥٦
Wa yahlifoona billaahi innnahum laminkum wa maa hum minkum wa laakinnahum qawmuny yafraqoon
📖 ಕನ್ನಡ ಅರ್ಥ
ನಾವು ನಿಮ್ಮವರೇ ಆಗಿದ್ದೇವೆಂದು ಅವರು ಅಲ್ಲಾಹನ ಮೇಲೆ ಆಣೆಯಿಟ್ಟು ಹೇಳುತ್ತಾರೆ. ವಸ್ತುತಃ ಅವರು ನಿಮ್ಮವರಲ್ಲ. ಆದರೆ ಅವರು ರಣಹೇಡಿ ಜನರಾಗಿದ್ದಾರೆ.

🎧 ಆಲಿಸಿ


📜 ಆಯತ್ 54-58 — ಸೂರಾ ಅತ್-ತೌಬಾ

54وَمَا مَنَعَهُمْ أَن تُقْبَلَ مِنْهُمْ نَفَقَاتُهُمْ إِلَّا أَنَّهُمْ كَفَرُوا بِاللَّهِ وَبِرَسُولِهِ وَلَا يَأْتُونَ الصَّلَاةَ إِلَّا وَهُمْ كُسَالَىٰ وَلَا يُنفِقُونَ إِلَّا وَهُمْ كَارِهُونَ
ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುತ್ತಾರೆ ಮತ್ತು ಆಲಸ್ಯದಿಂದಲೇ ನಮಾಝ್‌ಗೆ ಬರುತ್ತಾರೆ ಹಾಗೂ ಅತೃಪ್ತಿಯಿಂದ ಖರ್ಚು ಮಾಡುತ್ತಾರೆ ಎಂಬುದೇ ಅವರ ದಾನಗಳು ಸ್ವೀಕೃತವಾಗದಿರುವುದಕ್ಕೆ ಕಾರಣವಾಗಿದೆ.
55فَلَا تُعْجِبْكَ أَمْوَالُهُمْ وَلَا أَوْلَادُهُمْ ۚ إِنَّمَا يُرِيدُ اللَّهُ لِيُعَذِّبَهُم بِهَا فِي الْحَيَاةِ الدُّنْيَا وَتَزْهَقَ أَنفُسُهُمْ وَهُمْ كَافِرُونَ
ಅವರ ಸಂಪತ್ತುಗಳು ಮತ್ತು ಸಂತಾನಗಳು ನಿಮ್ಮನು ಚಕಿತಗೊಳಿಸದಿರಲಿ. ಅದರ ಮೂಲಕ ಅಲ್ಲಾಹನು ಇಹಲೋಕ ಜೀವನದಲ್ಲೇ ಅವರನ್ನು ಶಿಕ್ಷಿಸಲೆಂದು ಮತ್ತು ಅವರ ಸತ್ಯನಿಷೇಧದ ಸ್ಥಿತಿಯಲ್ಲಿ ಅವರು ಪ್ರಾಣ ಹರಣ ಮಾಡಬೇಕೆಂದು ಇಚ್ಛಿಸುತ್ತಾನೆ.
56وَيَحْلِفُونَ بِاللَّهِ إِنَّهُمْ لَمِنكُمْ وَمَا هُم مِّنكُمْ وَلَٰكِنَّهُمْ قَوْمٌ يَفْرَقُونَ
ನಾವು ನಿಮ್ಮವರೇ ಆಗಿದ್ದೇವೆಂದು ಅವರು ಅಲ್ಲಾಹನ ಮೇಲೆ ಆಣೆಯಿಟ್ಟು ಹೇಳುತ್ತಾರೆ. ವಸ್ತುತಃ ಅವರು ನಿಮ್ಮವರಲ್ಲ. ಆದರೆ ಅವರು ರಣಹೇಡಿ ಜನರಾಗಿದ್ದಾರೆ.
57لَوْ يَجِدُونَ مَلْجَأً أَوْ مَغَارَاتٍ أَوْ مُدَّخَلًا لَّوَلَّوْا إِلَيْهِ وَهُمْ يَجْمَحُونَ
ಇನ್ನು ಅವರು ಯಾವುದಾದರೂ ಅಭಯಸ್ಥಾನವನ್ನು ಅಥವಾ ಗುಹೆಯನ್ನು ಅಥವಾ ದ್ವಾರವನ್ನು ಕಂಡರೆ ಅದರೆಡೆಗೆ ಧಾವಂತದಿAದ ಹಗ್ಗ ಕಳಚಿ ಓಡುತ್ತಾರೆ.
58وَمِنْهُم مَّن يَلْمِزُكَ فِي الصَّدَقَاتِ فَإِنْ أُعْطُوا مِنْهَا رَضُوا وَإِن لَّمْ يُعْطَوْا مِنْهَا إِذَا هُمْ يَسْخَطُونَ
ಕಪಟಿಗಳಲ್ಲಿ ದಾನ ಧರ್ಮಗಳ ವಿತರಣೆಯ ವಿಷಯದಲ್ಲಿ ನಿಮ್ಮನ್ನು (ತಾರತಮ್ಯ ಮಾಡುತ್ತಾರೆಂದು) ದೋಷಿಸುವವರು ಕೆಲವರಿದ್ದಾರೆ. ಆದ್ದರಿಂದ ಅವರಿಷ್ಟದಂತೆ ಅವರಿಗೇನಾದರೂ ಲಭಿಸಿದರೆ ಅವರು ಸಂತೃಪ್ತರಾಗಿರುವರು ಮತ್ತು ಅದರಿಂದ ಅವರಿಗೆ ಸಿಗದಿದ್ದರೆ ಕೂಡಲೇ ಅವರು ಕುಪಿತರಾಗುತ್ತಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
56ಆಯತ್

ಅನುವಾದ — ಅತ್-ತೌಬಾ 56

ಸೂರಾ ಅತ್-ತೌಬಾ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮ್ಮವರೇ ಆಗಿದ್ದೇವೆಂದು ಅವರು ಅಲ್ಲಾಹನ ಮೇಲೆ ಆಣೆಯಿಟ್ಟು ಹೇಳುತ್ತಾರೆ. ವಸ್ತುತಃ ಅವರು…

ಸೂರಾ ಆಯತ್ 56/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 54–58. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers