ಅತ್-ತೌಬಾ · 57/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَوْ يَجِدُونَ مَلْجَأً أَوْ مَغَارَاتٍ أَوْ مُدَّخَلًا لَّوَلَّوْا إِلَيْهِ وَهُمْ يَجْمَحُونَ ۝٥٧
Law yajidoona malja`an aw maghaaraatin aw mudda khalal lawallaw ilaihi wa hum yajmahoon
📖 ಕನ್ನಡ ಅರ್ಥ
ಇನ್ನು ಅವರು ಯಾವುದಾದರೂ ಅಭಯಸ್ಥಾನವನ್ನು ಅಥವಾ ಗುಹೆಯನ್ನು ಅಥವಾ ದ್ವಾರವನ್ನು ಕಂಡರೆ ಅದರೆಡೆಗೆ ಧಾವಂತದಿAದ ಹಗ್ಗ ಕಳಚಿ ಓಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅತ್-ತೌಬಾ

55فَلَا تُعْجِبْكَ أَمْوَالُهُمْ وَلَا أَوْلَادُهُمْ ۚ إِنَّمَا يُرِيدُ اللَّهُ لِيُعَذِّبَهُم بِهَا فِي الْحَيَاةِ الدُّنْيَا وَتَزْهَقَ أَنفُسُهُمْ وَهُمْ كَافِرُونَ
ಅವರ ಸಂಪತ್ತುಗಳು ಮತ್ತು ಸಂತಾನಗಳು ನಿಮ್ಮನು ಚಕಿತಗೊಳಿಸದಿರಲಿ. ಅದರ ಮೂಲಕ ಅಲ್ಲಾಹನು ಇಹಲೋಕ ಜೀವನದಲ್ಲೇ ಅವರನ್ನು ಶಿಕ್ಷಿಸಲೆಂದು ಮತ್ತು ಅವರ ಸತ್ಯನಿಷೇಧದ ಸ್ಥಿತಿಯಲ್ಲಿ ಅವರು ಪ್ರಾಣ ಹರಣ ಮಾಡಬೇಕೆಂದು ಇಚ್ಛಿಸುತ್ತಾನೆ.
56وَيَحْلِفُونَ بِاللَّهِ إِنَّهُمْ لَمِنكُمْ وَمَا هُم مِّنكُمْ وَلَٰكِنَّهُمْ قَوْمٌ يَفْرَقُونَ
ನಾವು ನಿಮ್ಮವರೇ ಆಗಿದ್ದೇವೆಂದು ಅವರು ಅಲ್ಲಾಹನ ಮೇಲೆ ಆಣೆಯಿಟ್ಟು ಹೇಳುತ್ತಾರೆ. ವಸ್ತುತಃ ಅವರು ನಿಮ್ಮವರಲ್ಲ. ಆದರೆ ಅವರು ರಣಹೇಡಿ ಜನರಾಗಿದ್ದಾರೆ.
57لَوْ يَجِدُونَ مَلْجَأً أَوْ مَغَارَاتٍ أَوْ مُدَّخَلًا لَّوَلَّوْا إِلَيْهِ وَهُمْ يَجْمَحُونَ
ಇನ್ನು ಅವರು ಯಾವುದಾದರೂ ಅಭಯಸ್ಥಾನವನ್ನು ಅಥವಾ ಗುಹೆಯನ್ನು ಅಥವಾ ದ್ವಾರವನ್ನು ಕಂಡರೆ ಅದರೆಡೆಗೆ ಧಾವಂತದಿAದ ಹಗ್ಗ ಕಳಚಿ ಓಡುತ್ತಾರೆ.
58وَمِنْهُم مَّن يَلْمِزُكَ فِي الصَّدَقَاتِ فَإِنْ أُعْطُوا مِنْهَا رَضُوا وَإِن لَّمْ يُعْطَوْا مِنْهَا إِذَا هُمْ يَسْخَطُونَ
ಕಪಟಿಗಳಲ್ಲಿ ದಾನ ಧರ್ಮಗಳ ವಿತರಣೆಯ ವಿಷಯದಲ್ಲಿ ನಿಮ್ಮನ್ನು (ತಾರತಮ್ಯ ಮಾಡುತ್ತಾರೆಂದು) ದೋಷಿಸುವವರು ಕೆಲವರಿದ್ದಾರೆ. ಆದ್ದರಿಂದ ಅವರಿಷ್ಟದಂತೆ ಅವರಿಗೇನಾದರೂ ಲಭಿಸಿದರೆ ಅವರು ಸಂತೃಪ್ತರಾಗಿರುವರು ಮತ್ತು ಅದರಿಂದ ಅವರಿಗೆ ಸಿಗದಿದ್ದರೆ ಕೂಡಲೇ ಅವರು ಕುಪಿತರಾಗುತ್ತಾರೆ.
59وَلَوْ أَنَّهُمْ رَضُوا مَا آتَاهُمُ اللَّهُ وَرَسُولُهُ وَقَالُوا حَسْبُنَا اللَّهُ سَيُؤْتِينَا اللَّهُ مِن فَضْلِهِ وَرَسُولُهُ إِنَّا إِلَى اللَّهِ رَاغِبُونَ
ಇನ್ನು ಅವರು ಅಲ್ಲಾಹನ ಮತ್ತು ಅವನ ಸಂದೇಶವಾಹಕರು ನೀಡಿರುವುದರಲ್ಲಿ ತೃಪ್ತಿಪಟ್ಟು ಮತ್ತು ನಮಗೆ ಅಲ್ಲಾಹನು ಸಾಕು, ಅಲ್ಲಾಹನು ತನ್ನ ಅನುಗ್ರಹದಿಂದ ನೀಡುವನು ಮತ್ತು ಅವನ ಸಂದೇಶವಾಹಕರು ಸಹ. ನಾವು ಅಲ್ಲಾಹನೆಡೆಗೆ ನಿರೀಕ್ಷೆಯನ್ನಿರಿಸಿಕೊಂಡಿದ್ದೇವೆAದು ಹೇಳಿರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
57ಆಯತ್

ಅನುವಾದ — ಅತ್-ತೌಬಾ 57

ಸೂರಾ ಅತ್-ತೌಬಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ಯಾವುದಾದರೂ ಅಭಯಸ್ಥಾನವನ್ನು ಅಥವಾ ಗುಹೆಯನ್ನು ಅಥವಾ ದ್ವಾರವನ್ನು ಕಂಡರೆ ಅದರೆಡೆಗೆ…

ಸೂರಾ ಆಯತ್ 57/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers