ಅತ್-ತೌಬಾ · 59/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَلَوْ أَنَّهُمْ رَضُوا مَا آتَاهُمُ اللَّهُ وَرَسُولُهُ وَقَالُوا حَسْبُنَا اللَّهُ سَيُؤْتِينَا اللَّهُ مِن فَضْلِهِ وَرَسُولُهُ إِنَّا إِلَى اللَّهِ رَاغِبُونَ ۝٥٩
Wa law annahum radoo maaa aataahumul laahu wa Rasooluhoo wa qaaloo hasbunal laahu wayu`teenallaahu min fadlihee wa Rasooluhooo innaaa ilallaahi raaghiboon
📖 ಕನ್ನಡ ಅರ್ಥ
ಇನ್ನು ಅವರು ಅಲ್ಲಾಹನ ಮತ್ತು ಅವನ ಸಂದೇಶವಾಹಕರು ನೀಡಿರುವುದರಲ್ಲಿ ತೃಪ್ತಿಪಟ್ಟು ಮತ್ತು ನಮಗೆ ಅಲ್ಲಾಹನು ಸಾಕು, ಅಲ್ಲಾಹನು ತನ್ನ ಅನುಗ್ರಹದಿಂದ ನೀಡುವನು ಮತ್ತು ಅವನ ಸಂದೇಶವಾಹಕರು ಸಹ. ನಾವು ಅಲ್ಲಾಹನೆಡೆಗೆ ನಿರೀಕ್ಷೆಯನ್ನಿರಿಸಿಕೊಂಡಿದ್ದೇವೆAದು ಹೇಳಿರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅತ್-ತೌಬಾ

57لَوْ يَجِدُونَ مَلْجَأً أَوْ مَغَارَاتٍ أَوْ مُدَّخَلًا لَّوَلَّوْا إِلَيْهِ وَهُمْ يَجْمَحُونَ
ಇನ್ನು ಅವರು ಯಾವುದಾದರೂ ಅಭಯಸ್ಥಾನವನ್ನು ಅಥವಾ ಗುಹೆಯನ್ನು ಅಥವಾ ದ್ವಾರವನ್ನು ಕಂಡರೆ ಅದರೆಡೆಗೆ ಧಾವಂತದಿAದ ಹಗ್ಗ ಕಳಚಿ ಓಡುತ್ತಾರೆ.
58وَمِنْهُم مَّن يَلْمِزُكَ فِي الصَّدَقَاتِ فَإِنْ أُعْطُوا مِنْهَا رَضُوا وَإِن لَّمْ يُعْطَوْا مِنْهَا إِذَا هُمْ يَسْخَطُونَ
ಕಪಟಿಗಳಲ್ಲಿ ದಾನ ಧರ್ಮಗಳ ವಿತರಣೆಯ ವಿಷಯದಲ್ಲಿ ನಿಮ್ಮನ್ನು (ತಾರತಮ್ಯ ಮಾಡುತ್ತಾರೆಂದು) ದೋಷಿಸುವವರು ಕೆಲವರಿದ್ದಾರೆ. ಆದ್ದರಿಂದ ಅವರಿಷ್ಟದಂತೆ ಅವರಿಗೇನಾದರೂ ಲಭಿಸಿದರೆ ಅವರು ಸಂತೃಪ್ತರಾಗಿರುವರು ಮತ್ತು ಅದರಿಂದ ಅವರಿಗೆ ಸಿಗದಿದ್ದರೆ ಕೂಡಲೇ ಅವರು ಕುಪಿತರಾಗುತ್ತಾರೆ.
59وَلَوْ أَنَّهُمْ رَضُوا مَا آتَاهُمُ اللَّهُ وَرَسُولُهُ وَقَالُوا حَسْبُنَا اللَّهُ سَيُؤْتِينَا اللَّهُ مِن فَضْلِهِ وَرَسُولُهُ إِنَّا إِلَى اللَّهِ رَاغِبُونَ
ಇನ್ನು ಅವರು ಅಲ್ಲಾಹನ ಮತ್ತು ಅವನ ಸಂದೇಶವಾಹಕರು ನೀಡಿರುವುದರಲ್ಲಿ ತೃಪ್ತಿಪಟ್ಟು ಮತ್ತು ನಮಗೆ ಅಲ್ಲಾಹನು ಸಾಕು, ಅಲ್ಲಾಹನು ತನ್ನ ಅನುಗ್ರಹದಿಂದ ನೀಡುವನು ಮತ್ತು ಅವನ ಸಂದೇಶವಾಹಕರು ಸಹ. ನಾವು ಅಲ್ಲಾಹನೆಡೆಗೆ ನಿರೀಕ್ಷೆಯನ್ನಿರಿಸಿಕೊಂಡಿದ್ದೇವೆAದು ಹೇಳಿರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು.
60۞ إِنَّمَا الصَّدَقَاتُ لِلْفُقَرَاءِ وَالْمَسَاكِينِ وَالْعَامِلِينَ عَلَيْهَا وَالْمُؤَلَّفَةِ قُلُوبُهُمْ وَفِي الرِّقَابِ وَالْغَارِمِينَ وَفِي سَبِيلِ اللَّهِ وَابْنِ السَّبِيلِ ۖ فَرِيضَةً مِّنَ اللَّهِ ۗ وَاللَّهُ عَلِيمٌ حَكِيمٌ
ವಾಸ್ತವದಲ್ಲಿ ಕಡ್ಡಾಯ ದಾನಧರ್ಮಗಳು ಬಡವರಿಗೆ, ನಿರ್ಗತಿಕರಿಗೆ ಅದಕ್ಕಾಗಿ ಕಾರ್ಯನಿರ್ವಹಿಸುವವರಿಗೆ, ಮನವೊಲಿಸಲು ಬೇಕಾದವರಿಗೆ, ದಾಸ್ಯ ವಿಮೋಚನೆಗೆ, ಸಾಲದಲ್ಲಿ ಮುಳುಗಿರುವವರಿಗೆ, ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಿಗೆ ಮತ್ತು ಪ್ರಯಾಣಿರಿಗೆ ಮಾತ್ರವಾಗಿದೆ. ಇದು ಅಲ್ಲಾಹನ ವತಿಯಿಂದ ಕಡ್ಡಾಯಗೊಳಿಸಲಾದ ನಿರ್ಣಯವಾಗಿದೆ ಮತ್ತು ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನೂ ಆಗಿದ್ದಾನೆ.
61وَمِنْهُمُ الَّذِينَ يُؤْذُونَ النَّبِيَّ وَيَقُولُونَ هُوَ أُذُنٌ ۚ قُلْ أُذُنُ خَيْرٍ لَّكُمْ يُؤْمِنُ بِاللَّهِ وَيُؤْمِنُ لِلْمُؤْمِنِينَ وَرَحْمَةٌ لِّلَّذِينَ آمَنُوا مِنكُمْ ۚ وَالَّذِينَ يُؤْذُونَ رَسُولَ اللَّهِ لَهُمْ عَذَابٌ أَلِيمٌ
ಕಪಟಿಗಳಲ್ಲಿ ಕೆಲವರು ಪೈಗಂಬರರಿಗೆ ಕಿರುಕುಳ ಕೊಡುವವರೂ ಇದ್ದಾರೆ. ಪೈಗಂಬರರು ಸತ್ಯವಿರಲಿ ಸುಳ್ಳಾಗಿರಲಿ ಎಲ್ಲವನ್ನು ಆಲಿಸುತ್ತಾರೆ ಎಂದು ಅವರು (ಕಪಟಿಗಳು) ಹೇಳುತ್ತಾರೆ. ಹೇಳಿರಿ: ಅವರು ನಿಮ್ಮ ಒಳಿತಿಗೋಸ್ಕರವೇ ಆಲಿಸುತ್ತಾರೆ. ಅವರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾರೆ. ಮತ್ತು ವಿಶ್ವಾಸಿಗಳ ಮಾತನ್ನು ದೃಢವಾಗಿ ನಂಬುತ್ತಾರೆ. ನಿಮ್ಮ ಪೈಕಿ ಸತ್ಯವಿಶ್ವಾಸ ಹೊಂದಿದವರಿಗೆ ಅವರು ಕಾರುಣ್ಯವಾಗಿದ್ದಾರೆ. ಅಲ್ಲಾಹನ ಸಂದೇಶವಾಹಕರಿಗೆ ಯಾರು ಕಿರುಕುಳ ಕೊಡುತ್ತಾರೋ ಅವರಿಗೆ ವೇದನಾಜನಕ ಶಿಕ್ಷೆಯಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
59ಆಯತ್

ಅನುವಾದ — ಅತ್-ತೌಬಾ 59

ಸೂರಾ ಅತ್-ತೌಬಾ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ಅಲ್ಲಾಹನ ಮತ್ತು ಅವನ ಸಂದೇಶವಾಹಕರು ನೀಡಿರುವುದರಲ್ಲಿ ತೃಪ್ತಿಪಟ್ಟು ಮತ್ತು ನಮಗೆ…

ಸೂರಾ ಆಯತ್ 59/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers