ಅತ್-ತೌಬಾ · 62/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يَحْلِفُونَ بِاللَّهِ لَكُمْ لِيُرْضُوكُمْ وَاللَّهُ وَرَسُولُهُ أَحَقُّ أَن يُرْضُوهُ إِن كَانُوا مُؤْمِنِينَ ٦٢
Transliteration
yahlifoona billaahi lakum liyurdookum wallaahu wa Rasooluhoo ahaqqu ai yurdoohu in kaanoo mu`mineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಈ ಕಪಟಿಗಳು) ನಿಮ್ಮನ್ನು ತೃಪ್ತಿಪಡಿಸುವುದಕ್ಕಾಗಿ ನಿಮ್ಮ ಮುಂದೆ ಅವರು ಅಲ್ಲಾಹನ ಆಣೆ ಹಾಕುತ್ತಾರೆ. ವಾಸ್ತವದಲ್ಲಿ ಅವರು ಸತ್ಯವಿಶ್ವಾಸಿಗಳಾಗಿದ್ದರೆ ತೃಪ್ತಿಪಡಿಸಲು ಹೆಚ್ಚು ಅರ್ಹನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಾಗಿದ್ದಾರೆ.
Additional reference in தமிழ்
🎧 ಆಲಿಸಿ
📜 ಆಯತ್ 60-64 — ಸೂರಾ ಅತ್-ತೌಬಾ
60۞ إِنَّمَا الصَّدَقَاتُ لِلْفُقَرَاءِ وَالْمَسَاكِينِ وَالْعَامِلِينَ عَلَيْهَا وَالْمُؤَلَّفَةِ قُلُوبُهُمْ وَفِي الرِّقَابِ وَالْغَارِمِينَ وَفِي سَبِيلِ اللَّهِ وَابْنِ السَّبِيلِ ۖ فَرِيضَةً مِّنَ اللَّهِ ۗ وَاللَّهُ عَلِيمٌ حَكِيمٌ
ವಾಸ್ತವದಲ್ಲಿ ಕಡ್ಡಾಯ ದಾನಧರ್ಮಗಳು ಬಡವರಿಗೆ, ನಿರ್ಗತಿಕರಿಗೆ ಅದಕ್ಕಾಗಿ ಕಾರ್ಯನಿರ್ವಹಿಸುವವರಿಗೆ, ಮನವೊಲಿಸಲು ಬೇಕಾದವರಿಗೆ, ದಾಸ್ಯ ವಿಮೋಚನೆಗೆ, ಸಾಲದಲ್ಲಿ ಮುಳುಗಿರುವವರಿಗೆ, ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಿಗೆ ಮತ್ತು ಪ್ರಯಾಣಿರಿಗೆ ಮಾತ್ರವಾಗಿದೆ. ಇದು ಅಲ್ಲಾಹನ ವತಿಯಿಂದ ಕಡ್ಡಾಯಗೊಳಿಸಲಾದ ನಿರ್ಣಯವಾಗಿದೆ ಮತ್ತು ಅಲ್ಲಾಹನು ಸರ್ವಜ್ಞಾನಿಯು, ಯುಕ್ತಿವಂತನೂ ಆಗಿದ್ದಾನೆ.
61وَمِنْهُمُ الَّذِينَ يُؤْذُونَ النَّبِيَّ وَيَقُولُونَ هُوَ أُذُنٌ ۚ قُلْ أُذُنُ خَيْرٍ لَّكُمْ يُؤْمِنُ بِاللَّهِ وَيُؤْمِنُ لِلْمُؤْمِنِينَ وَرَحْمَةٌ لِّلَّذِينَ آمَنُوا مِنكُمْ ۚ وَالَّذِينَ يُؤْذُونَ رَسُولَ اللَّهِ لَهُمْ عَذَابٌ أَلِيمٌ
ಕಪಟಿಗಳಲ್ಲಿ ಕೆಲವರು ಪೈಗಂಬರರಿಗೆ ಕಿರುಕುಳ ಕೊಡುವವರೂ ಇದ್ದಾರೆ. ಪೈಗಂಬರರು ಸತ್ಯವಿರಲಿ ಸುಳ್ಳಾಗಿರಲಿ ಎಲ್ಲವನ್ನು ಆಲಿಸುತ್ತಾರೆ ಎಂದು ಅವರು (ಕಪಟಿಗಳು) ಹೇಳುತ್ತಾರೆ. ಹೇಳಿರಿ: ಅವರು ನಿಮ್ಮ ಒಳಿತಿಗೋಸ್ಕರವೇ ಆಲಿಸುತ್ತಾರೆ. ಅವರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾರೆ. ಮತ್ತು ವಿಶ್ವಾಸಿಗಳ ಮಾತನ್ನು ದೃಢವಾಗಿ ನಂಬುತ್ತಾರೆ. ನಿಮ್ಮ ಪೈಕಿ ಸತ್ಯವಿಶ್ವಾಸ ಹೊಂದಿದವರಿಗೆ ಅವರು ಕಾರುಣ್ಯವಾಗಿದ್ದಾರೆ. ಅಲ್ಲಾಹನ ಸಂದೇಶವಾಹಕರಿಗೆ ಯಾರು ಕಿರುಕುಳ ಕೊಡುತ್ತಾರೋ ಅವರಿಗೆ ವೇದನಾಜನಕ ಶಿಕ್ಷೆಯಿದೆ.
62يَحْلِفُونَ بِاللَّهِ لَكُمْ لِيُرْضُوكُمْ وَاللَّهُ وَرَسُولُهُ أَحَقُّ أَن يُرْضُوهُ إِن كَانُوا مُؤْمِنِينَ
(ಈ ಕಪಟಿಗಳು) ನಿಮ್ಮನ್ನು ತೃಪ್ತಿಪಡಿಸುವುದಕ್ಕಾಗಿ ನಿಮ್ಮ ಮುಂದೆ ಅವರು ಅಲ್ಲಾಹನ ಆಣೆ ಹಾಕುತ್ತಾರೆ. ವಾಸ್ತವದಲ್ಲಿ ಅವರು ಸತ್ಯವಿಶ್ವಾಸಿಗಳಾಗಿದ್ದರೆ ತೃಪ್ತಿಪಡಿಸಲು ಹೆಚ್ಚು ಅರ್ಹನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಾಗಿದ್ದಾರೆ.
63أَلَمْ يَعْلَمُوا أَنَّهُ مَن يُحَادِدِ اللَّهَ وَرَسُولَهُ فَأَنَّ لَهُ نَارَ جَهَنَّمَ خَالِدًا فِيهَا ۚ ذَٰلِكَ الْخِزْيُ الْعَظِيمُ
ಯಾರು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರ ಎದುರು ಘರ್ಷಣೆಗೆ ಇಳಿಯುತ್ತಾರೋ ಖಂಡಿತವಾಗಿಯೂ ಅವರಿಗೆ ನರಕಾಗ್ನಿಯಿದೆ ಮತ್ತು ಅವರದರಲ್ಲಿ ಶಾಶ್ವತವಾಗಿ ವಾಸಿಸುವವರೆಂದು ಅವರು ಅರಿತಿಲ್ಲವೇ? ಅದು ಅತಿ ದೊಡ್ಡ ಅಪಮಾನವಾಗಿದೆ.
64يَحْذَرُ الْمُنَافِقُونَ أَن تُنَزَّلَ عَلَيْهِمْ سُورَةٌ تُنَبِّئُهُم بِمَا فِي قُلُوبِهِمْ ۚ قُلِ اسْتَهْزِئُوا إِنَّ اللَّهَ مُخْرِجٌ مَّا تَحْذَرُونَ
ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ತಿಳಿಸಿಕೊಡುವಂತಹ ಯಾವುದಾದರೂ ಅಧ್ಯಾಯ ಅವರ(ಪೈಗಂಬರರ) ಮೇಲೆ ಅವತೀರ್ಣಗೊಳ್ಳಬಹುದೆಂದು ಕಪಟವಿಶ್ವಾಸಿಗಳು ಭಯಪಡುತ್ತಿರುತ್ತಾರೆ. ಹೇಳಿರಿ: ‘ನೀವು ಅಪಹಾಸ್ಯ ಮಾಡುತ್ತಿರಿ. ನೀವು ಭಯಪಡುತ್ತಿರುವುದನ್ನು ಖಂಡಿತವಾಗಿಯು ಅಲ್ಲಾಹನು ಬಹಿರಂಗಗೊಳಿಸುವವನಿದ್ದಾನೆ'.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
62ಆಯತ್
ಅನುವಾದ — ಅತ್-ತೌಬಾ 62
ಸೂರಾ ಅತ್-ತೌಬಾ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : (ಈ ಕಪಟಿಗಳು) ನಿಮ್ಮನ್ನು ತೃಪ್ತಿಪಡಿಸುವುದಕ್ಕಾಗಿ ನಿಮ್ಮ ಮುಂದೆ ಅವರು ಅಲ್ಲಾಹನ ಆಣೆ ಹಾಕುತ್ತಾರೆ.…ಸೂರಾ ಆಯತ್ 62/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 60–64. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







