ಅತ್-ತೌಬಾ · 63/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
أَلَمْ يَعْلَمُوا أَنَّهُ مَن يُحَادِدِ اللَّهَ وَرَسُولَهُ فَأَنَّ لَهُ نَارَ جَهَنَّمَ خَالِدًا فِيهَا ۚ ذَٰلِكَ الْخِزْيُ الْعَظِيمُ ۝٦٣
Alam ya`lamooo annahoo mai yuhaadidillaaha wa Rasoolahoo faanna lahoo Naara jahannama khaalidan feehaa; zaalikal khizyul `Azeem
📖 ಕನ್ನಡ ಅರ್ಥ
ಯಾರು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರ ಎದುರು ಘರ್ಷಣೆಗೆ ಇಳಿಯುತ್ತಾರೋ ಖಂಡಿತವಾಗಿಯೂ ಅವರಿಗೆ ನರಕಾಗ್ನಿಯಿದೆ ಮತ್ತು ಅವರದರಲ್ಲಿ ಶಾಶ್ವತವಾಗಿ ವಾಸಿಸುವವರೆಂದು ಅವರು ಅರಿತಿಲ್ಲವೇ? ಅದು ಅತಿ ದೊಡ್ಡ ಅಪಮಾನವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಅತ್-ತೌಬಾ

61وَمِنْهُمُ الَّذِينَ يُؤْذُونَ النَّبِيَّ وَيَقُولُونَ هُوَ أُذُنٌ ۚ قُلْ أُذُنُ خَيْرٍ لَّكُمْ يُؤْمِنُ بِاللَّهِ وَيُؤْمِنُ لِلْمُؤْمِنِينَ وَرَحْمَةٌ لِّلَّذِينَ آمَنُوا مِنكُمْ ۚ وَالَّذِينَ يُؤْذُونَ رَسُولَ اللَّهِ لَهُمْ عَذَابٌ أَلِيمٌ
ಕಪಟಿಗಳಲ್ಲಿ ಕೆಲವರು ಪೈಗಂಬರರಿಗೆ ಕಿರುಕುಳ ಕೊಡುವವರೂ ಇದ್ದಾರೆ. ಪೈಗಂಬರರು ಸತ್ಯವಿರಲಿ ಸುಳ್ಳಾಗಿರಲಿ ಎಲ್ಲವನ್ನು ಆಲಿಸುತ್ತಾರೆ ಎಂದು ಅವರು (ಕಪಟಿಗಳು) ಹೇಳುತ್ತಾರೆ. ಹೇಳಿರಿ: ಅವರು ನಿಮ್ಮ ಒಳಿತಿಗೋಸ್ಕರವೇ ಆಲಿಸುತ್ತಾರೆ. ಅವರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾರೆ. ಮತ್ತು ವಿಶ್ವಾಸಿಗಳ ಮಾತನ್ನು ದೃಢವಾಗಿ ನಂಬುತ್ತಾರೆ. ನಿಮ್ಮ ಪೈಕಿ ಸತ್ಯವಿಶ್ವಾಸ ಹೊಂದಿದವರಿಗೆ ಅವರು ಕಾರುಣ್ಯವಾಗಿದ್ದಾರೆ. ಅಲ್ಲಾಹನ ಸಂದೇಶವಾಹಕರಿಗೆ ಯಾರು ಕಿರುಕುಳ ಕೊಡುತ್ತಾರೋ ಅವರಿಗೆ ವೇದನಾಜನಕ ಶಿಕ್ಷೆಯಿದೆ.
62يَحْلِفُونَ بِاللَّهِ لَكُمْ لِيُرْضُوكُمْ وَاللَّهُ وَرَسُولُهُ أَحَقُّ أَن يُرْضُوهُ إِن كَانُوا مُؤْمِنِينَ
(ಈ ಕಪಟಿಗಳು) ನಿಮ್ಮನ್ನು ತೃಪ್ತಿಪಡಿಸುವುದಕ್ಕಾಗಿ ನಿಮ್ಮ ಮುಂದೆ ಅವರು ಅಲ್ಲಾಹನ ಆಣೆ ಹಾಕುತ್ತಾರೆ. ವಾಸ್ತವದಲ್ಲಿ ಅವರು ಸತ್ಯವಿಶ್ವಾಸಿಗಳಾಗಿದ್ದರೆ ತೃಪ್ತಿಪಡಿಸಲು ಹೆಚ್ಚು ಅರ್ಹನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಾಗಿದ್ದಾರೆ.
63أَلَمْ يَعْلَمُوا أَنَّهُ مَن يُحَادِدِ اللَّهَ وَرَسُولَهُ فَأَنَّ لَهُ نَارَ جَهَنَّمَ خَالِدًا فِيهَا ۚ ذَٰلِكَ الْخِزْيُ الْعَظِيمُ
ಯಾರು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರ ಎದುರು ಘರ್ಷಣೆಗೆ ಇಳಿಯುತ್ತಾರೋ ಖಂಡಿತವಾಗಿಯೂ ಅವರಿಗೆ ನರಕಾಗ್ನಿಯಿದೆ ಮತ್ತು ಅವರದರಲ್ಲಿ ಶಾಶ್ವತವಾಗಿ ವಾಸಿಸುವವರೆಂದು ಅವರು ಅರಿತಿಲ್ಲವೇ? ಅದು ಅತಿ ದೊಡ್ಡ ಅಪಮಾನವಾಗಿದೆ.
64يَحْذَرُ الْمُنَافِقُونَ أَن تُنَزَّلَ عَلَيْهِمْ سُورَةٌ تُنَبِّئُهُم بِمَا فِي قُلُوبِهِمْ ۚ قُلِ اسْتَهْزِئُوا إِنَّ اللَّهَ مُخْرِجٌ مَّا تَحْذَرُونَ
ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ತಿಳಿಸಿಕೊಡುವಂತಹ ಯಾವುದಾದರೂ ಅಧ್ಯಾಯ ಅವರ(ಪೈಗಂಬರರ) ಮೇಲೆ ಅವತೀರ್ಣಗೊಳ್ಳಬಹುದೆಂದು ಕಪಟವಿಶ್ವಾಸಿಗಳು ಭಯಪಡುತ್ತಿರುತ್ತಾರೆ. ಹೇಳಿರಿ: ‘ನೀವು ಅಪಹಾಸ್ಯ ಮಾಡುತ್ತಿರಿ. ನೀವು ಭಯಪಡುತ್ತಿರುವುದನ್ನು ಖಂಡಿತವಾಗಿಯು ಅಲ್ಲಾಹನು ಬಹಿರಂಗಗೊಳಿಸುವವನಿದ್ದಾನೆ'.
65وَلَئِن سَأَلْتَهُمْ لَيَقُولُنَّ إِنَّمَا كُنَّا نَخُوضُ وَنَلْعَبُ ۚ قُلْ أَبِاللَّهِ وَآيَاتِهِ وَرَسُولِهِ كُنتُمْ تَسْتَهْزِئُونَ
ನೀವು ಅವರೊಂದಿಗೆ ವಿಚಾರಿಸಿದರೆ ಅವರು: ‘ನಾವು ಹೀಗೆಯೇ ಪರಸ್ಪರ ವಿನೋದ ಮಾತುಗಳನ್ನು ಆಡುತ್ತಿದ್ದೆವು'. ಎಂದು ಹೇಳುತ್ತಾರೆ. ಹೇಳಿರಿ: ಅಲ್ಲಾಹನು ಅವನ ದೃಷ್ಟಾಂತಗಳು ಮತ್ತು ಅವನ ಸಂದೇಶವಾಹಕರು ನಿಮ್ಮ ವಿನೋದದ ವಸ್ತುಗಳಾಗಿಬಿಟ್ಟವೇ?
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
63ಆಯತ್

ಅನುವಾದ — ಅತ್-ತೌಬಾ 63

ಸೂರಾ ಅತ್-ತೌಬಾ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರ ಎದುರು ಘರ್ಷಣೆಗೆ ಇಳಿಯುತ್ತಾರೋ ಖಂಡಿತವಾಗಿಯೂ ಅವರಿಗೆ…

ಸೂರಾ ಆಯತ್ 63/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers