ಅತ್-ತೌಬಾ · 64/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يَحْذَرُ الْمُنَافِقُونَ أَن تُنَزَّلَ عَلَيْهِمْ سُورَةٌ تُنَبِّئُهُم بِمَا فِي قُلُوبِهِمْ ۚ قُلِ اسْتَهْزِئُوا إِنَّ اللَّهَ مُخْرِجٌ مَّا تَحْذَرُونَ ۝٦٤
Yahzarul munaafiqoona an tunaz zala `alaihim Sooratun tunabbi `uhum bimaa feequloobihim; qulistahzi`oo innal laaha mukhrijum maa tahzaroon
📖 ಕನ್ನಡ ಅರ್ಥ
ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ತಿಳಿಸಿಕೊಡುವಂತಹ ಯಾವುದಾದರೂ ಅಧ್ಯಾಯ ಅವರ(ಪೈಗಂಬರರ) ಮೇಲೆ ಅವತೀರ್ಣಗೊಳ್ಳಬಹುದೆಂದು ಕಪಟವಿಶ್ವಾಸಿಗಳು ಭಯಪಡುತ್ತಿರುತ್ತಾರೆ. ಹೇಳಿರಿ: ‘ನೀವು ಅಪಹಾಸ್ಯ ಮಾಡುತ್ತಿರಿ. ನೀವು ಭಯಪಡುತ್ತಿರುವುದನ್ನು ಖಂಡಿತವಾಗಿಯು ಅಲ್ಲಾಹನು ಬಹಿರಂಗಗೊಳಿಸುವವನಿದ್ದಾನೆ'.

🎧 ಆಲಿಸಿ


📜 ಆಯತ್ 62-66 — ಸೂರಾ ಅತ್-ತೌಬಾ

62يَحْلِفُونَ بِاللَّهِ لَكُمْ لِيُرْضُوكُمْ وَاللَّهُ وَرَسُولُهُ أَحَقُّ أَن يُرْضُوهُ إِن كَانُوا مُؤْمِنِينَ
(ಈ ಕಪಟಿಗಳು) ನಿಮ್ಮನ್ನು ತೃಪ್ತಿಪಡಿಸುವುದಕ್ಕಾಗಿ ನಿಮ್ಮ ಮುಂದೆ ಅವರು ಅಲ್ಲಾಹನ ಆಣೆ ಹಾಕುತ್ತಾರೆ. ವಾಸ್ತವದಲ್ಲಿ ಅವರು ಸತ್ಯವಿಶ್ವಾಸಿಗಳಾಗಿದ್ದರೆ ತೃಪ್ತಿಪಡಿಸಲು ಹೆಚ್ಚು ಅರ್ಹನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಾಗಿದ್ದಾರೆ.
63أَلَمْ يَعْلَمُوا أَنَّهُ مَن يُحَادِدِ اللَّهَ وَرَسُولَهُ فَأَنَّ لَهُ نَارَ جَهَنَّمَ خَالِدًا فِيهَا ۚ ذَٰلِكَ الْخِزْيُ الْعَظِيمُ
ಯಾರು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರ ಎದುರು ಘರ್ಷಣೆಗೆ ಇಳಿಯುತ್ತಾರೋ ಖಂಡಿತವಾಗಿಯೂ ಅವರಿಗೆ ನರಕಾಗ್ನಿಯಿದೆ ಮತ್ತು ಅವರದರಲ್ಲಿ ಶಾಶ್ವತವಾಗಿ ವಾಸಿಸುವವರೆಂದು ಅವರು ಅರಿತಿಲ್ಲವೇ? ಅದು ಅತಿ ದೊಡ್ಡ ಅಪಮಾನವಾಗಿದೆ.
64يَحْذَرُ الْمُنَافِقُونَ أَن تُنَزَّلَ عَلَيْهِمْ سُورَةٌ تُنَبِّئُهُم بِمَا فِي قُلُوبِهِمْ ۚ قُلِ اسْتَهْزِئُوا إِنَّ اللَّهَ مُخْرِجٌ مَّا تَحْذَرُونَ
ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ತಿಳಿಸಿಕೊಡುವಂತಹ ಯಾವುದಾದರೂ ಅಧ್ಯಾಯ ಅವರ(ಪೈಗಂಬರರ) ಮೇಲೆ ಅವತೀರ್ಣಗೊಳ್ಳಬಹುದೆಂದು ಕಪಟವಿಶ್ವಾಸಿಗಳು ಭಯಪಡುತ್ತಿರುತ್ತಾರೆ. ಹೇಳಿರಿ: ‘ನೀವು ಅಪಹಾಸ್ಯ ಮಾಡುತ್ತಿರಿ. ನೀವು ಭಯಪಡುತ್ತಿರುವುದನ್ನು ಖಂಡಿತವಾಗಿಯು ಅಲ್ಲಾಹನು ಬಹಿರಂಗಗೊಳಿಸುವವನಿದ್ದಾನೆ'.
65وَلَئِن سَأَلْتَهُمْ لَيَقُولُنَّ إِنَّمَا كُنَّا نَخُوضُ وَنَلْعَبُ ۚ قُلْ أَبِاللَّهِ وَآيَاتِهِ وَرَسُولِهِ كُنتُمْ تَسْتَهْزِئُونَ
ನೀವು ಅವರೊಂದಿಗೆ ವಿಚಾರಿಸಿದರೆ ಅವರು: ‘ನಾವು ಹೀಗೆಯೇ ಪರಸ್ಪರ ವಿನೋದ ಮಾತುಗಳನ್ನು ಆಡುತ್ತಿದ್ದೆವು'. ಎಂದು ಹೇಳುತ್ತಾರೆ. ಹೇಳಿರಿ: ಅಲ್ಲಾಹನು ಅವನ ದೃಷ್ಟಾಂತಗಳು ಮತ್ತು ಅವನ ಸಂದೇಶವಾಹಕರು ನಿಮ್ಮ ವಿನೋದದ ವಸ್ತುಗಳಾಗಿಬಿಟ್ಟವೇ?
66لَا تَعْتَذِرُوا قَدْ كَفَرْتُم بَعْدَ إِيمَانِكُمْ ۚ إِن نَّعْفُ عَن طَائِفَةٍ مِّنكُمْ نُعَذِّبْ طَائِفَةً بِأَنَّهُمْ كَانُوا مُجْرِمِينَ
ನೀವು ನೆಪಗಳನ್ನೊಡ್ಡಬೇಡಿರಿ. ಖಂಡಿತವಾಗಿಯು ನೀವು ನಿಮ್ಮ ವಿಶ್ವಾಸದ ಬಳಿಕ ಅವಿಶ್ವಾಸಿಗಳಾಗಿಬಿಟ್ಟಿರುವಿರಿ. ನಾವು ನಿಮ್ಮಲ್ಲಿ ಒಂದು ಪಂಗಡಕ್ಕೆ ಕ್ಷಮೆ ನೀಡಿದರೂ ಇನ್ನೊಂದು ಪಂಗಡಕ್ಕೆ ಅವರ ಅಪರಾಧಗಳ ನಿಮಿತ್ತ ಶಿಕ್ಷಿಸುವೆವು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
64ಆಯತ್

ಅನುವಾದ — ಅತ್-ತೌಬಾ 64

ಸೂರಾ ಅತ್-ತೌಬಾ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ತಿಳಿಸಿಕೊಡುವಂತಹ ಯಾವುದಾದರೂ ಅಧ್ಯಾಯ ಅವರ(ಪೈಗಂಬರರ) ಮೇಲೆ ಅವತೀರ್ಣಗೊಳ್ಳಬಹುದೆಂದು ಕಪಟವಿಶ್ವಾಸಿಗಳು…

ಸೂರಾ ಆಯತ್ 64/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 62–66. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers