ಅತ್-ತೌಬಾ · 75/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
۞ وَمِنْهُم مَّنْ عَاهَدَ اللَّهَ لَئِنْ آتَانَا مِن فَضْلِهِ لَنَصَّدَّقَنَّ وَلَنَكُونَنَّ مِنَ الصَّالِحِينَ ۝٧٥
Wa minhum man `aaha dal laaha la`in aataanaa min fadlihee lanas saddaqanna wa lanakoonanna minassaaliheen
📖 ಕನ್ನಡ ಅರ್ಥ
ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ ಮಾಡುವೆವು ಮತ್ತು ಸಜ್ಜನರ ಪೈಕಿ ಸೇರುವೆವು ಎಂದು ಅಲ್ಲಾಹನೊಂದಿಗೆ ಕರಾರು ಮಾಡಿದವರು ಅವರ ಪೈಕಿ ಇದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅತ್-ತೌಬಾ

73يَا أَيُّهَا النَّبِيُّ جَاهِدِ الْكُفَّارَ وَالْمُنَافِقِينَ وَاغْلُظْ عَلَيْهِمْ ۚ وَمَأْوَاهُمْ جَهَنَّمُ ۖ وَبِئْسَ الْمَصِيرُ
ಓ ಪೈಗಂಬರರೇ, ಸತ್ಯನಿಷೇಧಿ ಹಾಗೂ ಕಪಟವಿಶ್ವಾಸಿಗಳೊಂದಿಗೂ ಸತ್ಯಕ್ಕಾಗಿ ಯುದ್ಧ ಮಾಡಿರಿ ಮತ್ತು ಅವರೊಂದಿಗೆ ಕಟುವಾಗಿ ವರ್ತಿಸಿರಿ (ಮೃದುತ್ವ ತೋರದಿರಿ). ಅವರ ವಾಸಸ್ಥಳವು ನರಕವಾಗಿದೆ. ಅದು ಅತ್ಯಂತ ನಿಕೃಷ್ಟ ಸ್ಥಳವಾಗಿದೆ.
74يَحْلِفُونَ بِاللَّهِ مَا قَالُوا وَلَقَدْ قَالُوا كَلِمَةَ الْكُفْرِ وَكَفَرُوا بَعْدَ إِسْلَامِهِمْ وَهَمُّوا بِمَا لَمْ يَنَالُوا ۚ وَمَا نَقَمُوا إِلَّا أَنْ أَغْنَاهُمُ اللَّهُ وَرَسُولُهُ مِن فَضْلِهِ ۚ فَإِن يَتُوبُوا يَكُ خَيْرًا لَّهُمْ ۖ وَإِن يَتَوَلَّوْا يُعَذِّبْهُمُ اللَّهُ عَذَابًا أَلِيمًا فِي الدُّنْيَا وَالْآخِرَةِ ۚ وَمَا لَهُمْ فِي الْأَرْضِ مِن وَلِيٍّ وَلَا نَصِيرٍ
(ಕಪಟವಿಶ್ವಾಸಿಗಳು) ನಾವು ಏನು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ವಸ್ತುತಃ ಸತ್ಯನಿಷೇಧದ ಮಾತನ್ನು ಅವರು ಆಡಿದ್ದಾರೆ. ಮತ್ತು ತಮ್ಮ ಇಸ್ಲಾಮ್ ಸ್ವೀಕಾರದ ನಂತರ ಅವರು ಸತ್ಯನಿಷೇಧಿಗಳಾಗಿ ಬಿಟ್ಟರು. ಮತ್ತು ಅವರು ತಮಗೆ ಮಾಡಲು ಸಾಧ್ಯವಾಗದ ಸಂಗತಿಯನ್ನೂ (ಪೈಗಂಬರವರನ್ನು ವಧಿಸಲು) ನಿರ್ಧರಿಸಿದ್ದರು. ಅಲ್ಲಾಹನು ತನ್ನ ಅನುಗ್ರಹದಿಂದ ಮತ್ತು ಅವನ ಸಂದೇಶವಾಹಕರು ಅವರಿಗೆ (ಮದೀನಾ ವಾಸಿಗಳಿಗೆ) ಸಂಪತ್ತÀನ್ನು ನೀಡಿದರು ಎಂಬ ವಿಚಾರವೇ ಅವರ ಪ್ರತೀಕಾರಕ್ಕೆ ಕಾರಣವಾಗಿದೆ. ಇನ್ನು ಅವರು ಪಶ್ಚಾತ್ತಾಪ ಪಡುವುದಾದರೆ ಅದು ಅವರ ಪಾಲಿಗೆ ಅತ್ಯುತ್ತಮವಾಗಿದೆ. ಮತ್ತು ಅವರೇನಾದರೂ ವಿಮುಖರಾಗುವುದಾದರೆ ಅಲ್ಲಾಹನು ಅವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕವಾದ ಶಿಕ್ಷೆಯನ್ನು ನೀಡುವನು ಮತ್ತು ಇಡೀ ಭೂಮಿಯಲ್ಲಿ ಅವರಿಗೆ ಯಾವೊಬ್ಬ ಬೆಂಬಲಿಗನಾಗಲೀ, ಸಹಾಯಕನಾಗಲೀ ಇರಲಾರನು.
75۞ وَمِنْهُم مَّنْ عَاهَدَ اللَّهَ لَئِنْ آتَانَا مِن فَضْلِهِ لَنَصَّدَّقَنَّ وَلَنَكُونَنَّ مِنَ الصَّالِحِينَ
ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ ಮಾಡುವೆವು ಮತ್ತು ಸಜ್ಜನರ ಪೈಕಿ ಸೇರುವೆವು ಎಂದು ಅಲ್ಲಾಹನೊಂದಿಗೆ ಕರಾರು ಮಾಡಿದವರು ಅವರ ಪೈಕಿ ಇದ್ದಾರೆ.
76فَلَمَّا آتَاهُم مِّن فَضْلِهِ بَخِلُوا بِهِ وَتَوَلَّوا وَّهُم مُّعْرِضُونَ
ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು ನೆಪಗಳನ್ನೊಡ್ಡುತ್ತಾ ವಿಮುಖರಾಗಿ ಬಿಟ್ಟರು.
77فَأَعْقَبَهُمْ نِفَاقًا فِي قُلُوبِهِمْ إِلَىٰ يَوْمِ يَلْقَوْنَهُ بِمَا أَخْلَفُوا اللَّهَ مَا وَعَدُوهُ وَبِمَا كَانُوا يَكْذِبُونَ
ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು ಭೇಟಿಯಾಗುವ ದಿನದವರೆಗೆ ಶಿಕ್ಷಾರ್ಹವಾಗಿ ಅವರ ಹೃದಯಗಳಲ್ಲಿ ಕಾಪಟ್ಯವನ್ನು ಹಾಕಿಬಿಟ್ಟನು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
75ಆಯತ್

ಅನುವಾದ — ಅತ್-ತೌಬಾ 75

ಸೂರಾ ಅತ್-ತೌಬಾ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ…

ಸೂರಾ ಆಯತ್ 75/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers