ಅತ್-ತೌಬಾ · 77/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
فَأَعْقَبَهُمْ نِفَاقًا فِي قُلُوبِهِمْ إِلَىٰ يَوْمِ يَلْقَوْنَهُ بِمَا أَخْلَفُوا اللَّهَ مَا وَعَدُوهُ وَبِمَا كَانُوا يَكْذِبُونَ ۝٧٧
Fa a`qabahum nifaaqan fee quloobihim ilaa Yawmi yalqaw nahoo bimaaa akhlaful laaha maa wa`adoohu wa bimaa kaanoo yakhziboon
📖 ಕನ್ನಡ ಅರ್ಥ
ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು ಭೇಟಿಯಾಗುವ ದಿನದವರೆಗೆ ಶಿಕ್ಷಾರ್ಹವಾಗಿ ಅವರ ಹೃದಯಗಳಲ್ಲಿ ಕಾಪಟ್ಯವನ್ನು ಹಾಕಿಬಿಟ್ಟನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 75-79 — ಸೂರಾ ಅತ್-ತೌಬಾ

75۞ وَمِنْهُم مَّنْ عَاهَدَ اللَّهَ لَئِنْ آتَانَا مِن فَضْلِهِ لَنَصَّدَّقَنَّ وَلَنَكُونَنَّ مِنَ الصَّالِحِينَ
ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ ಮಾಡುವೆವು ಮತ್ತು ಸಜ್ಜನರ ಪೈಕಿ ಸೇರುವೆವು ಎಂದು ಅಲ್ಲಾಹನೊಂದಿಗೆ ಕರಾರು ಮಾಡಿದವರು ಅವರ ಪೈಕಿ ಇದ್ದಾರೆ.
76فَلَمَّا آتَاهُم مِّن فَضْلِهِ بَخِلُوا بِهِ وَتَوَلَّوا وَّهُم مُّعْرِضُونَ
ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು ನೆಪಗಳನ್ನೊಡ್ಡುತ್ತಾ ವಿಮುಖರಾಗಿ ಬಿಟ್ಟರು.
77فَأَعْقَبَهُمْ نِفَاقًا فِي قُلُوبِهِمْ إِلَىٰ يَوْمِ يَلْقَوْنَهُ بِمَا أَخْلَفُوا اللَّهَ مَا وَعَدُوهُ وَبِمَا كَانُوا يَكْذِبُونَ
ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು ಭೇಟಿಯಾಗುವ ದಿನದವರೆಗೆ ಶಿಕ್ಷಾರ್ಹವಾಗಿ ಅವರ ಹೃದಯಗಳಲ್ಲಿ ಕಾಪಟ್ಯವನ್ನು ಹಾಕಿಬಿಟ್ಟನು.
78أَلَمْ يَعْلَمُوا أَنَّ اللَّهَ يَعْلَمُ سِرَّهُمْ وَنَجْوَاهُمْ وَأَنَّ اللَّهَ عَلَّامُ الْغُيُوبِ
ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ?
79الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ فِي الصَّدَقَاتِ وَالَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ ۙ سَخِرَ اللَّهُ مِنْهُمْ وَلَهُمْ عَذَابٌ أَلِيمٌ
ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
77ಆಯತ್

ಅನುವಾದ — ಅತ್-ತೌಬಾ 77

ಸೂರಾ ಅತ್-ತೌಬಾ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು…

ಸೂರಾ ಆಯತ್ 77/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 75–79. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers