ಅತ್-ತೌಬಾ · 78/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
أَلَمْ يَعْلَمُوا أَنَّ اللَّهَ يَعْلَمُ سِرَّهُمْ وَنَجْوَاهُمْ وَأَنَّ اللَّهَ عَلَّامُ الْغُيُوبِ ۝٧٨
Alam ya`lamooo annal laaha ya`lamu sirrahum wa najwaahum wa annal laaha `Allaamul Ghuyoob
📖 ಕನ್ನಡ ಅರ್ಥ
ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಅತ್-ತೌಬಾ

76فَلَمَّا آتَاهُم مِّن فَضْلِهِ بَخِلُوا بِهِ وَتَوَلَّوا وَّهُم مُّعْرِضُونَ
ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು ನೆಪಗಳನ್ನೊಡ್ಡುತ್ತಾ ವಿಮುಖರಾಗಿ ಬಿಟ್ಟರು.
77فَأَعْقَبَهُمْ نِفَاقًا فِي قُلُوبِهِمْ إِلَىٰ يَوْمِ يَلْقَوْنَهُ بِمَا أَخْلَفُوا اللَّهَ مَا وَعَدُوهُ وَبِمَا كَانُوا يَكْذِبُونَ
ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು ಭೇಟಿಯಾಗುವ ದಿನದವರೆಗೆ ಶಿಕ್ಷಾರ್ಹವಾಗಿ ಅವರ ಹೃದಯಗಳಲ್ಲಿ ಕಾಪಟ್ಯವನ್ನು ಹಾಕಿಬಿಟ್ಟನು.
78أَلَمْ يَعْلَمُوا أَنَّ اللَّهَ يَعْلَمُ سِرَّهُمْ وَنَجْوَاهُمْ وَأَنَّ اللَّهَ عَلَّامُ الْغُيُوبِ
ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ?
79الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ فِي الصَّدَقَاتِ وَالَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ ۙ سَخِرَ اللَّهُ مِنْهُمْ وَلَهُمْ عَذَابٌ أَلِيمٌ
ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ.
80اسْتَغْفِرْ لَهُمْ أَوْ لَا تَسْتَغْفِرْ لَهُمْ إِن تَسْتَغْفِرْ لَهُمْ سَبْعِينَ مَرَّةً فَلَن يَغْفِرَ اللَّهُ لَهُمْ ۚ ذَٰلِكَ بِأَنَّهُمْ كَفَرُوا بِاللَّهِ وَرَسُولِهِ ۗ وَاللَّهُ لَا يَهْدِي الْقَوْمَ الْفَاسِقِينَ
ಓ ಪೈಗಂಬರರೇ ನೀವು ಅವರಿಗೋಸ್ಕರ ಪಾಪವಿಮೋಚನೆಯನ್ನು ಬೇಡಿದರೂ ಅಥವಾ ಬೇಡದಿದ್ದರೂ, ಮತ್ತು ಅವರಿಗೋಸ್ಕರ ಎಪ್ಪತ್ತು ಬಾರಿ ಪಾಪವಿಮೋಚನೆಯನ್ನು ಬೇಡಿದರೂ ಖಂಡಿತ 'ಅಲ್ಲಾಹನು ಅವರನ್ನು ಕ್ಷಮಿಸುವುದಿಲ್ಲ. ಇದೇಕೆಂದರೆ ಅವರು ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ನಿರಾಕರಿಸಿದ್ದಾರೆ. ಇಂತಹ ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗನ್ನು ನೀಡುವುದಿಲ್ಲ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
78ಆಯತ್

ಅನುವಾದ — ಅತ್-ತೌಬಾ 78

ಸೂರಾ ಅತ್-ತೌಬಾ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು…

ಸೂರಾ ಆಯತ್ 78/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers