ಅತ್-ತೌಬಾ · 79/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ فِي الصَّدَقَاتِ وَالَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ ۙ سَخِرَ اللَّهُ مِنْهُمْ وَلَهُمْ عَذَابٌ أَلِيمٌ ۝٧٩
Allazeena yalmizoonal mut tawwi`eena minalmu`mineena fis sadaqaati wallazeena laa yajidoona illaa juhdahum fayaskharoona minhum sakhiral laahu minhum wa lahum azaabun aleem
📖 ಕನ್ನಡ ಅರ್ಥ
ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 77-81 — ಸೂರಾ ಅತ್-ತೌಬಾ

77فَأَعْقَبَهُمْ نِفَاقًا فِي قُلُوبِهِمْ إِلَىٰ يَوْمِ يَلْقَوْنَهُ بِمَا أَخْلَفُوا اللَّهَ مَا وَعَدُوهُ وَبِمَا كَانُوا يَكْذِبُونَ
ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು ಭೇಟಿಯಾಗುವ ದಿನದವರೆಗೆ ಶಿಕ್ಷಾರ್ಹವಾಗಿ ಅವರ ಹೃದಯಗಳಲ್ಲಿ ಕಾಪಟ್ಯವನ್ನು ಹಾಕಿಬಿಟ್ಟನು.
78أَلَمْ يَعْلَمُوا أَنَّ اللَّهَ يَعْلَمُ سِرَّهُمْ وَنَجْوَاهُمْ وَأَنَّ اللَّهَ عَلَّامُ الْغُيُوبِ
ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ?
79الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ فِي الصَّدَقَاتِ وَالَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ ۙ سَخِرَ اللَّهُ مِنْهُمْ وَلَهُمْ عَذَابٌ أَلِيمٌ
ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ.
80اسْتَغْفِرْ لَهُمْ أَوْ لَا تَسْتَغْفِرْ لَهُمْ إِن تَسْتَغْفِرْ لَهُمْ سَبْعِينَ مَرَّةً فَلَن يَغْفِرَ اللَّهُ لَهُمْ ۚ ذَٰلِكَ بِأَنَّهُمْ كَفَرُوا بِاللَّهِ وَرَسُولِهِ ۗ وَاللَّهُ لَا يَهْدِي الْقَوْمَ الْفَاسِقِينَ
ಓ ಪೈಗಂಬರರೇ ನೀವು ಅವರಿಗೋಸ್ಕರ ಪಾಪವಿಮೋಚನೆಯನ್ನು ಬೇಡಿದರೂ ಅಥವಾ ಬೇಡದಿದ್ದರೂ, ಮತ್ತು ಅವರಿಗೋಸ್ಕರ ಎಪ್ಪತ್ತು ಬಾರಿ ಪಾಪವಿಮೋಚನೆಯನ್ನು ಬೇಡಿದರೂ ಖಂಡಿತ 'ಅಲ್ಲಾಹನು ಅವರನ್ನು ಕ್ಷಮಿಸುವುದಿಲ್ಲ. ಇದೇಕೆಂದರೆ ಅವರು ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ನಿರಾಕರಿಸಿದ್ದಾರೆ. ಇಂತಹ ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗನ್ನು ನೀಡುವುದಿಲ್ಲ.
81فَرِحَ الْمُخَلَّفُونَ بِمَقْعَدِهِمْ خِلَافَ رَسُولِ اللَّهِ وَكَرِهُوا أَن يُجَاهِدُوا بِأَمْوَالِهِمْ وَأَنفُسِهِمْ فِي سَبِيلِ اللَّهِ وَقَالُوا لَا تَنفِرُوا فِي الْحَرِّ ۗ قُلْ نَارُ جَهَنَّمَ أَشَدُّ حَرًّا ۚ لَّوْ كَانُوا يَفْقَهُونَ
ಯುದ್ದಕ್ಕೆ ಹೊರಡದೆ ಹಿಂದುಳಿದು ಬಿಟ್ಟವರು ಅಲ್ಲಾಹನ ಮತ್ತು ಸಂದೇಶವಾಹಕರ ಆದೇಶದ ವಿರುದ್ಧ ತಮ್ಮ ಮನೆಗಳಲ್ಲಿ ಕುಳಿತುಕೊಳ್ಳುವುದರಲ್ಲಿ ಸಂತೃಪ್ತರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುವುದನ್ನು ಅನಿಷ್ಟಪಟ್ಟರು ಮತ್ತು ಅವರು ಹೇಳಿದರು: 'ನೀವು ಈ ಉರಿಬಿಸಿಲಿನಲ್ಲಿ ಹೊರಡಬೇಡಿರಿ'. ಹೇಳಿರಿ: 'ನರಕಾಗ್ನಿಯು ಕಠಿಣ ಉರಿಯನ್ನು ಹೊಂದಿದೆ. ಅವರದನ್ನು ಗ್ರಹಿಸುವವರಾಗಿದ್ದರೆ!
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
79ಆಯತ್

ಅನುವಾದ — ಅತ್-ತೌಬಾ 79

ಸೂರಾ ಅತ್-ತೌಬಾ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು…

ಸೂರಾ ಆಯತ್ 79/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 77–81. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers