ಅತ್-ತೌಬಾ · 80/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
اسْتَغْفِرْ لَهُمْ أَوْ لَا تَسْتَغْفِرْ لَهُمْ إِن تَسْتَغْفِرْ لَهُمْ سَبْعِينَ مَرَّةً فَلَن يَغْفِرَ اللَّهُ لَهُمْ ۚ ذَٰلِكَ بِأَنَّهُمْ كَفَرُوا بِاللَّهِ وَرَسُولِهِ ۗ وَاللَّهُ لَا يَهْدِي الْقَوْمَ الْفَاسِقِينَ ٨٠
Transliteration
istaghfir lahum aw laa tastaghfir lahum in tastaghfir lahum sab`eena marratan falany yaghfiral laahu lahum; zaalika bi annahum kafaroo billaahi wa Rasoolih; wallaahu laa yahdil qawmal faasiqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಪೈಗಂಬರರೇ ನೀವು ಅವರಿಗೋಸ್ಕರ ಪಾಪವಿಮೋಚನೆಯನ್ನು ಬೇಡಿದರೂ ಅಥವಾ ಬೇಡದಿದ್ದರೂ, ಮತ್ತು ಅವರಿಗೋಸ್ಕರ ಎಪ್ಪತ್ತು ಬಾರಿ ಪಾಪವಿಮೋಚನೆಯನ್ನು ಬೇಡಿದರೂ ಖಂಡಿತ 'ಅಲ್ಲಾಹನು ಅವರನ್ನು ಕ್ಷಮಿಸುವುದಿಲ್ಲ. ಇದೇಕೆಂದರೆ ಅವರು ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ನಿರಾಕರಿಸಿದ್ದಾರೆ. ಇಂತಹ ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗನ್ನು ನೀಡುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 78-82 — ಸೂರಾ ಅತ್-ತೌಬಾ
78أَلَمْ يَعْلَمُوا أَنَّ اللَّهَ يَعْلَمُ سِرَّهُمْ وَنَجْوَاهُمْ وَأَنَّ اللَّهَ عَلَّامُ الْغُيُوبِ
ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ?
79الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ فِي الصَّدَقَاتِ وَالَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ ۙ سَخِرَ اللَّهُ مِنْهُمْ وَلَهُمْ عَذَابٌ أَلِيمٌ
ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ.
80اسْتَغْفِرْ لَهُمْ أَوْ لَا تَسْتَغْفِرْ لَهُمْ إِن تَسْتَغْفِرْ لَهُمْ سَبْعِينَ مَرَّةً فَلَن يَغْفِرَ اللَّهُ لَهُمْ ۚ ذَٰلِكَ بِأَنَّهُمْ كَفَرُوا بِاللَّهِ وَرَسُولِهِ ۗ وَاللَّهُ لَا يَهْدِي الْقَوْمَ الْفَاسِقِينَ
ಓ ಪೈಗಂಬರರೇ ನೀವು ಅವರಿಗೋಸ್ಕರ ಪಾಪವಿಮೋಚನೆಯನ್ನು ಬೇಡಿದರೂ ಅಥವಾ ಬೇಡದಿದ್ದರೂ, ಮತ್ತು ಅವರಿಗೋಸ್ಕರ ಎಪ್ಪತ್ತು ಬಾರಿ ಪಾಪವಿಮೋಚನೆಯನ್ನು ಬೇಡಿದರೂ ಖಂಡಿತ 'ಅಲ್ಲಾಹನು ಅವರನ್ನು ಕ್ಷಮಿಸುವುದಿಲ್ಲ. ಇದೇಕೆಂದರೆ ಅವರು ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ನಿರಾಕರಿಸಿದ್ದಾರೆ. ಇಂತಹ ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗನ್ನು ನೀಡುವುದಿಲ್ಲ.
81فَرِحَ الْمُخَلَّفُونَ بِمَقْعَدِهِمْ خِلَافَ رَسُولِ اللَّهِ وَكَرِهُوا أَن يُجَاهِدُوا بِأَمْوَالِهِمْ وَأَنفُسِهِمْ فِي سَبِيلِ اللَّهِ وَقَالُوا لَا تَنفِرُوا فِي الْحَرِّ ۗ قُلْ نَارُ جَهَنَّمَ أَشَدُّ حَرًّا ۚ لَّوْ كَانُوا يَفْقَهُونَ
ಯುದ್ದಕ್ಕೆ ಹೊರಡದೆ ಹಿಂದುಳಿದು ಬಿಟ್ಟವರು ಅಲ್ಲಾಹನ ಮತ್ತು ಸಂದೇಶವಾಹಕರ ಆದೇಶದ ವಿರುದ್ಧ ತಮ್ಮ ಮನೆಗಳಲ್ಲಿ ಕುಳಿತುಕೊಳ್ಳುವುದರಲ್ಲಿ ಸಂತೃಪ್ತರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುವುದನ್ನು ಅನಿಷ್ಟಪಟ್ಟರು ಮತ್ತು ಅವರು ಹೇಳಿದರು: 'ನೀವು ಈ ಉರಿಬಿಸಿಲಿನಲ್ಲಿ ಹೊರಡಬೇಡಿರಿ'. ಹೇಳಿರಿ: 'ನರಕಾಗ್ನಿಯು ಕಠಿಣ ಉರಿಯನ್ನು ಹೊಂದಿದೆ. ಅವರದನ್ನು ಗ್ರಹಿಸುವವರಾಗಿದ್ದರೆ!
82فَلْيَضْحَكُوا قَلِيلًا وَلْيَبْكُوا كَثِيرًا جَزَاءً بِمَا كَانُوا يَكْسِبُونَ
ಆದ್ದರಿಂದ ಅವರು ಮಾಡುತ್ತಿದ್ದುದರ ಫಲವಾಗಿ ಅವರು ಸ್ವಲ್ಪವೇ ನಗಲಿ ಮತ್ತು ಹೆಚ್ಚು ಅಳಲಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
80ಆಯತ್
ಅನುವಾದ — ಅತ್-ತೌಬಾ 80
ಸೂರಾ ಅತ್-ತೌಬಾ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನೀವು ಅವರಿಗೋಸ್ಕರ ಪಾಪವಿಮೋಚನೆಯನ್ನು ಬೇಡಿದರೂ ಅಥವಾ ಬೇಡದಿದ್ದರೂ, ಮತ್ತು ಅವರಿಗೋಸ್ಕರ…ಸೂರಾ ಆಯತ್ 80/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 78–82. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers







