ಅತ್-ತೌಬಾ · 81/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
فَرِحَ الْمُخَلَّفُونَ بِمَقْعَدِهِمْ خِلَافَ رَسُولِ اللَّهِ وَكَرِهُوا أَن يُجَاهِدُوا بِأَمْوَالِهِمْ وَأَنفُسِهِمْ فِي سَبِيلِ اللَّهِ وَقَالُوا لَا تَنفِرُوا فِي الْحَرِّ ۗ قُلْ نَارُ جَهَنَّمَ أَشَدُّ حَرًّا ۚ لَّوْ كَانُوا يَفْقَهُونَ ۝٨١
Farihal mukhallafoona bimaq`adihim khilaafa Rasoolil laahi wa karihooo ai yujaahidoo bi amwaalihim wa anfusihim fee sabeelil laahi wa qaaloo la tanfiroo fil harr; qul Naaru jahannama ashaddu harraa; law kaanoo yafqahoon
📖 ಕನ್ನಡ ಅರ್ಥ
ಯುದ್ದಕ್ಕೆ ಹೊರಡದೆ ಹಿಂದುಳಿದು ಬಿಟ್ಟವರು ಅಲ್ಲಾಹನ ಮತ್ತು ಸಂದೇಶವಾಹಕರ ಆದೇಶದ ವಿರುದ್ಧ ತಮ್ಮ ಮನೆಗಳಲ್ಲಿ ಕುಳಿತುಕೊಳ್ಳುವುದರಲ್ಲಿ ಸಂತೃಪ್ತರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುವುದನ್ನು ಅನಿಷ್ಟಪಟ್ಟರು ಮತ್ತು ಅವರು ಹೇಳಿದರು: 'ನೀವು ಈ ಉರಿಬಿಸಿಲಿನಲ್ಲಿ ಹೊರಡಬೇಡಿರಿ'. ಹೇಳಿರಿ: 'ನರಕಾಗ್ನಿಯು ಕಠಿಣ ಉರಿಯನ್ನು ಹೊಂದಿದೆ. ಅವರದನ್ನು ಗ್ರಹಿಸುವವರಾಗಿದ್ದರೆ!

🎧 ಆಲಿಸಿ


📜 ಆಯತ್ 79-83 — ಸೂರಾ ಅತ್-ತೌಬಾ

79الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ فِي الصَّدَقَاتِ وَالَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ ۙ سَخِرَ اللَّهُ مِنْهُمْ وَلَهُمْ عَذَابٌ أَلِيمٌ
ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ.
80اسْتَغْفِرْ لَهُمْ أَوْ لَا تَسْتَغْفِرْ لَهُمْ إِن تَسْتَغْفِرْ لَهُمْ سَبْعِينَ مَرَّةً فَلَن يَغْفِرَ اللَّهُ لَهُمْ ۚ ذَٰلِكَ بِأَنَّهُمْ كَفَرُوا بِاللَّهِ وَرَسُولِهِ ۗ وَاللَّهُ لَا يَهْدِي الْقَوْمَ الْفَاسِقِينَ
ಓ ಪೈಗಂಬರರೇ ನೀವು ಅವರಿಗೋಸ್ಕರ ಪಾಪವಿಮೋಚನೆಯನ್ನು ಬೇಡಿದರೂ ಅಥವಾ ಬೇಡದಿದ್ದರೂ, ಮತ್ತು ಅವರಿಗೋಸ್ಕರ ಎಪ್ಪತ್ತು ಬಾರಿ ಪಾಪವಿಮೋಚನೆಯನ್ನು ಬೇಡಿದರೂ ಖಂಡಿತ 'ಅಲ್ಲಾಹನು ಅವರನ್ನು ಕ್ಷಮಿಸುವುದಿಲ್ಲ. ಇದೇಕೆಂದರೆ ಅವರು ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ನಿರಾಕರಿಸಿದ್ದಾರೆ. ಇಂತಹ ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗನ್ನು ನೀಡುವುದಿಲ್ಲ.
81فَرِحَ الْمُخَلَّفُونَ بِمَقْعَدِهِمْ خِلَافَ رَسُولِ اللَّهِ وَكَرِهُوا أَن يُجَاهِدُوا بِأَمْوَالِهِمْ وَأَنفُسِهِمْ فِي سَبِيلِ اللَّهِ وَقَالُوا لَا تَنفِرُوا فِي الْحَرِّ ۗ قُلْ نَارُ جَهَنَّمَ أَشَدُّ حَرًّا ۚ لَّوْ كَانُوا يَفْقَهُونَ
ಯುದ್ದಕ್ಕೆ ಹೊರಡದೆ ಹಿಂದುಳಿದು ಬಿಟ್ಟವರು ಅಲ್ಲಾಹನ ಮತ್ತು ಸಂದೇಶವಾಹಕರ ಆದೇಶದ ವಿರುದ್ಧ ತಮ್ಮ ಮನೆಗಳಲ್ಲಿ ಕುಳಿತುಕೊಳ್ಳುವುದರಲ್ಲಿ ಸಂತೃಪ್ತರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುವುದನ್ನು ಅನಿಷ್ಟಪಟ್ಟರು ಮತ್ತು ಅವರು ಹೇಳಿದರು: 'ನೀವು ಈ ಉರಿಬಿಸಿಲಿನಲ್ಲಿ ಹೊರಡಬೇಡಿರಿ'. ಹೇಳಿರಿ: 'ನರಕಾಗ್ನಿಯು ಕಠಿಣ ಉರಿಯನ್ನು ಹೊಂದಿದೆ. ಅವರದನ್ನು ಗ್ರಹಿಸುವವರಾಗಿದ್ದರೆ!
82فَلْيَضْحَكُوا قَلِيلًا وَلْيَبْكُوا كَثِيرًا جَزَاءً بِمَا كَانُوا يَكْسِبُونَ
ಆದ್ದರಿಂದ ಅವರು ಮಾಡುತ್ತಿದ್ದುದರ ಫಲವಾಗಿ ಅವರು ಸ್ವಲ್ಪವೇ ನಗಲಿ ಮತ್ತು ಹೆಚ್ಚು ಅಳಲಿ.
83فَإِن رَّجَعَكَ اللَّهُ إِلَىٰ طَائِفَةٍ مِّنْهُمْ فَاسْتَأْذَنُوكَ لِلْخُرُوجِ فَقُل لَّن تَخْرُجُوا مَعِيَ أَبَدًا وَلَن تُقَاتِلُوا مَعِيَ عَدُوًّا ۖ إِنَّكُمْ رَضِيتُم بِالْقُعُودِ أَوَّلَ مَرَّةٍ فَاقْعُدُوا مَعَ الْخَالِفِينَ
ಇನ್ನು ಅಲ್ಲಾಹು ನಿಮ್ಮನ್ನು ಅವರ ಪೈಕಿ ಒಂದು ಗುಂಪಿನೆಡೆಗೆ ಮರಳಿಸಿದರೆ ಬಳಿಕ ಅವರು ನಿಮ್ಮೊಂದಿಗೆ ಯುದ್ದರಂಗಕ್ಕೆ ಹೊರಡಲು ಅನುಮತಿ ಕೇಳಿದರೆ ನೀವು ಹೇಳಿ ಬಿಡಿರಿ: 'ನೀವು ನನ್ನೊಂದಿಗೆ ಎಂದಿಗೂ ಹೊರಡಲಾರಿರಿ ಮತ್ತು ನೀವು ನನ್ನ ಜೊತೆ ಒಬ್ಬ ಶತ್ರುವಿನೊಂದಿಗೂ ಯುದ್ಧ ಮಾಡಲಾರಿರಿ. ನೀವು ಮೊದಲ ಬಾರಿಯೇ ಹಿಂದುಳಿದು ಬಿಡುವುದನ್ನು ಇಷ್ಟಪಟ್ಟಿದ್ದಿರಿ. ಆದ್ದರಿಂದ ನೀವು ಹಿಂದುಳಿದು ಬಿಟ್ಟವರೊಂದಿಗೇ ಕುಳಿತುಕೊಂಡಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
81ಆಯತ್

ಅನುವಾದ — ಅತ್-ತೌಬಾ 81

ಸೂರಾ ಅತ್-ತೌಬಾ ಆಯತ್ 81 - ಓದಿ, ಆಲಿಸಿ, ಅನುವಾದ, ಕನ್ನಡ : ಯುದ್ದಕ್ಕೆ ಹೊರಡದೆ ಹಿಂದುಳಿದು ಬಿಟ್ಟವರು ಅಲ್ಲಾಹನ ಮತ್ತು ಸಂದೇಶವಾಹಕರ ಆದೇಶದ ವಿರುದ್ಧ ತಮ್ಮ…

ಸೂರಾ ಆಯತ್ 81/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 79–83. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers