ಅತ್-ತೌಬಾ · 84/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَلَا تُصَلِّ عَلَىٰ أَحَدٍ مِّنْهُم مَّاتَ أَبَدًا وَلَا تَقُمْ عَلَىٰ قَبْرِهِ ۖ إِنَّهُمْ كَفَرُوا بِاللَّهِ وَرَسُولِهِ وَمَاتُوا وَهُمْ فَاسِقُونَ ۝٨٤
Wa laa tusalli `alaaa ahadim minhum maata abadanw wa laa taqum `alaa qabriheee innahum kafaroo billaahi wa Rasoolihee wa maatoo wa hum faasiqoon
📖 ಕನ್ನಡ ಅರ್ಥ
ಅವರ ಪೈಕಿ ಯಾರಾದರೂ ಮೃತಪಟ್ಟರೆ ನೀವು ಅವನ ಜನಾಝಾ ನಮಾಝ್ ಮಾಡಬೇಡಿರಿ. ಅವನ ಗೋರಿಯ ಬಳಿ ನಿಲ್ಲಲೂ ಬೇಡಿರಿ. ಅವರು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಧಿಕ್ಕಾರಿಗಳಾಗಿಯೇ ಮೃತಪಟ್ಟರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 82-86 — ಸೂರಾ ಅತ್-ತೌಬಾ

82فَلْيَضْحَكُوا قَلِيلًا وَلْيَبْكُوا كَثِيرًا جَزَاءً بِمَا كَانُوا يَكْسِبُونَ
ಆದ್ದರಿಂದ ಅವರು ಮಾಡುತ್ತಿದ್ದುದರ ಫಲವಾಗಿ ಅವರು ಸ್ವಲ್ಪವೇ ನಗಲಿ ಮತ್ತು ಹೆಚ್ಚು ಅಳಲಿ.
83فَإِن رَّجَعَكَ اللَّهُ إِلَىٰ طَائِفَةٍ مِّنْهُمْ فَاسْتَأْذَنُوكَ لِلْخُرُوجِ فَقُل لَّن تَخْرُجُوا مَعِيَ أَبَدًا وَلَن تُقَاتِلُوا مَعِيَ عَدُوًّا ۖ إِنَّكُمْ رَضِيتُم بِالْقُعُودِ أَوَّلَ مَرَّةٍ فَاقْعُدُوا مَعَ الْخَالِفِينَ
ಇನ್ನು ಅಲ್ಲಾಹು ನಿಮ್ಮನ್ನು ಅವರ ಪೈಕಿ ಒಂದು ಗುಂಪಿನೆಡೆಗೆ ಮರಳಿಸಿದರೆ ಬಳಿಕ ಅವರು ನಿಮ್ಮೊಂದಿಗೆ ಯುದ್ದರಂಗಕ್ಕೆ ಹೊರಡಲು ಅನುಮತಿ ಕೇಳಿದರೆ ನೀವು ಹೇಳಿ ಬಿಡಿರಿ: 'ನೀವು ನನ್ನೊಂದಿಗೆ ಎಂದಿಗೂ ಹೊರಡಲಾರಿರಿ ಮತ್ತು ನೀವು ನನ್ನ ಜೊತೆ ಒಬ್ಬ ಶತ್ರುವಿನೊಂದಿಗೂ ಯುದ್ಧ ಮಾಡಲಾರಿರಿ. ನೀವು ಮೊದಲ ಬಾರಿಯೇ ಹಿಂದುಳಿದು ಬಿಡುವುದನ್ನು ಇಷ್ಟಪಟ್ಟಿದ್ದಿರಿ. ಆದ್ದರಿಂದ ನೀವು ಹಿಂದುಳಿದು ಬಿಟ್ಟವರೊಂದಿಗೇ ಕುಳಿತುಕೊಂಡಿರಿ.
84وَلَا تُصَلِّ عَلَىٰ أَحَدٍ مِّنْهُم مَّاتَ أَبَدًا وَلَا تَقُمْ عَلَىٰ قَبْرِهِ ۖ إِنَّهُمْ كَفَرُوا بِاللَّهِ وَرَسُولِهِ وَمَاتُوا وَهُمْ فَاسِقُونَ
ಅವರ ಪೈಕಿ ಯಾರಾದರೂ ಮೃತಪಟ್ಟರೆ ನೀವು ಅವನ ಜನಾಝಾ ನಮಾಝ್ ಮಾಡಬೇಡಿರಿ. ಅವನ ಗೋರಿಯ ಬಳಿ ನಿಲ್ಲಲೂ ಬೇಡಿರಿ. ಅವರು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಧಿಕ್ಕಾರಿಗಳಾಗಿಯೇ ಮೃತಪಟ್ಟರು.
85وَلَا تُعْجِبْكَ أَمْوَالُهُمْ وَأَوْلَادُهُمْ ۚ إِنَّمَا يُرِيدُ اللَّهُ أَن يُعَذِّبَهُم بِهَا فِي الدُّنْيَا وَتَزْهَقَ أَنفُسُهُمْ وَهُمْ كَافِرُونَ
ನಿಮಗೆ ಅವರ ಸಂಪತ್ತುಗಳು ಮತ್ತು ಸಂತಾನಗಳು ಚಕಿತಗೊಳಿಸದಿರಲಿ. ನಿಶ್ಚಯವಾಗಿಯು ಅಲ್ಲಾಹನು ಅವರನ್ನು ಅವುಗಳ ಮೂಲಕ ಐಹಿಕ ಶಿಕ್ಷೆಯನ್ನು ನೀಡಲು ಮತ್ತು ಸತ್ಯನಿಷೇಧಿಗಳಿಗಿರುವಂತೆಯೇ ಅವರ ಪ್ರಾಣಹರಣ ಮಾಡಲು ಇಚ್ಛಿಸುತ್ತಾನೆ.
86وَإِذَا أُنزِلَتْ سُورَةٌ أَنْ آمِنُوا بِاللَّهِ وَجَاهِدُوا مَعَ رَسُولِهِ اسْتَأْذَنَكَ أُولُو الطَّوْلِ مِنْهُمْ وَقَالُوا ذَرْنَا نَكُن مَّعَ الْقَاعِدِينَ
ಅಲ್ಲಾಹನಲ್ಲಿ ವಿಶ್ವಾಸವಿಡಿರಿ ಮತ್ತು ಅವನ ಸಂದೇಶವಾಹಕರೊAದಿಗೆ ಸೇರಿ ಯುದ್ಧ ಮಾಡಿರೆನ್ನುತ್ತಾ ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದರೆ ಅವರ ಪೈಕಿ ಐಶ್ವರ್ಯವಂತರ ವರ್ಗವು ನಿಮ್ಮ ಬಳಿಗೆ ಬಂದು ಹೀಗೆ ಅನುಮತಿಯನ್ನು ಕೇಳುತ್ತಾರೆ; ನಮ್ಮನ್ನು ಬಿಟ್ಟು ಬಿಡಿರಿ. ಯುದ್ಧಕ್ಕೆ ಹೊರಡದೆ ಕುಳಿತುಬಿಟ್ಟವರಲ್ಲೇ ನಾವು ಕುಳಿತುಬಿಡುವೆವು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
84ಆಯತ್

ಅನುವಾದ — ಅತ್-ತೌಬಾ 84

ಸೂರಾ ಅತ್-ತೌಬಾ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಪೈಕಿ ಯಾರಾದರೂ ಮೃತಪಟ್ಟರೆ ನೀವು ಅವನ ಜನಾಝಾ ನಮಾಝ್ ಮಾಡಬೇಡಿರಿ. ಅವನ…

ಸೂರಾ ಆಯತ್ 84/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 82–86. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers