ಅತ್-ತೌಬಾ · 87/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
رَضُوا بِأَن يَكُونُوا مَعَ الْخَوَالِفِ وَطُبِعَ عَلَىٰ قُلُوبِهِمْ فَهُمْ لَا يَفْقَهُونَ ۝٨٧
Radoo bi ai yakoonoo ma`al khawaalifi wa tubi`a `alaa quloobihim fahum laa yafqahoon
📖 ಕನ್ನಡ ಅರ್ಥ
ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಅವರು ಸಂತೃಪ್ತರಾಗಿದ್ದಾರೆ ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಗ್ರಹಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 85-89 — ಸೂರಾ ಅತ್-ತೌಬಾ

85وَلَا تُعْجِبْكَ أَمْوَالُهُمْ وَأَوْلَادُهُمْ ۚ إِنَّمَا يُرِيدُ اللَّهُ أَن يُعَذِّبَهُم بِهَا فِي الدُّنْيَا وَتَزْهَقَ أَنفُسُهُمْ وَهُمْ كَافِرُونَ
ನಿಮಗೆ ಅವರ ಸಂಪತ್ತುಗಳು ಮತ್ತು ಸಂತಾನಗಳು ಚಕಿತಗೊಳಿಸದಿರಲಿ. ನಿಶ್ಚಯವಾಗಿಯು ಅಲ್ಲಾಹನು ಅವರನ್ನು ಅವುಗಳ ಮೂಲಕ ಐಹಿಕ ಶಿಕ್ಷೆಯನ್ನು ನೀಡಲು ಮತ್ತು ಸತ್ಯನಿಷೇಧಿಗಳಿಗಿರುವಂತೆಯೇ ಅವರ ಪ್ರಾಣಹರಣ ಮಾಡಲು ಇಚ್ಛಿಸುತ್ತಾನೆ.
86وَإِذَا أُنزِلَتْ سُورَةٌ أَنْ آمِنُوا بِاللَّهِ وَجَاهِدُوا مَعَ رَسُولِهِ اسْتَأْذَنَكَ أُولُو الطَّوْلِ مِنْهُمْ وَقَالُوا ذَرْنَا نَكُن مَّعَ الْقَاعِدِينَ
ಅಲ್ಲಾಹನಲ್ಲಿ ವಿಶ್ವಾಸವಿಡಿರಿ ಮತ್ತು ಅವನ ಸಂದೇಶವಾಹಕರೊAದಿಗೆ ಸೇರಿ ಯುದ್ಧ ಮಾಡಿರೆನ್ನುತ್ತಾ ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದರೆ ಅವರ ಪೈಕಿ ಐಶ್ವರ್ಯವಂತರ ವರ್ಗವು ನಿಮ್ಮ ಬಳಿಗೆ ಬಂದು ಹೀಗೆ ಅನುಮತಿಯನ್ನು ಕೇಳುತ್ತಾರೆ; ನಮ್ಮನ್ನು ಬಿಟ್ಟು ಬಿಡಿರಿ. ಯುದ್ಧಕ್ಕೆ ಹೊರಡದೆ ಕುಳಿತುಬಿಟ್ಟವರಲ್ಲೇ ನಾವು ಕುಳಿತುಬಿಡುವೆವು.
87رَضُوا بِأَن يَكُونُوا مَعَ الْخَوَالِفِ وَطُبِعَ عَلَىٰ قُلُوبِهِمْ فَهُمْ لَا يَفْقَهُونَ
ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಅವರು ಸಂತೃಪ್ತರಾಗಿದ್ದಾರೆ ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಗ್ರಹಿಸುವುದಿಲ್ಲ.
88لَٰكِنِ الرَّسُولُ وَالَّذِينَ آمَنُوا مَعَهُ جَاهَدُوا بِأَمْوَالِهِمْ وَأَنفُسِهِمْ ۚ وَأُولَٰئِكَ لَهُمُ الْخَيْرَاتُ ۖ وَأُولَٰئِكَ هُمُ الْمُفْلِحُونَ
ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುತ್ತಾರೆ. ಅವರಿಗೇ ಸರ್ವ ಒಳಿತುಗಳಿವೆ. ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
89أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ ವಾಸಿಸುವರು. ಇದುವೇ ಮಹಾವಿಜಯವಾಗಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
87ಆಯತ್

ಅನುವಾದ — ಅತ್-ತೌಬಾ 87

ಸೂರಾ ಅತ್-ತೌಬಾ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಅವರು ಸಂತೃಪ್ತರಾಗಿದ್ದಾರೆ ಮತ್ತು ಅವರ ಹೃದಯಗಳ…

ಸೂರಾ ಆಯತ್ 87/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 85–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers