ಅತ್-ತೌಬಾ · 88/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَٰكِنِ الرَّسُولُ وَالَّذِينَ آمَنُوا مَعَهُ جَاهَدُوا بِأَمْوَالِهِمْ وَأَنفُسِهِمْ ۚ وَأُولَٰئِكَ لَهُمُ الْخَيْرَاتُ ۖ وَأُولَٰئِكَ هُمُ الْمُفْلِحُونَ ۝٨٨
Laakinir Rasoolu wal lazeena aamanoo ma`ahoo jaahadoo bi amwaalihim wa anfusihim; wa ulaaa`ika lahumul khairaatu wa ulaaa`ika humul muflihoon
📖 ಕನ್ನಡ ಅರ್ಥ
ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುತ್ತಾರೆ. ಅವರಿಗೇ ಸರ್ವ ಒಳಿತುಗಳಿವೆ. ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.

🎧 ಆಲಿಸಿ


📜 ಆಯತ್ 86-90 — ಸೂರಾ ಅತ್-ತೌಬಾ

86وَإِذَا أُنزِلَتْ سُورَةٌ أَنْ آمِنُوا بِاللَّهِ وَجَاهِدُوا مَعَ رَسُولِهِ اسْتَأْذَنَكَ أُولُو الطَّوْلِ مِنْهُمْ وَقَالُوا ذَرْنَا نَكُن مَّعَ الْقَاعِدِينَ
ಅಲ್ಲಾಹನಲ್ಲಿ ವಿಶ್ವಾಸವಿಡಿರಿ ಮತ್ತು ಅವನ ಸಂದೇಶವಾಹಕರೊAದಿಗೆ ಸೇರಿ ಯುದ್ಧ ಮಾಡಿರೆನ್ನುತ್ತಾ ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದರೆ ಅವರ ಪೈಕಿ ಐಶ್ವರ್ಯವಂತರ ವರ್ಗವು ನಿಮ್ಮ ಬಳಿಗೆ ಬಂದು ಹೀಗೆ ಅನುಮತಿಯನ್ನು ಕೇಳುತ್ತಾರೆ; ನಮ್ಮನ್ನು ಬಿಟ್ಟು ಬಿಡಿರಿ. ಯುದ್ಧಕ್ಕೆ ಹೊರಡದೆ ಕುಳಿತುಬಿಟ್ಟವರಲ್ಲೇ ನಾವು ಕುಳಿತುಬಿಡುವೆವು.
87رَضُوا بِأَن يَكُونُوا مَعَ الْخَوَالِفِ وَطُبِعَ عَلَىٰ قُلُوبِهِمْ فَهُمْ لَا يَفْقَهُونَ
ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಅವರು ಸಂತೃಪ್ತರಾಗಿದ್ದಾರೆ ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಗ್ರಹಿಸುವುದಿಲ್ಲ.
88لَٰكِنِ الرَّسُولُ وَالَّذِينَ آمَنُوا مَعَهُ جَاهَدُوا بِأَمْوَالِهِمْ وَأَنفُسِهِمْ ۚ وَأُولَٰئِكَ لَهُمُ الْخَيْرَاتُ ۖ وَأُولَٰئِكَ هُمُ الْمُفْلِحُونَ
ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುತ್ತಾರೆ. ಅವರಿಗೇ ಸರ್ವ ಒಳಿತುಗಳಿವೆ. ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
89أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ ವಾಸಿಸುವರು. ಇದುವೇ ಮಹಾವಿಜಯವಾಗಿದೆ.
90وَجَاءَ الْمُعَذِّرُونَ مِنَ الْأَعْرَابِ لِيُؤْذَنَ لَهُمْ وَقَعَدَ الَّذِينَ كَذَبُوا اللَّهَ وَرَسُولَهُ ۚ سَيُصِيبُ الَّذِينَ كَفَرُوا مِنْهُمْ عَذَابٌ أَلِيمٌ
ಗ್ರಾಮೀಣ ವಾಸಿಗಳ ಪೈಕಿ ನೆಪಗಳನ್ನೊಡ್ಡುವ ಜನರು ಅನುಮತಿ ಪಡೆಯಲಿಕ್ಕಾಗಿ ಹಾಜರಾದರು ಮತ್ತು ಅಲ್ಲಾಹನೊಂದಿಗೂ ಹಾಗೂ ಅವನ ಸಂದೇಶವಾಹಕನೊAದಿಗೂ ಸುಳ್ಳು ಹೇಳಿದವರು ಕುಳಿತು ಬಿಟ್ಟರು. ಇನ್ನು ಅವರ ಪೈಕಿ ಸತ್ಯವನ್ನು ನಿಷೇಧಿಸುವರಿಗೆ ವೇದನಾಜನಕವಾದ ಶಿಕ್ಷೆಯು ಬಾಧಿಸಲಿರುವುದು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
88ಆಯತ್

ಅನುವಾದ — ಅತ್-ತೌಬಾ 88

ಸೂರಾ ಅತ್-ತೌಬಾ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ…

ಸೂರಾ ಆಯತ್ 88/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 86–90. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers