ಅತ್-ತೌಬಾ · 89/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ ۝٨٩
A`addal laahu lahum Jannaatin tajree min tahtihal anhaaru khaalideena feehaa; zaalikal fawzul `azeem
📖 ಕನ್ನಡ ಅರ್ಥ
ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ ವಾಸಿಸುವರು. ಇದುವೇ ಮಹಾವಿಜಯವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 87-91 — ಸೂರಾ ಅತ್-ತೌಬಾ

87رَضُوا بِأَن يَكُونُوا مَعَ الْخَوَالِفِ وَطُبِعَ عَلَىٰ قُلُوبِهِمْ فَهُمْ لَا يَفْقَهُونَ
ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಅವರು ಸಂತೃಪ್ತರಾಗಿದ್ದಾರೆ ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಗ್ರಹಿಸುವುದಿಲ್ಲ.
88لَٰكِنِ الرَّسُولُ وَالَّذِينَ آمَنُوا مَعَهُ جَاهَدُوا بِأَمْوَالِهِمْ وَأَنفُسِهِمْ ۚ وَأُولَٰئِكَ لَهُمُ الْخَيْرَاتُ ۖ وَأُولَٰئِكَ هُمُ الْمُفْلِحُونَ
ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುತ್ತಾರೆ. ಅವರಿಗೇ ಸರ್ವ ಒಳಿತುಗಳಿವೆ. ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
89أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ ವಾಸಿಸುವರು. ಇದುವೇ ಮಹಾವಿಜಯವಾಗಿದೆ.
90وَجَاءَ الْمُعَذِّرُونَ مِنَ الْأَعْرَابِ لِيُؤْذَنَ لَهُمْ وَقَعَدَ الَّذِينَ كَذَبُوا اللَّهَ وَرَسُولَهُ ۚ سَيُصِيبُ الَّذِينَ كَفَرُوا مِنْهُمْ عَذَابٌ أَلِيمٌ
ಗ್ರಾಮೀಣ ವಾಸಿಗಳ ಪೈಕಿ ನೆಪಗಳನ್ನೊಡ್ಡುವ ಜನರು ಅನುಮತಿ ಪಡೆಯಲಿಕ್ಕಾಗಿ ಹಾಜರಾದರು ಮತ್ತು ಅಲ್ಲಾಹನೊಂದಿಗೂ ಹಾಗೂ ಅವನ ಸಂದೇಶವಾಹಕನೊAದಿಗೂ ಸುಳ್ಳು ಹೇಳಿದವರು ಕುಳಿತು ಬಿಟ್ಟರು. ಇನ್ನು ಅವರ ಪೈಕಿ ಸತ್ಯವನ್ನು ನಿಷೇಧಿಸುವರಿಗೆ ವೇದನಾಜನಕವಾದ ಶಿಕ್ಷೆಯು ಬಾಧಿಸಲಿರುವುದು.
91لَّيْسَ عَلَى الضُّعَفَاءِ وَلَا عَلَى الْمَرْضَىٰ وَلَا عَلَى الَّذِينَ لَا يَجِدُونَ مَا يُنفِقُونَ حَرَجٌ إِذَا نَصَحُوا لِلَّهِ وَرَسُولِهِ ۚ مَا عَلَى الْمُحْسِنِينَ مِن سَبِيلٍ ۚ وَاللَّهُ غَفُورٌ رَّحِيمٌ
ದುರ್ಬಲರು, ರೋಗಿಗಳು, ಖರ್ಚು ಮಾಡುವುದಕ್ಕಾಗಿ ಏನೂ ಇಲ್ಲದವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ಪ್ರಾಮಾಣಿಕರಾಗಿದ್ದರೆ. ಅಂತಹ ಸಜ್ಜನರ ಮೇಲೆ ಆಕ್ಷೇಪಿಸಲು ಯಾವುದೇ ಮಾರ್ಗವಿಲ್ಲ. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
89ಆಯತ್

ಅನುವಾದ — ಅತ್-ತೌಬಾ 89

ಸೂರಾ ಅತ್-ತೌಬಾ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ…

ಸೂರಾ ಆಯತ್ 89/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 87–91. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers