ಅತ್-ತೌಬಾ · 9/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
اشْتَرَوْا بِآيَاتِ اللَّهِ ثَمَنًا قَلِيلًا فَصَدُّوا عَن سَبِيلِهِ ۚ إِنَّهُمْ سَاءَ مَا كَانُوا يَعْمَلُونَ ۝٩
Ishtaraw bi Aayaatil laahi samanan qaleelan fasaddoo `an sabeelih; innahum saaa`a maa kaanoo ya`maloon
📖 ಕನ್ನಡ ಅರ್ಥ
ಅವರು ಅಲ್ಲಾಹನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಿದರು, ಹಾಗೂ ಅವನ ಮಾರ್ಗದಿಂದ ಜನರನ್ನು ತಡೆದರು. ಅವರು ಮಾಡುತ್ತಿರುವುದು ಅತ್ಯಂತ ನಿಕೃಷ್ಟವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅತ್-ತೌಬಾ

7كَيْفَ يَكُونُ لِلْمُشْرِكِينَ عَهْدٌ عِندَ اللَّهِ وَعِندَ رَسُولِهِ إِلَّا الَّذِينَ عَاهَدتُّمْ عِندَ الْمَسْجِدِ الْحَرَامِ ۖ فَمَا اسْتَقَامُوا لَكُمْ فَاسْتَقِيمُوا لَهُمْ ۚ إِنَّ اللَّهَ يُحِبُّ الْمُتَّقِينَ
ಮಸ್ಜಿದುಲ್ ಹರಾಮ್‌ನ ಬಳಿ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡವರ ಹೊರತು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಬಳಿ (ಕರಾರು ಉಲ್ಲಂಘನೆ ಮಾಡಿದ) ಬಹುದೇವಾರಾಧಕರಿಗೆ ಕರಾರು ನೆಲೆನಿಲ್ಲುವುದಾದರೂ ಹೇಗೆ? ಅವರು ನಿಮ್ಮೊಂದಿಗೆ ಕರಾರನ್ನು ಪಾಲಿಸುವ ತನಕ ನೀವು ಅವರೊಂದಿಗೆ ಕರಾರನ್ನು ಪಾಲಿಸಿರಿ. ಖಂಡಿತವಾಗಿಯು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಪ್ರೀತಿಸುತ್ತಾನೆ.
8كَيْفَ وَإِن يَظْهَرُوا عَلَيْكُمْ لَا يَرْقُبُوا فِيكُمْ إِلًّا وَلَا ذِمَّةً ۚ يُرْضُونَكُم بِأَفْوَاهِهِمْ وَتَأْبَىٰ قُلُوبُهُمْ وَأَكْثَرُهُمْ فَاسِقُونَ
ಅವರೊಂದಿಗೆ (ಯಹೂದರೊಂದಿಗೆ) ಕರಾರು ಮಾಡುವುದಾದರು ಹೇಗೆ? ಅವರು ನಿಮ್ಮ ಮೇಲೆ ಜಯಸಾಧಿಸುವುದಾದರೆ ಕುಟುಂಬ ಸಂಬAಧವನ್ನಾಗಲಿ ಕರಾರು ಒಪ್ಪಂದಗಳನ್ನಾಗಲಿ ಅವರು ಲೆಕ್ಕಿಸಲಾರರು. ಅವರು ಬಾಯಿ ಮಾತಿನಿಂದಲೇ ನಿಮ್ಮನ್ನು ಒಲಿಸಲು ಯತ್ನಿಸುತ್ತಾರೆ. ಆದರೆ ಅವರ ಮನಸ್ಸುಗಳು ಒಪ್ಪುವುದಿಲ್ಲ. ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
9اشْتَرَوْا بِآيَاتِ اللَّهِ ثَمَنًا قَلِيلًا فَصَدُّوا عَن سَبِيلِهِ ۚ إِنَّهُمْ سَاءَ مَا كَانُوا يَعْمَلُونَ
ಅವರು ಅಲ್ಲಾಹನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಿದರು, ಹಾಗೂ ಅವನ ಮಾರ್ಗದಿಂದ ಜನರನ್ನು ತಡೆದರು. ಅವರು ಮಾಡುತ್ತಿರುವುದು ಅತ್ಯಂತ ನಿಕೃಷ್ಟವಾಗಿದೆ.
10لَا يَرْقُبُونَ فِي مُؤْمِنٍ إِلًّا وَلَا ذِمَّةً ۚ وَأُولَٰئِكَ هُمُ الْمُعْتَدُونَ
ಯಾವೊಬ್ಬ ವಿಶ್ವಾಸಿಯ ವಿಚಾರದಲ್ಲಿ ಅವರು ಕುಟುಂಬ ಸಂಬAಧವನ್ನಾಗಲಿ, ಕರಾರನ್ನಾಗಲಿ ಪರಿಗಣಿಸಲಾರರು ಅವರೇ ಅಕ್ರಮಿಗಳಾಗಿರುವರು.
11فَإِن تَابُوا وَأَقَامُوا الصَّلَاةَ وَآتَوُا الزَّكَاةَ فَإِخْوَانُكُمْ فِي الدِّينِ ۗ وَنُفَصِّلُ الْآيَاتِ لِقَوْمٍ يَعْلَمُونَ
ಅವರೇನಾದರೂ ಪಶ್ಚಾತ್ತಾಪ ಪಟ್ಟು, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ ಅವರು ನಿಮ್ಮ ಧಾರ್ಮಿಕ ಸಹೋದರರಾಗಿದ್ದಾರೆ. ನಾವು ಅರಿತುಕೊಳ್ಳುವ ಜನರಿಗೆ ನಮ್ಮ ದೃಷ್ಟಾಂತಗಳನ್ನು ಸ್ಪಷ್ಟವಾಗಿ ವಿವರಿಸಿಕೊಡುತ್ತೇವೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
9ಆಯತ್

ಅನುವಾದ — ಅತ್-ತೌಬಾ 9

ಸೂರಾ ಅತ್-ತೌಬಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಿದರು, ಹಾಗೂ ಅವನ ಮಾರ್ಗದಿಂದ ಜನರನ್ನು…

ಸೂರಾ ಆಯತ್ 9/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers