ಅತ್-ತೌಬಾ · 90/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَجَاءَ الْمُعَذِّرُونَ مِنَ الْأَعْرَابِ لِيُؤْذَنَ لَهُمْ وَقَعَدَ الَّذِينَ كَذَبُوا اللَّهَ وَرَسُولَهُ ۚ سَيُصِيبُ الَّذِينَ كَفَرُوا مِنْهُمْ عَذَابٌ أَلِيمٌ ۝٩٠
Wa jaaa`al mu`az ziroona minal A`raabi liyu`zana lahum wa qa`adal lazeena kazabul laaha wa Rasoolah; sayuseebul lazeena kafaroo minhum `azaabun aleem
📖 ಕನ್ನಡ ಅರ್ಥ
ಗ್ರಾಮೀಣ ವಾಸಿಗಳ ಪೈಕಿ ನೆಪಗಳನ್ನೊಡ್ಡುವ ಜನರು ಅನುಮತಿ ಪಡೆಯಲಿಕ್ಕಾಗಿ ಹಾಜರಾದರು ಮತ್ತು ಅಲ್ಲಾಹನೊಂದಿಗೂ ಹಾಗೂ ಅವನ ಸಂದೇಶವಾಹಕನೊAದಿಗೂ ಸುಳ್ಳು ಹೇಳಿದವರು ಕುಳಿತು ಬಿಟ್ಟರು. ಇನ್ನು ಅವರ ಪೈಕಿ ಸತ್ಯವನ್ನು ನಿಷೇಧಿಸುವರಿಗೆ ವೇದನಾಜನಕವಾದ ಶಿಕ್ಷೆಯು ಬಾಧಿಸಲಿರುವುದು.

🎧 ಆಲಿಸಿ


📜 ಆಯತ್ 88-92 — ಸೂರಾ ಅತ್-ತೌಬಾ

88لَٰكِنِ الرَّسُولُ وَالَّذِينَ آمَنُوا مَعَهُ جَاهَدُوا بِأَمْوَالِهِمْ وَأَنفُسِهِمْ ۚ وَأُولَٰئِكَ لَهُمُ الْخَيْرَاتُ ۖ وَأُولَٰئِكَ هُمُ الْمُفْلِحُونَ
ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುತ್ತಾರೆ. ಅವರಿಗೇ ಸರ್ವ ಒಳಿತುಗಳಿವೆ. ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
89أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ ವಾಸಿಸುವರು. ಇದುವೇ ಮಹಾವಿಜಯವಾಗಿದೆ.
90وَجَاءَ الْمُعَذِّرُونَ مِنَ الْأَعْرَابِ لِيُؤْذَنَ لَهُمْ وَقَعَدَ الَّذِينَ كَذَبُوا اللَّهَ وَرَسُولَهُ ۚ سَيُصِيبُ الَّذِينَ كَفَرُوا مِنْهُمْ عَذَابٌ أَلِيمٌ
ಗ್ರಾಮೀಣ ವಾಸಿಗಳ ಪೈಕಿ ನೆಪಗಳನ್ನೊಡ್ಡುವ ಜನರು ಅನುಮತಿ ಪಡೆಯಲಿಕ್ಕಾಗಿ ಹಾಜರಾದರು ಮತ್ತು ಅಲ್ಲಾಹನೊಂದಿಗೂ ಹಾಗೂ ಅವನ ಸಂದೇಶವಾಹಕನೊAದಿಗೂ ಸುಳ್ಳು ಹೇಳಿದವರು ಕುಳಿತು ಬಿಟ್ಟರು. ಇನ್ನು ಅವರ ಪೈಕಿ ಸತ್ಯವನ್ನು ನಿಷೇಧಿಸುವರಿಗೆ ವೇದನಾಜನಕವಾದ ಶಿಕ್ಷೆಯು ಬಾಧಿಸಲಿರುವುದು.
91لَّيْسَ عَلَى الضُّعَفَاءِ وَلَا عَلَى الْمَرْضَىٰ وَلَا عَلَى الَّذِينَ لَا يَجِدُونَ مَا يُنفِقُونَ حَرَجٌ إِذَا نَصَحُوا لِلَّهِ وَرَسُولِهِ ۚ مَا عَلَى الْمُحْسِنِينَ مِن سَبِيلٍ ۚ وَاللَّهُ غَفُورٌ رَّحِيمٌ
ದುರ್ಬಲರು, ರೋಗಿಗಳು, ಖರ್ಚು ಮಾಡುವುದಕ್ಕಾಗಿ ಏನೂ ಇಲ್ಲದವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ಪ್ರಾಮಾಣಿಕರಾಗಿದ್ದರೆ. ಅಂತಹ ಸಜ್ಜನರ ಮೇಲೆ ಆಕ್ಷೇಪಿಸಲು ಯಾವುದೇ ಮಾರ್ಗವಿಲ್ಲ. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.
92وَلَا عَلَى الَّذِينَ إِذَا مَا أَتَوْكَ لِتَحْمِلَهُمْ قُلْتَ لَا أَجِدُ مَا أَحْمِلُكُمْ عَلَيْهِ تَوَلَّوا وَّأَعْيُنُهُمْ تَفِيضُ مِنَ الدَّمْعِ حَزَنًا أَلَّا يَجِدُوا مَا يُنفِقُونَ
ಯುದ್ಧಕ್ಕೆ ಹೊರಡಲು ತಮಗೆ ಸವಾರಿ ಒದಗಿಸಿಕೊಡಬೆಕೆಂದು ನಿಮ್ಮ ಬಳಿ ಬೇಡುತ್ತಾ ಬಂದವರೂ ಆಕ್ಷೇಪಾರ್ಹರಲ್ಲ. ಆಗ ನೀವು ಉತ್ತರಿಸಿದಿರಿ: ನಿಮಗೆ ಸವಾರು ಮಾಡಲು ನನ್ನ ಬಳಿ ಯಾವುದೇ ಸವಾರಿಯಿಲ್ಲ. ಆಗ ಅವರು ತಮಗೆ ಖರ್ಚು ಮಾಡಲು ಏನೂ ಇಲ್ಲವಲ್ಲ ಎಂದು ದುಃಖದಿಂದ ಕಣ್ಣೀರು ಸುರಿಸುತ್ತಾ ಮರಳಿದರು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
90ಆಯತ್

ಅನುವಾದ — ಅತ್-ತೌಬಾ 90

ಸೂರಾ ಅತ್-ತೌಬಾ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಾಮೀಣ ವಾಸಿಗಳ ಪೈಕಿ ನೆಪಗಳನ್ನೊಡ್ಡುವ ಜನರು ಅನುಮತಿ ಪಡೆಯಲಿಕ್ಕಾಗಿ ಹಾಜರಾದರು ಮತ್ತು ಅಲ್ಲಾಹನೊಂದಿಗೂ…

ಸೂರಾ ಆಯತ್ 90/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 88–92. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers