ಅತ್-ತೌಬಾ · 93/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
۞ إِنَّمَا السَّبِيلُ عَلَى الَّذِينَ يَسْتَأْذِنُونَكَ وَهُمْ أَغْنِيَاءُ ۚ رَضُوا بِأَن يَكُونُوا مَعَ الْخَوَالِفِ وَطَبَعَ اللَّهُ عَلَىٰ قُلُوبِهِمْ فَهُمْ لَا يَعْلَمُونَ ۝٩٣
Innamas sabeelu `alal lazeena yastaazinoonaka wa hum aghniyaaa`; radoo biany-yakoonoo ma`al khawaalifi wa taba`al laahu `alaa quloobihim fahum laa ya`lamoon
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ಆಕ್ಷೇಪಾರ್ಹರು ಸ್ಥಿತಿವಂತರಾಗಿದ್ದೂ ಸಹ ಯುದ್ಧಕ್ಕೆ ಹೊರಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರಾಗಿದ್ದಾರೆ. ಅವರು ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಸಂತೃಪ್ತರಾಗಿದ್ದಾರೆ. ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಅರಿತುಕೊಳ್ಳುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅತ್-ತೌಬಾ

91لَّيْسَ عَلَى الضُّعَفَاءِ وَلَا عَلَى الْمَرْضَىٰ وَلَا عَلَى الَّذِينَ لَا يَجِدُونَ مَا يُنفِقُونَ حَرَجٌ إِذَا نَصَحُوا لِلَّهِ وَرَسُولِهِ ۚ مَا عَلَى الْمُحْسِنِينَ مِن سَبِيلٍ ۚ وَاللَّهُ غَفُورٌ رَّحِيمٌ
ದುರ್ಬಲರು, ರೋಗಿಗಳು, ಖರ್ಚು ಮಾಡುವುದಕ್ಕಾಗಿ ಏನೂ ಇಲ್ಲದವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ಪ್ರಾಮಾಣಿಕರಾಗಿದ್ದರೆ. ಅಂತಹ ಸಜ್ಜನರ ಮೇಲೆ ಆಕ್ಷೇಪಿಸಲು ಯಾವುದೇ ಮಾರ್ಗವಿಲ್ಲ. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.
92وَلَا عَلَى الَّذِينَ إِذَا مَا أَتَوْكَ لِتَحْمِلَهُمْ قُلْتَ لَا أَجِدُ مَا أَحْمِلُكُمْ عَلَيْهِ تَوَلَّوا وَّأَعْيُنُهُمْ تَفِيضُ مِنَ الدَّمْعِ حَزَنًا أَلَّا يَجِدُوا مَا يُنفِقُونَ
ಯುದ್ಧಕ್ಕೆ ಹೊರಡಲು ತಮಗೆ ಸವಾರಿ ಒದಗಿಸಿಕೊಡಬೆಕೆಂದು ನಿಮ್ಮ ಬಳಿ ಬೇಡುತ್ತಾ ಬಂದವರೂ ಆಕ್ಷೇಪಾರ್ಹರಲ್ಲ. ಆಗ ನೀವು ಉತ್ತರಿಸಿದಿರಿ: ನಿಮಗೆ ಸವಾರು ಮಾಡಲು ನನ್ನ ಬಳಿ ಯಾವುದೇ ಸವಾರಿಯಿಲ್ಲ. ಆಗ ಅವರು ತಮಗೆ ಖರ್ಚು ಮಾಡಲು ಏನೂ ಇಲ್ಲವಲ್ಲ ಎಂದು ದುಃಖದಿಂದ ಕಣ್ಣೀರು ಸುರಿಸುತ್ತಾ ಮರಳಿದರು.
93۞ إِنَّمَا السَّبِيلُ عَلَى الَّذِينَ يَسْتَأْذِنُونَكَ وَهُمْ أَغْنِيَاءُ ۚ رَضُوا بِأَن يَكُونُوا مَعَ الْخَوَالِفِ وَطَبَعَ اللَّهُ عَلَىٰ قُلُوبِهِمْ فَهُمْ لَا يَعْلَمُونَ
ನಿಸ್ಸಂದೇಹವಾಗಿಯೂ ಆಕ್ಷೇಪಾರ್ಹರು ಸ್ಥಿತಿವಂತರಾಗಿದ್ದೂ ಸಹ ಯುದ್ಧಕ್ಕೆ ಹೊರಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರಾಗಿದ್ದಾರೆ. ಅವರು ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಸಂತೃಪ್ತರಾಗಿದ್ದಾರೆ. ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಅರಿತುಕೊಳ್ಳುವುದಿಲ್ಲ.
94يَعْتَذِرُونَ إِلَيْكُمْ إِذَا رَجَعْتُمْ إِلَيْهِمْ ۚ قُل لَّا تَعْتَذِرُوا لَن نُّؤْمِنَ لَكُمْ قَدْ نَبَّأَنَا اللَّهُ مِنْ أَخْبَارِكُمْ ۚ وَسَيَرَى اللَّهُ عَمَلَكُمْ وَرَسُولُهُ ثُمَّ تُرَدُّونَ إِلَىٰ عَالِمِ الْغَيْبِ وَالشَّهَادَةِ فَيُنَبِّئُكُم بِمَا كُنتُمْ تَعْمَلُونَ
(ಓ ಪೈಗಂಬರರೇ) ನೀವು ಅವರ ಬಳಿಗೆ ಮರಳಿ ಹೋದಾಗ ಅವರು ನಿಮ್ಮ ಮುಂದೆ ನೆಪಗಳನ್ನೊಡ್ಡುತ್ತಾರೆ. ಹೇಳಿರಿ: ನೀವು ನೆಪವನ್ನು ಹೇಳಬೇಡಿರಿ. ನಾವು ನಿಮ್ಮನ್ನು ನಂಬುವುದಿಲ್ಲ ಏಕೆಂದರೆ ಅಲ್ಲಾಹನು ನಮಗೆ ನಿಮ್ಮ ವಿಷಯವನ್ನು ತಿಳಿಸಿದ್ದಾನೆ ಮತ್ತು ಮುಂದೆಯೂ ಅಲ್ಲಾಹನು ಹಾಗೂ ಅವನ ಸಂದೇಶವಾಹಕರು ನಿಮ್ಮ ಕರ್ಮಗಳನ್ನು ನೋಡಲಿರುವರು. ನಂತರ ನೀವು ರಹಸ್ಯ ಮತ್ತು ಬಹಿರಂಗವನ್ನು ಬಲ್ಲವನೆಡೆಗೆ (ಅಲ್ಲಾಹನೆಡೆಗೆ) ಮರಳಿಸಲಾಗುವಿರಿ. ಆಗ ಅವನು ನೀವೇನನ್ನು ಮಾಡುತ್ತಿದ್ದೀರೆಂದು ನಿಮಗೆ ತಿಳಿಸಿಕೊಡುವನು.
95سَيَحْلِفُونَ بِاللَّهِ لَكُمْ إِذَا انقَلَبْتُمْ إِلَيْهِمْ لِتُعْرِضُوا عَنْهُمْ ۖ فَأَعْرِضُوا عَنْهُمْ ۖ إِنَّهُمْ رِجْسٌ ۖ وَمَأْوَاهُمْ جَهَنَّمُ جَزَاءً بِمَا كَانُوا يَكْسِبُونَ
ನೀವು ಅವರ ಬಳಿಗೆ ಮರಳಿದಾಗ ಅವರನ್ನು ಅವರ ಪಾಡಿಗೆ ಬಿಟ್ಟುಬಿಡಲೆಂದು ಅವರು ಅಲ್ಲಾಹನ ಆಣೆ ಹಾಕುವರು ಆದುದರಿಂದ ನೀವು ಅವರನ್ನು ಅವರಪಾಡಿಗೆ ಬಿಟ್ಟು ಬಿಡಿರಿ ಅವರು ಖಂಡಿತವಾಗಿಯೂ ಅಶುದ್ಧರಾಗಿದ್ದಾರೆ ಮತ್ತು ಅವರ ವಾಸಸ್ಥಳವು ನರಕವಾಗಿದೆ. ಇದು ಅವರು ಸಂಪಾದಿಸುತ್ತಿದ್ದ ಕರ್ಮಗಳ ಪ್ರತಿಫಲವಾಗಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
93ಆಯತ್

ಅನುವಾದ — ಅತ್-ತೌಬಾ 93

ಸೂರಾ ಅತ್-ತೌಬಾ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ಆಕ್ಷೇಪಾರ್ಹರು ಸ್ಥಿತಿವಂತರಾಗಿದ್ದೂ ಸಹ ಯುದ್ಧಕ್ಕೆ ಹೊರಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರಾಗಿದ್ದಾರೆ. ಅವರು…

ಸೂರಾ ಆಯತ್ 93/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers