ಅತ್-ತೌಬಾ · 97/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
الْأَعْرَابُ أَشَدُّ كُفْرًا وَنِفَاقًا وَأَجْدَرُ أَلَّا يَعْلَمُوا حُدُودَ مَا أَنزَلَ اللَّهُ عَلَىٰ رَسُولِهِ ۗ وَاللَّهُ عَلِيمٌ حَكِيمٌ ۝٩٧
Al A`raabu ashaddu kufranw wa nifaaqanw wa ajdaru allaa ya`lamoo hudooda maaa anzalal laahu `alaa Rasoolih; wallaahu `Aleemun Hakeem
📖 ಕನ್ನಡ ಅರ್ಥ
ಗ್ರಾಮೀಣ ನಿವಾಸಿಗಳು ಸತ್ಯನಿಷೇಧ ಮತ್ತು ಕಾಪಟ್ಯದಲ್ಲಿ ಅತ್ಯಂತ ಕಠಿಣರಾಗಿದ್ದಾರೆ. ಅಲ್ಲಾಹನು ತನ್ನ ಸಂದೇಶವಾಹಕರ ಮೇಲೆ ಅವತೀರ್ಣಗೊಳಿಸಿದ (ಮೇರೆ) ನಿಯಮಗಳನ್ನು ಅವರು ಅರಿಯದಿರುವುದಕ್ಕೆ ಹೆಚ್ಚು ಅರ್ಹರಾಗಿದ್ದಾರೆ. ಮತ್ತು ಅಲ್ಲಾಹನು ಮಹಾಜ್ಞಾನಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 95-99 — ಸೂರಾ ಅತ್-ತೌಬಾ

95سَيَحْلِفُونَ بِاللَّهِ لَكُمْ إِذَا انقَلَبْتُمْ إِلَيْهِمْ لِتُعْرِضُوا عَنْهُمْ ۖ فَأَعْرِضُوا عَنْهُمْ ۖ إِنَّهُمْ رِجْسٌ ۖ وَمَأْوَاهُمْ جَهَنَّمُ جَزَاءً بِمَا كَانُوا يَكْسِبُونَ
ನೀವು ಅವರ ಬಳಿಗೆ ಮರಳಿದಾಗ ಅವರನ್ನು ಅವರ ಪಾಡಿಗೆ ಬಿಟ್ಟುಬಿಡಲೆಂದು ಅವರು ಅಲ್ಲಾಹನ ಆಣೆ ಹಾಕುವರು ಆದುದರಿಂದ ನೀವು ಅವರನ್ನು ಅವರಪಾಡಿಗೆ ಬಿಟ್ಟು ಬಿಡಿರಿ ಅವರು ಖಂಡಿತವಾಗಿಯೂ ಅಶುದ್ಧರಾಗಿದ್ದಾರೆ ಮತ್ತು ಅವರ ವಾಸಸ್ಥಳವು ನರಕವಾಗಿದೆ. ಇದು ಅವರು ಸಂಪಾದಿಸುತ್ತಿದ್ದ ಕರ್ಮಗಳ ಪ್ರತಿಫಲವಾಗಿದೆ.
96يَحْلِفُونَ لَكُمْ لِتَرْضَوْا عَنْهُمْ ۖ فَإِن تَرْضَوْا عَنْهُمْ فَإِنَّ اللَّهَ لَا يَرْضَىٰ عَنِ الْقَوْمِ الْفَاسِقِينَ
ನೀವು ಅವರ ಬಗ್ಗೆ ಸಂತೃಪ್ತರಾಗುವುದಕ್ಕಾಗಿ ಅವರು ನಿಮ್ಮ ಮುಂದೆ ಆಣೆ ಹಾಕುತ್ತಾರೆ. ನೀವು ಅವರ ಬಗ್ಗೆ ಸಂತೃಪ್ತರಾದರೂ ಅಲ್ಲಾಹನಂತು ಅಂತಹ ಧಿಕ್ಕಾರಿಗಳಾದ ಜನರ ಬಗ್ಗೆ ಸಂತೃಪ್ತನಾಗುವುದಿಲ್ಲ.
97الْأَعْرَابُ أَشَدُّ كُفْرًا وَنِفَاقًا وَأَجْدَرُ أَلَّا يَعْلَمُوا حُدُودَ مَا أَنزَلَ اللَّهُ عَلَىٰ رَسُولِهِ ۗ وَاللَّهُ عَلِيمٌ حَكِيمٌ
ಗ್ರಾಮೀಣ ನಿವಾಸಿಗಳು ಸತ್ಯನಿಷೇಧ ಮತ್ತು ಕಾಪಟ್ಯದಲ್ಲಿ ಅತ್ಯಂತ ಕಠಿಣರಾಗಿದ್ದಾರೆ. ಅಲ್ಲಾಹನು ತನ್ನ ಸಂದೇಶವಾಹಕರ ಮೇಲೆ ಅವತೀರ್ಣಗೊಳಿಸಿದ (ಮೇರೆ) ನಿಯಮಗಳನ್ನು ಅವರು ಅರಿಯದಿರುವುದಕ್ಕೆ ಹೆಚ್ಚು ಅರ್ಹರಾಗಿದ್ದಾರೆ. ಮತ್ತು ಅಲ್ಲಾಹನು ಮಹಾಜ್ಞಾನಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.
98وَمِنَ الْأَعْرَابِ مَن يَتَّخِذُ مَا يُنفِقُ مَغْرَمًا وَيَتَرَبَّصُ بِكُمُ الدَّوَائِرَ ۚ عَلَيْهِمْ دَائِرَةُ السَّوْءِ ۗ وَاللَّهُ سَمِيعٌ عَلِيمٌ
ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದನ್ನು ದಂಡವೆAದು ಭಾವಿಸುವ ಮತ್ತು ನಿಮ್ಮ ಮೇಲೆ ವಿಪತ್ತುಗಳು ಎರಗಲೆಂದು ನಿರೀಕ್ಷಿಸುವ ಕೂಟವೂ ಗ್ರಾಮೀಣವಾಸಿಗಳಲ್ಲಿದೆ. ವಿಪತ್ತುಗಳಂತೂ ಅವರ ಮೇಲೆಯೇ ಎರಗಲಿವೆ ಮತ್ತು ಅಲ್ಲಾಹನು ಸರ್ವವನ್ನು ಆಲಿಸುವವನು, ಅರಿಯುವವನೂ ಆಗಿದ್ದಾನೆ.
99وَمِنَ الْأَعْرَابِ مَن يُؤْمِنُ بِاللَّهِ وَالْيَوْمِ الْآخِرِ وَيَتَّخِذُ مَا يُنفِقُ قُرُبَاتٍ عِندَ اللَّهِ وَصَلَوَاتِ الرَّسُولِ ۚ أَلَا إِنَّهَا قُرْبَةٌ لَّهُمْ ۚ سَيُدْخِلُهُمُ اللَّهُ فِي رَحْمَتِهِ ۗ إِنَّ اللَّهَ غَفُورٌ رَّحِيمٌ
ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವ ಕೂಟವೊಂದು ಗ್ರಾಮೀಣವಾಸಿಗಳಲ್ಲಿದೆ. ಮತ್ತು ಅವÀರು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದನ್ನು ಅಲ್ಲಾಹನ ಸಾಮೀಪ್ಯ ಸಾಧನವನ್ನಾಗಿಯೂ, ಮತ್ತು ಸಂದೇಶವಾಹಕರ ಕಡೆಯಿಂದ ಕೃಪಾಶೀರ್ವಾದ ಪಡೆಯುವ ಸಾಧನ ವನ್ನಾಗಿಯೂ ಮಾಡಿಕೊಳ್ಳುತ್ತಾರೆ. ತಿಳಿದುಕೊಳ್ಳಿರಿ: ನಿಸ್ಸಂಶಯವಾಗಿಯೂ ಇದು ಅವರಿಗೆ ಸಾಮೀಪ್ಯಕ್ಕಿರುವ ಸಾಧನವಾಗಿದೆ. ಸಧ್ಯದಲ್ಲೇ ಅಲ್ಲಾಹನು ಅವರನ್ನು ತನ್ನ ಕಾರುಣ್ಯದಲ್ಲಿ ಪ್ರವೇಶಗೊಳಿಸುವನು. ನಿಸ್ಸಂಶಯವಾಗಿಯೂ ಅಲ್ಲಾಹನು ಮಹಾಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುತ್ತಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
97ಆಯತ್

ಅನುವಾದ — ಅತ್-ತೌಬಾ 97

ಸೂರಾ ಅತ್-ತೌಬಾ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಾಮೀಣ ನಿವಾಸಿಗಳು ಸತ್ಯನಿಷೇಧ ಮತ್ತು ಕಾಪಟ್ಯದಲ್ಲಿ ಅತ್ಯಂತ ಕಠಿಣರಾಗಿದ್ದಾರೆ. ಅಲ್ಲಾಹನು ತನ್ನ ಸಂದೇಶವಾಹಕರ…

ಸೂರಾ ಆಯತ್ 97/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 95–99. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers