ಅಲ್-ಬಲದ್ · 11/20
ಅನುವಾದ ಉಚ್ಚಾರಣೆ — ಸೂರಾ ಅಲ್-ಬಲದ್
فَلَا اقْتَحَمَ الْعَقَبَةَ ۝١١
Falaq tahamal-`aqabah
📖 ಕನ್ನಡ ಅರ್ಥ
ಅವನು ದರ‍್ಗಮ ಮರ‍್ಗವನ್ನು ಏರುವ ಸಾಹಸಮಾಡಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಬಲದ್

9وَلِسَانًا وَشَفَتَيْنِ
ಒಂದು ನಾಲಗೆ ಮತ್ತು ಎರಡು ತುಟಿಗಳನ್ನು ಮಾಡಿಕೊಡಲಿಲ್ಲವೇ?
10وَهَدَيْنَاهُ النَّجْدَيْنِ
ನಾವು ಅವನಿಗೆ (ಒಳಿತು ಮತ್ತು ಕೆಡುಕಿನ) ಎರಡೂ ಮರ‍್ಗಗಳನ್ನು ತೋರಿಸಿಕೊಟ್ಟಿದ್ದೇವೆ.
11فَلَا اقْتَحَمَ الْعَقَبَةَ
ಅವನು ದರ‍್ಗಮ ಮರ‍್ಗವನ್ನು ಏರುವ ಸಾಹಸಮಾಡಲಿಲ್ಲ.
12وَمَا أَدْرَاكَ مَا الْعَقَبَةُ
ಆ ದರ‍್ಗಮ ಮರ‍್ಗ ಏನೆಂದು ನಿಮಗೇನುಗೊತ್ತು ?
13فَكُّ رَقَبَةٍ
ಯಾವುದಾದರೂ ಕೊರಳು (ಗುಲಾಮ,) ಸ್ವತಂತ್ರಗೊಳಿಸುವುದಾಗಿದೆ.
ಅಲ್-ಬಲದ್ಕುರಾನ್ ಸೂಚಿ
20ಆಯತ್
MeccanRevelation
11ಆಯತ್

ಅನುವಾದ — ಅಲ್-ಬಲದ್ 11

ಸೂರಾ ಅಲ್-ಬಲದ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ದರ‍್ಗಮ ಮರ‍್ಗವನ್ನು ಏರುವ ಸಾಹಸಮಾಡಲಿಲ್ಲ.

ಸೂರಾ ಆಯತ್ 11/20 — ಸೂರಾ ಅಲ್-ಬಲದ್ البلد (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಲದ್ ಆಲಿಸಿ, ಸೂರಾ ಅಲ್-ಬಲದ್ ಅನುವಾದ, ಸೂರಾ ಅಲ್-ಬಲದ್ mp3, ಸೂರಾ ಅಲ್-ಬಲದ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers