ಅಲ್-ಬಲದ್ · 7/20
ಅನುವಾದ ಉಚ್ಚಾರಣೆ — ಸೂರಾ ಅಲ್-ಬಲದ್
أَيَحْسَبُ أَن لَّمْ يَرَهُ أَحَدٌ ۝٧
Ayahsabu al lam yarahooo ahad
📖 ಕನ್ನಡ ಅರ್ಥ
ತನ್ನನ್ನು ಯಾರೂ ನೋಡಲಿಲ್ಲವೆಂದು ಅವನು ಭಾವಿಸಿಕೊಂಡಿರುವನೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅಲ್-ಬಲದ್

5أَيَحْسَبُ أَن لَّن يَقْدِرَ عَلَيْهِ أَحَدٌ
ಅವನನ್ನು ನಿಯಂತ್ರಿಸಲು ಯಾರಿಗೂ ಸಾಧ್ಯವೇ ಇಲ್ಲವೆಂದು ಅವನು ಭಾವಿಸುತ್ತಿರುವನೇ ?
6يَقُولُ أَهْلَكْتُ مَالًا لُّبَدًا
ನಾನು ಅಪಾರ ಸಂಪತ್ತನ್ನು ರ‍್ಚು ಮಾಡಿದ್ದೇನೆ ಎಂದು ಅವನು ಹೇಳುತ್ತಾನೆ.
7أَيَحْسَبُ أَن لَّمْ يَرَهُ أَحَدٌ
ತನ್ನನ್ನು ಯಾರೂ ನೋಡಲಿಲ್ಲವೆಂದು ಅವನು ಭಾವಿಸಿಕೊಂಡಿರುವನೇ ?
8أَلَمْ نَجْعَل لَّهُ عَيْنَيْنِ
ಏನು ನಾವು ಅವನಿಗೆ ಎರಡು ಕಣ್ಣುಗಳನ್ನು ಮಾಡಿಕೊಡಲಿಲ್ಲವೇ ?
9وَلِسَانًا وَشَفَتَيْنِ
ಒಂದು ನಾಲಗೆ ಮತ್ತು ಎರಡು ತುಟಿಗಳನ್ನು ಮಾಡಿಕೊಡಲಿಲ್ಲವೇ?
ಅಲ್-ಬಲದ್ಕುರಾನ್ ಸೂಚಿ
20ಆಯತ್
MeccanRevelation
7ಆಯತ್

ಅನುವಾದ — ಅಲ್-ಬಲದ್ 7

ಸೂರಾ ಅಲ್-ಬಲದ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ತನ್ನನ್ನು ಯಾರೂ ನೋಡಲಿಲ್ಲವೆಂದು ಅವನು ಭಾವಿಸಿಕೊಂಡಿರುವನೇ ?

ಸೂರಾ ಆಯತ್ 7/20 — ಸೂರಾ ಅಲ್-ಬಲದ್ البلد (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಲದ್ ಆಲಿಸಿ, ಸೂರಾ ಅಲ್-ಬಲದ್ ಅನುವಾದ, ಸೂರಾ ಅಲ್-ಬಲದ್ mp3, ಸೂರಾ ಅಲ್-ಬಲದ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers