ಅಲ್-ಲೈಲ್ · 13/21
ಅನುವಾದ ಉಚ್ಚಾರಣೆ — ಸೂರಾ ಅಲ್-ಲೈಲ್
وَإِنَّ لَنَا لَلْآخِرَةَ وَالْأُولَىٰ ۝١٣
Wa inna lanaa lal Aakhirata wal oolaa
📖 ಕನ್ನಡ ಅರ್ಥ
ವಾಸ್ತವದಲ್ಲಿ ಪರಲೋಕ ಮತ್ತು ಇಹಲೋಕದ ಒಡೆಯರು ನಾವೇ ಆಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಲೈಲ್

11وَمَا يُغْنِي عَنْهُ مَالُهُ إِذَا تَرَدَّىٰ
ಅವನು (ನರಕದಲ್ಲಿ ಅಧೋಮುಖಿಯಾಗಿ) ಬೀಳುವ ಸಂರ‍್ಭದಲ್ಲಿ ಅವನ ಸಂಪತ್ತು ಅವನಿಗೆ ಸ್ವಲ್ಪವೂ ಪ್ರಯೋಜನ ನೀಡದು.
12إِنَّ عَلَيْنَا لَلْهُدَىٰ
ನಿಸ್ಸಂದೇಹವಾಗಿಯೂ ಮರ‍್ಗರ‍್ಶನ ಮಾಡುವುದು ನಮ್ಮ ಹೊಣೆಯಾಗಿದೆ.
13وَإِنَّ لَنَا لَلْآخِرَةَ وَالْأُولَىٰ
ವಾಸ್ತವದಲ್ಲಿ ಪರಲೋಕ ಮತ್ತು ಇಹಲೋಕದ ಒಡೆಯರು ನಾವೇ ಆಗಿದ್ದೇವೆ.
14فَأَنذَرْتُكُمْ نَارًا تَلَظَّىٰ
ಆದ್ದರಿಂದ ನಾನು ನಿಮಗೆ ಧಗಧಗಿಸುತ್ತಿರುವ ಅಗ್ನಿಯಿಂದ ಎಚ್ಚರಿಸಿರುವೆನು.
15لَا يَصْلَاهَا إِلَّا الْأَشْقَى
ದುರದೃಷ್ಟನಲ್ಲದೇ ಅದರಲ್ಲಿ ಯಾರು ಪ್ರವೇಶಿಸಲಾರನು.
ಅಲ್-ಲೈಲ್ಕುರಾನ್ ಸೂಚಿ
21ಆಯತ್
MeccanRevelation
13ಆಯತ್

ಅನುವಾದ — ಅಲ್-ಲೈಲ್ 13

ಸೂರಾ ಅಲ್-ಲೈಲ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ಪರಲೋಕ ಮತ್ತು ಇಹಲೋಕದ ಒಡೆಯರು ನಾವೇ ಆಗಿದ್ದೇವೆ.

ಸೂರಾ ಆಯತ್ 13/21 — ಸೂರಾ ಅಲ್-ಲೈಲ್ الليل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಲೈಲ್ ಆಲಿಸಿ, ಸೂರಾ ಅಲ್-ಲೈಲ್ ಅನುವಾದ, ಸೂರಾ ಅಲ್-ಲೈಲ್ mp3, ಸೂರಾ ಅಲ್-ಲೈಲ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers