ಅಲ್-ಲೈಲ್ · 9/21
ಅನುವಾದ ಉಚ್ಚಾರಣೆ — ಸೂರಾ ಅಲ್-ಲೈಲ್
وَكَذَّبَ بِالْحُسْنَىٰ ۝٩
Wa kazzaba bil husnaa
📖 ಕನ್ನಡ ಅರ್ಥ
ಮತ್ತು ಅತ್ಯುತ್ತಮ ಮಾತನ್ನು ಸುಳ್ಳಾಗಿಸಿದನೋ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಲೈಲ್

7فَسَنُيَسِّرُهُ لِلْيُسْرَىٰ
ಸಧ್ಯವೇ ನಾವು ಅವನಿಗೆ (ಸತ್ಯದ) ಅನುಕೂಲಕರ ಮರ‍್ಗವನ್ನು ಸುಗಮಗೊಳಿಸುವೆವು.
8وَأَمَّا مَن بَخِلَ وَاسْتَغْنَىٰ
ಆದರೆ ಯಾರು ಜಿಪುಣತೆ ತೋರಿದನೋ ಸ್ವಯಂ ತನ್ನನ್ನು ನಿರಪೇಕ್ಷಕನೆಂದು ಭಾವಿಸಿದನೋ.
9وَكَذَّبَ بِالْحُسْنَىٰ
ಮತ್ತು ಅತ್ಯುತ್ತಮ ಮಾತನ್ನು ಸುಳ್ಳಾಗಿಸಿದನೋ.
10فَسَنُيَسِّرُهُ لِلْعُسْرَىٰ
ಆಗ ನಾವು ಅವನಿಗೆ ದರ‍್ಮಾರ‍್ಗವನ್ನು ಸುಗಮಗೊಳಿಸಿಕೊಡುವೆವು.
11وَمَا يُغْنِي عَنْهُ مَالُهُ إِذَا تَرَدَّىٰ
ಅವನು (ನರಕದಲ್ಲಿ ಅಧೋಮುಖಿಯಾಗಿ) ಬೀಳುವ ಸಂರ‍್ಭದಲ್ಲಿ ಅವನ ಸಂಪತ್ತು ಅವನಿಗೆ ಸ್ವಲ್ಪವೂ ಪ್ರಯೋಜನ ನೀಡದು.
ಅಲ್-ಲೈಲ್ಕುರಾನ್ ಸೂಚಿ
21ಆಯತ್
MeccanRevelation
9ಆಯತ್

ಅನುವಾದ — ಅಲ್-ಲೈಲ್ 9

ಸೂರಾ ಅಲ್-ಲೈಲ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅತ್ಯುತ್ತಮ ಮಾತನ್ನು ಸುಳ್ಳಾಗಿಸಿದನೋ.

ಸೂರಾ ಆಯತ್ 9/21 — ಸೂರಾ ಅಲ್-ಲೈಲ್ الليل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಲೈಲ್ ಆಲಿಸಿ, ಸೂರಾ ಅಲ್-ಲೈಲ್ ಅನುವಾದ, ಸೂರಾ ಅಲ್-ಲೈಲ್ mp3, ಸೂರಾ ಅಲ್-ಲೈಲ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers