ಅದ್-ದುಹಾ · 4/11
ಅನುವಾದ ಉಚ್ಚಾರಣೆ — ಸೂರಾ ಅದ್-ದುಹಾ
وَلَلْآخِرَةُ خَيْرٌ لَّكَ مِنَ الْأُولَىٰ ۝٤
Walal-aakhiratu khairul laka minal-oola
📖 ಕನ್ನಡ ಅರ್ಥ
ಖಂಡಿತವಾಗಿಯೂ ನಿಮಗೆ ಪರಲೋಕವು ಇಹಲೋಕಕ್ಕಿಂತಲೂ ಉತ್ತಮವಾಗಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅದ್-ದುಹಾ

2وَاللَّيْلِ إِذَا سَجَىٰ
ರಾತ್ರಿಯಾಣೆ, ಅದು ಪ್ರಶಾಂತವಾಗಿ ಆವರಿಸುವಾಗ.
3مَا وَدَّعَكَ رَبُّكَ وَمَا قَلَىٰ
ಓ ಸಂದೇಶವಾಹಕರೇ ನಿಮ್ಮ ಪ್ರಭು ನಿಮ್ಮನ್ನು ಕೈಬಿಡಲೂ ಇಲ್ಲ, ಕೋಪಿಸಿಕೊಳ್ಳಲೂ ಇಲ್ಲ.
4وَلَلْآخِرَةُ خَيْرٌ لَّكَ مِنَ الْأُولَىٰ
ಖಂಡಿತವಾಗಿಯೂ ನಿಮಗೆ ಪರಲೋಕವು ಇಹಲೋಕಕ್ಕಿಂತಲೂ ಉತ್ತಮವಾಗಿರುವುದು.
5وَلَسَوْفَ يُعْطِيكَ رَبُّكَ فَتَرْضَىٰ
ಸದ್ಯವೇ ನಿಮಗೆ ನಿಮ್ಮ ಪ್ರಭು (ಅನುಗ್ರಹಗಳನ್ನು) ನೀಡುವನು. ಆಗ ನೀವು ಸಂತೃಪ್ತಿ ಪಡೆಯುವಿರಿ.
6أَلَمْ يَجِدْكَ يَتِيمًا فَآوَىٰ
ಅವನು ನಿಮ್ಮನ್ನು ಅನಾಥನಾಗಿ ಕಂಡು ನಿಮಗೆ ಆಶ್ರಯವನ್ನು ನೀಡಲಿಲ್ಲವೇ ?
ಅದ್-ದುಹಾಕುರಾನ್ ಸೂಚಿ
11ಆಯತ್
MeccanRevelation
4ಆಯತ್

ಅನುವಾದ — ಅದ್-ದುಹಾ 4

ಸೂರಾ ಅದ್-ದುಹಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಿಮಗೆ ಪರಲೋಕವು ಇಹಲೋಕಕ್ಕಿಂತಲೂ ಉತ್ತಮವಾಗಿರುವುದು.

ಸೂರಾ ಆಯತ್ 4/11 — ಸೂರಾ ಅದ್-ದುಹಾ الضحى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಹಾ ಆಲಿಸಿ, ಸೂರಾ ಅದ್-ದುಹಾ ಅನುವಾದ, ಸೂರಾ ಅದ್-ದುಹಾ mp3, ಸೂರಾ ಅದ್-ದುಹಾ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers