ಅದ್-ದುಹಾ · 9/11
ಅನುವಾದ ಉಚ್ಚಾರಣೆ — ಸೂರಾ ಅದ್-ದುಹಾ
فَأَمَّا الْيَتِيمَ فَلَا تَقْهَرْ ۝٩
Fa am mal yateema fala taqhar
📖 ಕನ್ನಡ ಅರ್ಥ
ಆದ್ದರಿಂದ ನೀವು ಅನಾಥನನ್ನು ಧಮನಿಸದಿರಿ.

🎧 ಆಲಿಸಿ


📜 ಆಯತ್ 7-11 — ಸೂರಾ ಅದ್-ದುಹಾ

7وَوَجَدَكَ ضَالًّا فَهَدَىٰ
ನಿಮ್ಮನ್ನು ದಾರಿ ತಿಳಿಯದವನಾಗಿ ಕಂಡು ಅವನು ಮರ‍್ಗರ‍್ಶನ ಮಾಡಲಿಲ್ಲವೇ ?
8وَوَجَدَكَ عَائِلًا فَأَغْنَىٰ
ನಿಮ್ಮನ್ನು ನರ‍್ಗತಿಕನಾಗಿ ಕಂಡು ಅವನು ಸ್ಥಿತಿವಂತನಾಗಿ ಮಾಡಲಿಲ್ಲವೇ ?
9فَأَمَّا الْيَتِيمَ فَلَا تَقْهَرْ
ಆದ್ದರಿಂದ ನೀವು ಅನಾಥನನ್ನು ಧಮನಿಸದಿರಿ.
10وَأَمَّا السَّائِلَ فَلَا تَنْهَرْ
ಮತ್ತು ಬೇಡುತ್ತಾ ಬರುವವನಿಗೆ ಗದರಿಸದಿರಿ.
11وَأَمَّا بِنِعْمَةِ رَبِّكَ فَحَدِّثْ
ಮತ್ತು ನಿಮ್ಮ ಪ್ರಭುವಿನ ಅನುಗ್ರಹಗಳನ್ನು ಸಾರುತ್ತಿರಿ.
ಅದ್-ದುಹಾಕುರಾನ್ ಸೂಚಿ
11ಆಯತ್
MeccanRevelation
9ಆಯತ್

ಅನುವಾದ — ಅದ್-ದುಹಾ 9

ಸೂರಾ ಅದ್-ದುಹಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ಅನಾಥನನ್ನು ಧಮನಿಸದಿರಿ.

ಸೂರಾ ಆಯತ್ 9/11 — ಸೂರಾ ಅದ್-ದುಹಾ الضحى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅದ್-ದುಹಾ ಆಲಿಸಿ, ಸೂರಾ ಅದ್-ದುಹಾ ಅನುವಾದ, ಸೂರಾ ಅದ್-ದುಹಾ mp3, ಸೂರಾ ಅದ್-ದುಹಾ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers