ಅಲ್-ಅಲಕ್ · 13/19
ಅನುವಾದ ಉಚ್ಚಾರಣೆ — ಸೂರಾ ಅಲ್-ಅಲಕ್
أَرَأَيْتَ إِن كَذَّبَ وَتَوَلَّىٰ ۝١٣
Ara-aita in kaz zaba wa ta walla
📖 ಕನ್ನಡ ಅರ್ಥ
ನನಗೆ ತಿಳಿಸಿರಿ ಅವನು (ತಡೆಯುವವನು) ಸುಳ್ಳಾಗಿಸುತ್ತಿದ್ದರೆ ಅಥವಾ ವಿಮುಖನಾಗುತ್ತಿದ್ದರೆ! (ಅವನಗತಿ ಏನಾದೀತು)

🎧 ಆಲಿಸಿ


📜 ಆಯತ್ 11-15 — ಸೂರಾ ಅಲ್-ಅಲಕ್

11أَرَأَيْتَ إِن كَانَ عَلَى الْهُدَىٰ
ಒಂದು ವೇಳೆ ಅವನು (ನಮಾಜ್ ನರ‍್ವಹಿಸುವವನು) ಸನ್ಮರ‍್ಗದಲ್ಲಿದ್ದರೆ.
12أَوْ أَمَرَ بِالتَّقْوَىٰ
ಅಥವಾ ಭಯಭಕ್ತಿಯ ಆದೇಶ ನೀಡುವವನಾಗಿದ್ದರೆ !
13أَرَأَيْتَ إِن كَذَّبَ وَتَوَلَّىٰ
ನನಗೆ ತಿಳಿಸಿರಿ ಅವನು (ತಡೆಯುವವನು) ಸುಳ್ಳಾಗಿಸುತ್ತಿದ್ದರೆ ಅಥವಾ ವಿಮುಖನಾಗುತ್ತಿದ್ದರೆ! (ಅವನಗತಿ ಏನಾದೀತು)
14أَلَمْ يَعْلَم بِأَنَّ اللَّهَ يَرَىٰ
ಅಲ್ಲಾಹನು ನೋಡುತ್ತಿದ್ದಾ ನೆಂದು ಅವನು ಅರಿತು ಕೊಂಡಿಲ್ಲವೇ ?
15كَلَّا لَئِن لَّمْ يَنتَهِ لَنَسْفَعًا بِالنَّاصِيَةِ
ಖಂಡಿತವಾಗಿಯೂ ಅವನು ನಿಲ್ಲದಿದ್ದರೆ ನಾವು ಅವನ ಮುಂದಲೆಯ ಜುಟ್ಟನ್ನು ಹಿಡಿದು ಎಳೆಯುವೆವು.
ಅಲ್-ಅಲಕ್ಕುರಾನ್ ಸೂಚಿ
19ಆಯತ್
MeccanRevelation
13ಆಯತ್

ಅನುವಾದ — ಅಲ್-ಅಲಕ್ 13

ಸೂರಾ ಅಲ್-ಅಲಕ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನನಗೆ ತಿಳಿಸಿರಿ ಅವನು (ತಡೆಯುವವನು) ಸುಳ್ಳಾಗಿಸುತ್ತಿದ್ದರೆ ಅಥವಾ ವಿಮುಖನಾಗುತ್ತಿದ್ದರೆ! (ಅವನಗತಿ ಏನಾದೀತು)

ಸೂರಾ ಆಯತ್ 13/19 — ಸೂರಾ ಅಲ್-ಅಲಕ್ العلق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಲಕ್ ಆಲಿಸಿ, ಸೂರಾ ಅಲ್-ಅಲಕ್ ಅನುವಾದ, ಸೂರಾ ಅಲ್-ಅಲಕ್ mp3, ಸೂರಾ ಅಲ್-ಅಲಕ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers