ಅಲ್-ಖದ್ರ್ · 5/5
ಅನುವಾದ ಉಚ್ಚಾರಣೆ — ಸೂರಾ ಅಲ್-ಖದ್ರ್
سَلَامٌ هِيَ حَتَّىٰ مَطْلَعِ الْفَجْرِ ۝٥
Salaamun hiya hattaa mat la`il fajr
📖 ಕನ್ನಡ ಅರ್ಥ
ಆ ರಾತ್ರಿಯು ಅರುಣೋದಯದವರೆಗೆ ಸಂಪರ‍್ಣ ಶಾಂತಿಮಯವಾಗಿರುವುದು.

🎧 ಆಲಿಸಿ


📜 ಆಯತ್ 3-5 — ಸೂರಾ ಅಲ್-ಖದ್ರ್

3لَيْلَةُ الْقَدْرِ خَيْرٌ مِّنْ أَلْفِ شَهْرٍ
ಮಹತ್ವಪರ‍್ಣ ರಾತ್ರಿ (ಮಹಿಮೆ, ಪುಣ್ಯ, ಪ್ರತಿಫಲಗಳಲ್ಲಿ) ಸಾವಿರ ತಿಂಗಳುಗಳಿಗಿಂತ ಉತ್ತಮವಾಗಿದೆ.
4تَنَزَّلُ الْمَلَائِكَةُ وَالرُّوحُ فِيهَا بِإِذْنِ رَبِّهِم مِّن كُلِّ أَمْرٍ
ಈ ರಾತ್ರಿಯಲ್ಲಿ ಮಲಕ್ಗಳು ಮತ್ತು ಪವಿತ್ರಾತ್ಮ(ಜಿಬ್ರೀಲ್) ತಮ್ಮ ಪ್ರಭುವಿನ ಆಜ್ಞೆಯಿಂದ ಪ್ರತಿಯೊಂದು ಆದೇಶಗಳೊಂದಿಗೆ ಇಳಿದು ಬರುತ್ತಾರೆ.
5سَلَامٌ هِيَ حَتَّىٰ مَطْلَعِ الْفَجْرِ
ಆ ರಾತ್ರಿಯು ಅರುಣೋದಯದವರೆಗೆ ಸಂಪರ‍್ಣ ಶಾಂತಿಮಯವಾಗಿರುವುದು.
ಅಲ್-ಖದ್ರ್ಕುರಾನ್ ಸೂಚಿ
5ಆಯತ್
MeccanRevelation
5ಆಯತ್

ಅನುವಾದ — ಅಲ್-ಖದ್ರ್ 5

ಸೂರಾ ಅಲ್-ಖದ್ರ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಆ ರಾತ್ರಿಯು ಅರುಣೋದಯದವರೆಗೆ ಸಂಪರ‍್ಣ ಶಾಂತಿಮಯವಾಗಿರುವುದು.

ಸೂರಾ ಆಯತ್ 5/5 — ಸೂರಾ ಅಲ್-ಖದ್ರ್ القدر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖದ್ರ್ ಆಲಿಸಿ, ಸೂರಾ ಅಲ್-ಖದ್ರ್ ಅನುವಾದ, ಸೂರಾ ಅಲ್-ಖದ್ರ್ mp3, ಸೂರಾ ಅಲ್-ಖದ್ರ್ pdf. ಆಯತ್ 3–5. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers