🔥 0 ದಿನ ಸತತವಾಗಿ
📖 ಉದ್ದದ ಸೂರಾ — ಸಣ್ಣ ಭಾಗಗಳಾಗಿ ವಿಂಗಡಿಸಲಾಗಿದೆ (12 ಆಯತ್)
0/12
65:1
🔁 0/5
يَٰٓأَيُّهَا ٱلنَّبِيُّ إِذَا طَلَّقۡتُمُ ٱلنِّسَآءَ فَطَلِّقُوهُنَّ لِعِدَّتِهِنَّ وَأَحۡصُواْ ٱلۡعِدَّةَۖ وَٱتَّقُواْ ٱللَّهَ رَبَّكُمۡۖ لَا تُخۡرِجُوهُنَّ مِنۢ بُيُوتِهِنَّ وَلَا يَخۡرُجۡنَ إِلَّآ أَن يَأۡتِينَ بِفَٰحِشَةٍ مُّبَيِّنَةٍۚ وَتِلۡكَ حُدُودُ ٱللَّهِۚ وَمَن يَتَعَدَّ حُدُودَ ٱللَّهِ فَقَدۡ ظَلَمَ نَفۡسَهُۥۚ لَا تَدۡرِي لَعَلَّ ٱللَّهَ يُحۡدِثُ بَعۡدَ ذَٰلِكَ أَمۡرًا ١
Yaaa ayyuhan nabiyyu izaa tallaqtummun nisaaa`a fatalliqoohunna li`iddatihinna wa ahsul`iddata; wattaqul laaha rabbakum laa tukhri joohunna mim bu-yootihinna wa laa yakhrujna illaaa any yaateema bifaahishatim mubaiyinah; wa tilka hudoodul laah; wa many yata`adda hudoodal laahi faqad zalama nafsha; laa tadree la`allal laaha yuhdisu ba`dazaalika amraa
ಅವನು ಗುಪ್ತ ಮತ್ತು ವ್ಯಕ್ತವಾದ ಎಲ್ಲವನ್ನೂ ಅರಿತಿರುವ ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ
🎤 ನಿಮ್ಮ ರೆಕಾರ್ಡಿಂಗ್:
65:2
🔁 0/5
فَإِذَا بَلَغۡنَ أَجَلَهُنَّ فَأَمۡسِكُوهُنَّ بِمَعۡرُوفٍ أَوۡ فَارِقُوهُنَّ بِمَعۡرُوفٍ وَأَشۡهِدُواْ ذَوَيۡ عَدۡلٍ مِّنكُمۡ وَأَقِيمُواْ ٱلشَّهَٰدَةَ لِلَّهِۚ ذَٰلِكُمۡ يُوعَظُ بِهِۦ مَن كَانَ يُؤۡمِنُ بِٱللَّهِ وَٱلۡيَوۡمِ ٱلۡأٓخِرِۚ وَمَن يَتَّقِ ٱللَّهَ يَجۡعَل لَّهُۥ مَخۡرَجًا ٢
Fa izaa balaghna ajalahunna fa amsikoohunna bima`roofin aw faariqoohunna bima`roofinw wa ashhidoo zawai `adlim minkum wa aqeemush shahaadata lillaah; zaalikum yoo`azu bihee man kaana yu`minu billaahi wal yawmil aakhir; wa many yattaqil laaha yaj`al lahoo makhrajaa
ಪ್ರವಾದಿ ವರ್ಯರೇ, (ವಿಶ್ವಾಸಿಗಳೊಡನೆ ಹೇಳಿರಿ;) ನೀವು ಮಹಿಳೆಯರಿಗೆ (ಪತ್ನಿಯರಿಗೆ) ತಲಾಕ್ ನೀಡುವಾಗ (ವಿಚ್ಛೇದಿಸುವಾಗ) ಅವರ (ನೈರ್ಮಲ್ಯದ) ಅವಧಿಯಲ್ಲಿ ತಲಾಕ್ ನೀಡಿರಿ ಮತ್ತು ಅವಧಿಯ ದಿನಗಳನ್ನು ಸರಿಯಾಗಿ ಎಣಿಸಿರಿ. ಮತ್ತು ನಿಮ್ಮೊಡೆಯನಾದ ಅಲ್ಲಾಹನಿಗೆ ಅಂಜಿರಿ. ಅವರು ಸ್ಪಷ್ಟವಾದ ಅಶ್ಲೀಲ ಕೃತ್ಯವನ್ನು ಎಸಗಿರದಿದ್ದರೆ, ಅವರನ್ನು (ಇದ್ದತ್‌ನ ಅವಧಿಯಲ್ಲಿ) ಅವರ ಮನೆಗಳಿಂದ ಹೊರ ಹಾಕ ಬೇಡಿ, ಮತ್ತು ಸ್ವತಃ ಅವರೂ ಹೊರ ಹೋಗದಿರಲಿ. ಇವು ಅಲ್ಲಾಹನು ನಿಶ್ಚಯಿಸಿರುವ ಮಿತಿಗಳು. ಅಲ್ಲಾಹನು ನಿಶ್ಚಯಿಸಿರುವ ಮಿತಿಗಳನ್ನು ಉಲ್ಲಂಘಿಸಿದವನು ಸ್ವತಃ ತನ್ನ ಮೇಲೆ ಅಕ್ರಮವೆಸಗಿ ಕೊಂಡನು. ನಿಮಗೆ ತಿಳಿಯದು, ಇಷ್ಟಾದ ಬಳಿಕ ಅಲ್ಲಾಹನು ಹೊಸ ಮಾರ್ಗವನ್ನೇನಾದರೂ ತೋರಿಸಲೂ ಬಹುದು
🎤 ನಿಮ್ಮ ರೆಕಾರ್ಡಿಂಗ್:
65:3
🔁 0/5
وَيَرۡزُقۡهُ مِنۡ حَيۡثُ لَا يَحۡتَسِبُۚ وَمَن يَتَوَكَّلۡ عَلَى ٱللَّهِ فَهُوَ حَسۡبُهُۥٓۚ إِنَّ ٱللَّهَ بَٰلِغُ أَمۡرِهِۦۚ قَدۡ جَعَلَ ٱللَّهُ لِكُلِّ شَيۡءٍ قَدۡرًا ٣
Wa yarzuqhu min haisu laa yahtasib; wa many yatawakkal `alal laahi fahuwa husbuh; innal laaha baalighu amrih; qad ja`alal laahu likulli shai`in qadraa
ಮುಂದೆ ಅವರು ತಮ್ಮ ಅವಧಿಯ ಕೊನೆಯನ್ನು ಮುಟ್ಟಿದಾಗ ಅವರನ್ನು ನಿಯಮಾನುಸಾರ (ಪತ್ನಿಯರಾಗಿ) ಇಟ್ಟುಕೊಳ್ಳಿರಿ ಅಥವಾ ನಿಯಮಾನುಸಾರ ಅವರನ್ನು ಪ್ರತ್ಯೇಕಿಸಿರಿ ಹಾಗೂ ನಿಮ್ಮ ಪೈಕಿ ಇಬ್ಬರು ನ್ಯಾಯವಂತರನ್ನು ಸಾಕ್ಷಿಯಾಗಿಸಿಕೊಳ್ಳಿರಿ. ಮತ್ತು ನೀವು, ಅಲ್ಲಾಹನಿಗಾಗಿ ಸಾಕ್ಷಿ ಹೇಳಿರಿ. ಇವು, ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ನಂಬಿಕೆ ಉಳ್ಳವನಿಗೆ ನೀಡಲಾಗುತ್ತಿರುವ ಉಪದೇಶಗಳು. ಅಲ್ಲಾಹನ ಭಯ ಉಳ್ಳವನಿಗೆ ಅವನು (ಅಲ್ಲಾಹನು, ಸಂಕಟಗಳಿಂದ) ಹೊರ ಬರುವ ದಾರಿ ತೋರುವನು
🎤 ನಿಮ್ಮ ರೆಕಾರ್ಡಿಂಗ್:
65:4
🔁 0/5
وَٱلَّٰٓـِٔي يَئِسۡنَ مِنَ ٱلۡمَحِيضِ مِن نِّسَآئِكُمۡ إِنِ ٱرۡتَبۡتُمۡ فَعِدَّتُهُنَّ ثَلَٰثَةُ أَشۡهُرٍ وَٱلَّٰٓـِٔي لَمۡ يَحِضۡنَۚ وَأُوْلَٰتُ ٱلۡأَحۡمَالِ أَجَلُهُنَّ أَن يَضَعۡنَ حَمۡلَهُنَّۚ وَمَن يَتَّقِ ٱللَّهَ يَجۡعَل لَّهُۥ مِنۡ أَمۡرِهِۦ يُسۡرًا ٤
Wallaaa`ee ya`isna minal maheedi min nisaaa `ikum inir tabtum fa`iddatuhunna salaasatu ashhurinw wallaaa`ee lam yahidn; wa ulaatul ahmaali ajaluhunna any yada`na hamlahun; wa many yattaqil laaha yaj`al lahoo min armrihee yusraa
ಮತ್ತು ಅವನು ಊಹಿಸಿಯೂ ಇಲ್ಲದ ಕಡೆಯಿಂದ ಅವನಿಗೆ ಸಾಧನಗಳನ್ನು ಒದಗಿಸುವನು. ಅಲ್ಲಾಹನಲ್ಲಿ ಭರವಸೆ ಇಟ್ಟವನಿಗೆ ಅವನೇ (ಅಲ್ಲಾಹನೇ) ಸಾಕು. ಅಲ್ಲಾಹನು ತನ್ನ ಕಾರ್ಯವನ್ನು ಪೂರ್ತಿಗೊಳಿಸಿಯೇ ತೀರುವನು. (ಆದರೆ) ಅಲ್ಲಾಹನು ಪ್ರತಿಯೊಂದಕ್ಕೂ ಒಂದು ನಿರ್ದಿಷ್ಟ ಪ್ರಮಾಣವನ್ನು ನಿಶ್ಚಯಿಸಿರುವನು
🎤 ನಿಮ್ಮ ರೆಕಾರ್ಡಿಂಗ್:
65:5
🔁 0/5
ذَٰلِكَ أَمۡرُ ٱللَّهِ أَنزَلَهُۥٓ إِلَيۡكُمۡۚ وَمَن يَتَّقِ ٱللَّهَ يُكَفِّرۡ عَنۡهُ سَيِّـَٔاتِهِۦ وَيُعۡظِمۡ لَهُۥٓ أَجۡرًا ٥
Zaalika amrul laahi anzalahoo ilaikum; wa many yattaqil laaha yukaffir `anhu saiyi aatihee wa yu`zim lahoo ajraa
ನಿಮ್ಮ (ವಿಚ್ಛೇದಿತ) ಮಹಿಳೆಯರ ಪೈಕಿ ಋತು ಸ್ರಾವದ ಕುರಿತು ನಿರಾಶರಾಗಿರುವವರ (ಋತುಸ್ರಾವ ನಿಂತವರ) ಅವಧಿಯ ವಿಷಯದಲ್ಲಿ ನಿಮಗೆ ಸಂಶಯವಿದ್ದರೆ, ಅವರ ಅವಧಿ ಮೂರು ತಿಂಗಳಾಗಿದೆ. ಇನ್ನೂ ಋತುಸ್ರಾವ ಆರಂಭವಾಗಿಲ್ಲದವರಿಗೂ ಇದು ಅನ್ವಯಿಸುತ್ತದೆ. ಗರ್ಭಿಣಿಯರ ಅವಧಿಯು ಪ್ರಸವದವರೆಗಿರುತ್ತದೆ. ಅಲ್ಲಾಹನು, ತನ್ನನ್ನು ಅಂಜುವವನಿಗೆ ಅವನ ವ್ಯವಹಾರಗಳನ್ನು ಸುಲಭಗೊಳಿಸಿ ಕೊಡುತ್ತಾನೆ
🎤 ನಿಮ್ಮ ರೆಕಾರ್ಡಿಂಗ್:
65:6
🔁 0/5
أَسۡكِنُوهُنَّ مِنۡ حَيۡثُ سَكَنتُم مِّن وُجۡدِكُمۡ وَلَا تُضَآرُّوهُنَّ لِتُضَيِّقُواْ عَلَيۡهِنَّۚ وَإِن كُنَّ أُوْلَٰتِ حَمۡلٍ فَأَنفِقُواْ عَلَيۡهِنَّ حَتَّىٰ يَضَعۡنَ حَمۡلَهُنَّۚ فَإِنۡ أَرۡضَعۡنَ لَكُمۡ فَـَٔاتُوهُنَّ أُجُورَهُنَّ وَأۡتَمِرُواْ بَيۡنَكُم بِمَعۡرُوفٍۖ وَإِن تَعَاسَرۡتُمۡ فَسَتُرۡضِعُ لَهُۥٓ أُخۡرَىٰ ٦
Askinoohunna min haisu sakantum minw wujdikum wa laa tudaaarroohunna litudaiyiqoo `alaihinn; wa in kunna ulaati hamlin fa anfiqoo `alihinna hattaa yada`na hamlahunn; fain arda`na lakum fa aatoo hunna ujoorahunna waatamiroo bainakum bima`roofinw wa in ta`aasartum fasaturdi`u lahooo ukhraa
ಇವು ನಿಮ್ಮೆಡೆಗೆ ಇಳಿಸಿ ಕೊಡಲಾಗಿರುವ ಅಲ್ಲಾಹನ ಆದೇಶಗಳು. ಅಲ್ಲಾಹನು ತನ್ನನ್ನು ಅಂಜುವವನ ಪಾಪಗಳನ್ನೆಲ್ಲಾ ನಿವಾರಿಸುವನು ಮತ್ತು ಅವನಿಗೆ ಭವ್ಯ ಪ್ರತಿಫಲವನ್ನು ನೀಡುವನು
🎤 ನಿಮ್ಮ ರೆಕಾರ್ಡಿಂಗ್:
65:7
🔁 0/5
لِيُنفِقۡ ذُو سَعَةٍ مِّن سَعَتِهِۦۖ وَمَن قُدِرَ عَلَيۡهِ رِزۡقُهُۥ فَلۡيُنفِقۡ مِمَّآ ءَاتَىٰهُ ٱللَّهُۚ لَا يُكَلِّفُ ٱللَّهُ نَفۡسًا إِلَّا مَآ ءَاتَىٰهَاۚ سَيَجۡعَلُ ٱللَّهُ بَعۡدَ عُسۡرٍ يُسۡرًا ٧
Liyuntiq zoo sa`atim min sa`atihee wa man qudira `alaihi riquhoo falyunfiq mimmaaa aataahul laah; laa yukalliful laahu nafsan illaa maaa aataahaa; sa yaj`alul laahu ba`da`usriny yusraa
(ಇದ್ದತ್‌ನ ಅವಧಿಯಲ್ಲಿ ) ಸಾಧ್ಯವಾದಷ್ಟು ಮಟ್ಟಿಗೆ ಆ ಮಹಿಳೆಯರನ್ನು ನೀವು ವಾಸಿಸುವಲ್ಲೇ ವಾಸಗೊಳಿಸಿರಿ ಮತ್ತು ಅವರ ಬದುಕನ್ನು ದುಸ್ತರಗೊಳಿಸಲಿಕ್ಕಾಗಿ ಅವರಿಗೆ ಕಿರುಕುಳ ನೀಡಬೇಡಿ. ಒಂದು ವೇಳೆ ಅವರು ಗರ್ಭಿಣಿಯರಾಗಿದ್ದರೆ ಅವರು ಪ್ರಸವಿಸುವ ತನಕ ಅವರ ಖರ್ಚು ವೆಚ್ಚಗಳನ್ನು ಭರಿಸಿರಿ. ಅವರು ನಿಮಗಾಗಿ (ಮಗುವಿಗೆ) ಮೊಲೆಹಾಲುಣಿಸಿದರೆ – ಅವರಿಗೆ ಅವರ ಸಂಭಾವನೆಯನ್ನು ನೀಡಿರಿ. ನೀವು (ಎಲ್ಲ ವಿಷಯಗಳನ್ನೂ) ನಿಯಮಾನುಸಾರ ಪರಸ್ಪರ ಸಮಾಲೋಚಿಸಿ ನಿರ್ಧರಿಸಿರಿ. ಇನ್ನು, ನಿಮಗೆ ಕಷ್ಟವೆನಿಸಿದರೆ, ಅದಕ್ಕೆ (ಮಗುವಿಗೆ) ಬೇರೊಬ್ಬಳು ಮೊಲೆ ಹಾಲುಣಿಸಲಿ
🎤 ನಿಮ್ಮ ರೆಕಾರ್ಡಿಂಗ್:
65:8
🔁 0/5
وَكَأَيِّن مِّن قَرۡيَةٍ عَتَتۡ عَنۡ أَمۡرِ رَبِّهَا وَرُسُلِهِۦ فَحَاسَبۡنَٰهَا حِسَابًا شَدِيدًا وَعَذَّبۡنَٰهَا عَذَابًا نُّكۡرًا ٨
Wa ka ayyim min qaryatin `atat `an amri Rabbihaa wa Rusulihee fahaasabnaahaa hisaaban shadeedanw wa `azzabnaahaa `azaaban nukraa
ಸ್ಥಿತಿವಂತನು ತನ್ನ ಸಾಮರ್ಥ್ಯಾನುಸಾರ ಖರ್ಚುಮಾಡಲಿ ಮತ್ತು ಆರ್ಥಿಕ ಸಂಕಷ್ಟದಲ್ಲಿರುವವನು ತನಗೆ ಅಲ್ಲಾಹನು ನೀಡಿರುವಷ್ಟರಿಂದ ಖರ್ಚುಮಾಡಲಿ. ಅಲ್ಲಾಹನು ಯಾವ ಜೀವಿಯ ಮೇಲೂ ತಾನು ಅದಕ್ಕೆ ನೀಡಿರುವ ಸಾಮರ್ಥ್ಯಕ್ಕಿಂತ ಹೆಚ್ಚಿನ ಹೊಣೆಯನ್ನು ಹೊರಿಸುವುದಿಲ್ಲ. ಅಲ್ಲಾಹನು ದಾರಿದ್ರದ ಬೆನ್ನಿಗೇ ಸಂಪನ್ನತೆಯನ್ನು ನೀಡಬಹುದು
🎤 ನಿಮ್ಮ ರೆಕಾರ್ಡಿಂಗ್:
65:9
🔁 0/5
فَذَاقَتۡ وَبَالَ أَمۡرِهَا وَكَانَ عَٰقِبَةُ أَمۡرِهَا خُسۡرًا ٩
Fazaaqat wabbala amrihaa wa kaana `aaqibatu amrihaa khusraa
ಅದೆಷ್ಟೋ ನಾಡುಗಳ ಜನರು ತಮ್ಮ ಒಡೆಯನ ಹಾಗೂ ಅವನ ದೂತರ ಆದೇಶಗಳ ವಿಷಯದಲ್ಲಿ ವಿದ್ರೋಹವೆಸಗಿದರು. ನಾವು ಅವರನ್ನು ಬಹಳ ಕಠಿಣ ವಿಚಾರಣೆಗೊಳಪಡಿಸಿದೆವು ಮತ್ತು ಅವರಿಗೆ ಭಾರೀ ಶಿಕ್ಷೆಯನ್ನು ನೀಡಿದೆವು
🎤 ನಿಮ್ಮ ರೆಕಾರ್ಡಿಂಗ್:
65:10
🔁 0/5
أَعَدَّ ٱللَّهُ لَهُمۡ عَذَابًا شَدِيدًاۖ فَٱتَّقُواْ ٱللَّهَ يَٰٓأُوْلِي ٱلۡأَلۡبَٰبِ ٱلَّذِينَ ءَامَنُواْۚ قَدۡ أَنزَلَ ٱللَّهُ إِلَيۡكُمۡ ذِكۡرًا ١٠
A`addal laahu lahum `azaaban shadeedan fattaqul laaha yaaa ulil albaab, allazeena aammanoo; qad anzalal laahu ilaikum zikraa
ಹೀಗೆ ಅವರು ತಮ್ಮ ಕೃತ್ಯದ ಫಲವನ್ನು ಉಂಡರು ಮತ್ತು ನಷ್ಟವೇ ಅವರ ಅಂತಿಮ ಗತಿಯಾಯಿತು
🎤 ನಿಮ್ಮ ರೆಕಾರ್ಡಿಂಗ್:
65:11
🔁 0/5
رَّسُولًا يَتۡلُواْ عَلَيۡكُمۡ ءَايَٰتِ ٱللَّهِ مُبَيِّنَٰتٍ لِّيُخۡرِجَ ٱلَّذِينَ ءَامَنُواْ وَعَمِلُواْ ٱلصَّٰلِحَٰتِ مِنَ ٱلظُّلُمَٰتِ إِلَى ٱلنُّورِۚ وَمَن يُؤۡمِنۢ بِٱللَّهِ وَيَعۡمَلۡ صَٰلِحًا يُدۡخِلۡهُ جَنَّٰتٍ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَآ أَبَدًاۖ قَدۡ أَحۡسَنَ ٱللَّهُ لَهُۥ رِزۡقًا ١١
Rasoolany yatloo `alaikum aayaatil laahi mubaiyinaatil liyukhrijal lazeena aamanoo wa `amilus saalihaati minaz zulumaati ilan noor; wa many yu`mim billaahi wa ya;mal saalihany yudkhilhu jannaatin tajree min tahtihal anhaaru khaalideena feehaa abadan qad ahsanal laahu lahoo rizqqq
ಅಲ್ಲಾಹನು ಅವರಿಗಾಗಿ ಘೋರ ಶಿಕ್ಷೆಯನ್ನು ಸಿದ್ಧಪಡಿಸಿಟ್ಟಿರುವನು. ಆದ್ದರಿಂದ, ಬುದ್ಧಿಯುಳ್ಳ ವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಅಂಜಿರಿ. ಅಲ್ಲಾಹನು ನಿಮಗಾಗಿ ಈ ಬೋಧನೆಯನ್ನು ಇಳಿಸಿಕೊಟ್ಟಿರುವನು
🎤 ನಿಮ್ಮ ರೆಕಾರ್ಡಿಂಗ್:
65:12
🔁 0/5
ٱللَّهُ ٱلَّذِي خَلَقَ سَبۡعَ سَمَٰوَٰتٍ وَمِنَ ٱلۡأَرۡضِ مِثۡلَهُنَّۖ يَتَنَزَّلُ ٱلۡأَمۡرُ بَيۡنَهُنَّ لِتَعۡلَمُوٓاْ أَنَّ ٱللَّهَ عَلَىٰ كُلِّ شَيۡءٍ قَدِيرٌ وَأَنَّ ٱللَّهَ قَدۡ أَحَاطَ بِكُلِّ شَيۡءٍ عِلۡمَۢا ١٢
Allaahul lazee khalaq Sab`a Samaawaatinw wa minal ardi mislahunna yatanazzalul amru bainahunna lita`lamooo annal laaha `alaa kulli shai`in Qadeerunw wa annal laaha qad ahaata bikulli shai`in ilmaa
ದೂತರು, ವಿಶ್ವಾಸಿಗಳನ್ನು ಮತ್ತು ಸತ್ಕರ್ಮಿಗಳನ್ನು ಕತ್ತಲೆಯಿಂದ ಹೊರತಂದು ಬೆಳಕಿನೆಡೆಗೆ ಮುನ್ನಡೆಸಲಿಕ್ಕಾಗಿ, ನಿಮಗೆ ಅಲ್ಲಾಹನ ಸುಸ್ಪಷ್ಟ ವಚನಗಳನ್ನು ಓದಿ ಕೇಳಿಸುತ್ತಾರೆ. ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಸತ್ಕರ್ಮ ಮಾಡಿದವನನ್ನು ಅವನು ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗೋದ್ಯಾನದೊಳಗೆ ಸೇರಿಸುವನು. ಅವರು ಸದಾಕಾಲ ಅಲ್ಲೇ ಇರುವರು. ಅಲ್ಲಾಹನು ಅವರಿಗೆ ಧಾರಾಳ ಸಂಪನ್ನತೆಯನ್ನು ನೀಡುವನು
🎤 ನಿಮ್ಮ ರೆಕಾರ್ಡಿಂಗ್:
💡 ಮರೆಮಾಡಿದ ಪದವನ್ನು ತಾತ್ಕಾಲಿಕವಾಗಿ ತೋರಿಸಲು ಟ್ಯಾಪ್ ಮಾಡಿ — ನಿಮ್ಮ ಪ್ರಗತಿ ಸ್ವಯಂಚಾಲಿತವಾಗಿ ಉಳಿಸಲ್ಪಡುತ್ತದೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







