📖 0/604 ಓದಿದ ಪುಟಗಳು
📄 125
وَإِذَا قِيلَ لَهُمۡ تَعَالَوۡاْ إِلَىٰ مَآ أَنزَلَ ٱللَّهُ وَإِلَى ٱلرَّسُولِ قَالُواْ حَسۡبُنَا مَا وَجَدۡنَا عَلَيۡهِ ءَابَآءَنَآۚ أَوَلَوۡ كَانَ ءَابَآؤُهُمۡ لَا يَعۡلَمُونَ شَيۡـًٔا وَلَا يَهۡتَدُونَ  ۝١٠٤ يَٰٓأَيُّهَا ٱلَّذِينَ ءَامَنُواْ عَلَيۡكُمۡ أَنفُسَكُمۡۖ لَا يَضُرُّكُم مَّن ضَلَّ إِذَا ٱهۡتَدَيۡتُمۡۚ إِلَى ٱللَّهِ مَرۡجِعُكُمۡ جَمِيعًا فَيُنَبِّئُكُم بِمَا كُنتُمۡ تَعۡمَلُونَ  ۝١٠٥ يَٰٓأَيُّهَا ٱلَّذِينَ ءَامَنُواْ شَهَٰدَةُ بَيۡنِكُمۡ إِذَا حَضَرَ أَحَدَكُمُ ٱلۡمَوۡتُ حِينَ ٱلۡوَصِيَّةِ ٱثۡنَانِ ذَوَا عَدۡلٍ مِّنكُمۡ أَوۡ ءَاخَرَانِ مِنۡ غَيۡرِكُمۡ إِنۡ أَنتُمۡ ضَرَبۡتُمۡ فِي ٱلۡأَرۡضِ فَأَصَٰبَتۡكُم مُّصِيبَةُ ٱلۡمَوۡتِۚ تَحۡبِسُونَهُمَا مِنۢ بَعۡدِ ٱلصَّلَوٰةِ فَيُقۡسِمَانِ بِٱللَّهِ إِنِ ٱرۡتَبۡتُمۡ لَا نَشۡتَرِي بِهِۦ ثَمَنًا وَلَوۡ كَانَ ذَا قُرۡبَىٰ وَلَا نَكۡتُمُ شَهَٰدَةَ ٱللَّهِ إِنَّآ إِذًا لَّمِنَ ٱلۡأٓثِمِينَ  ۝١٠٦ فَإِنۡ عُثِرَ عَلَىٰٓ أَنَّهُمَا ٱسۡتَحَقَّآ إِثۡمًا فَـَٔاخَرَانِ يَقُومَانِ مَقَامَهُمَا مِنَ ٱلَّذِينَ ٱسۡتَحَقَّ عَلَيۡهِمُ ٱلۡأَوۡلَيَٰنِ فَيُقۡسِمَانِ بِٱللَّهِ لَشَهَٰدَتُنَآ أَحَقُّ مِن شَهَٰدَتِهِمَا وَمَا ٱعۡتَدَيۡنَآ إِنَّآ إِذًا لَّمِنَ ٱلظَّٰلِمِينَ  ۝١٠٧ ذَٰلِكَ أَدۡنَىٰٓ أَن يَأۡتُواْ بِٱلشَّهَٰدَةِ عَلَىٰ وَجۡهِهَآ أَوۡ يَخَافُوٓاْ أَن تُرَدَّ أَيۡمَٰنُۢ بَعۡدَ أَيۡمَٰنِهِمۡۗ وَٱتَّقُواْ ٱللَّهَ وَٱسۡمَعُواْۗ وَٱللَّهُ لَا يَهۡدِي ٱلۡقَوۡمَ ٱلۡفَٰسِقِينَ  ۝١٠٨
5:104
وَإِذَا قِيلَ لَهُمۡ تَعَالَوۡاْ إِلَىٰ مَآ أَنزَلَ ٱللَّهُ وَإِلَى ٱلرَّسُولِ قَالُواْ حَسۡبُنَا مَا وَجَدۡنَا عَلَيۡهِ ءَابَآءَنَآۚ أَوَلَوۡ كَانَ ءَابَآؤُهُمۡ لَا يَعۡلَمُونَ شَيۡـًٔا وَلَا يَهۡتَدُونَ  ۝١٠٤
ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ?
5:105
يَٰٓأَيُّهَا ٱلَّذِينَ ءَامَنُواْ عَلَيۡكُمۡ أَنفُسَكُمۡۖ لَا يَضُرُّكُم مَّن ضَلَّ إِذَا ٱهۡتَدَيۡتُمۡۚ إِلَى ٱللَّهِ مَرۡجِعُكُمۡ جَمِيعًا فَيُنَبِّئُكُم بِمَا كُنتُمۡ تَعۡمَلُونَ  ۝١٠٥
ಓ ಸತ್ಯವಿಶ್ವಾಸಿಗಳೇ, ನೀವು ತಮ್ಮ ಬಗ್ಗೆ ಚಿಂತಿಸಿರಿ. ನೀವು ಸನ್ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಯಾವೊಬ್ಬ ದಾರಿಗೆಟ್ಟವನಿಂದ ನಿಮಗೇನೂ ನಷ್ಟವುಂಟಾಗದು. ನಿಮಗೆಲ್ಲರಿಗೂ ಅಲ್ಲಾಹನ ಕಡೆಗೇ ಮರಳಬೇಕಾಗಿದೆ. ಅನಂತರ ಅವನು ನೀವು ಮಾಡುತ್ತಿದ್ದುದರ ಕುರಿತು ನಿಮಗೆ ತಿಳಿಸಿಕೊಡುವನು.
5:106
يَٰٓأَيُّهَا ٱلَّذِينَ ءَامَنُواْ شَهَٰدَةُ بَيۡنِكُمۡ إِذَا حَضَرَ أَحَدَكُمُ ٱلۡمَوۡتُ حِينَ ٱلۡوَصِيَّةِ ٱثۡنَانِ ذَوَا عَدۡلٍ مِّنكُمۡ أَوۡ ءَاخَرَانِ مِنۡ غَيۡرِكُمۡ إِنۡ أَنتُمۡ ضَرَبۡتُمۡ فِي ٱلۡأَرۡضِ فَأَصَٰبَتۡكُم مُّصِيبَةُ ٱلۡمَوۡتِۚ تَحۡبِسُونَهُمَا مِنۢ بَعۡدِ ٱلصَّلَوٰةِ فَيُقۡسِمَانِ بِٱللَّهِ إِنِ ٱرۡتَبۡتُمۡ لَا نَشۡتَرِي بِهِۦ ثَمَنًا وَلَوۡ كَانَ ذَا قُرۡبَىٰ وَلَا نَكۡتُمُ شَهَٰدَةَ ٱللَّهِ إِنَّآ إِذًا لَّمِنَ ٱلۡأٓثِمِينَ  ۝١٠٦
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲೊಬ್ಬನು ಮರಣಸನ್ನಾದರೆ ಮತ್ತು ವಸಿಯ್ಯತ್ತಿನ (ಉಯಿಲು) ಮಾಡುವ ಸಂದರ್ಭ ಬಂದರೆ ನಿಮ್ಮ ಧರ್ಮದವರಾದ ಇಬ್ಬರು ನ್ಯಾಯವಂತರು ಸಾಕ್ಷಿ ವಹಿಸಲಿ. ಇನ್ನು ನೀವು ಪ್ರಯಾಣದಲ್ಲಿದ್ದರೆ ಮತ್ತು ನೀವು ಮರಣಾಸನ್ನರಾದರೆ ಅನ್ಯಧರ್ಮೀಯವರಾದರೂ ಇಬ್ಬರು ಸಾಕ್ಷಿವಹಿಸಲಿ. ನಿಮಗೆ ಸಂದೇಹವುAಟಾದರೆ ನಮಾಝ್ ನಿರ್ವಹಿಸಿದ ನಂತರ ಅವರಿಬ್ಬರನ್ನು ತಡೆದುಕೊಳ್ಳಿರಿ. ನಂತರ ಅವರಿಬ್ಬರೂ (ಜನರ ಮುಂದೆ) ಅಲ್ಲಾಹುವಿನ ಮೇಲೆ ಆಣೆಯಿಟ್ಟು ನಾವು ಈ ಆಣೆಗೆ ಪ್ರತಿಯಾಗಿ ಯಾವುದೇ ಲಾಭವನ್ನು ಪಡೆಯಲು ಇಚ್ಛಿಸುವುದಿಲ್ಲ. ಅದು ನಿಕಟ ಸಂಬAಧಿಕನಿಗೆ ಸಂಬAಧಿಸಿದ ವಿಷಯವಾದರೂ ಸರಿಯೇ ಮತ್ತು ನಾವು ಅಲ್ಲಾಹನ ಮಾತನ್ನು ಬಚ್ಚ್ಚಿಡಲಾರೆವು. ಹಾಗೇನಾದರು ಆದರೆ ನಾವು ಪಾಪವೆಸಗಿದವರಲ್ಲಾಗುವೆವು ಎಂದು ಹೇಳಬೇಕು.
5:107
فَإِنۡ عُثِرَ عَلَىٰٓ أَنَّهُمَا ٱسۡتَحَقَّآ إِثۡمًا فَـَٔاخَرَانِ يَقُومَانِ مَقَامَهُمَا مِنَ ٱلَّذِينَ ٱسۡتَحَقَّ عَلَيۡهِمُ ٱلۡأَوۡلَيَٰنِ فَيُقۡسِمَانِ بِٱللَّهِ لَشَهَٰدَتُنَآ أَحَقُّ مِن شَهَٰدَتِهِمَا وَمَا ٱعۡتَدَيۡنَآ إِنَّآ إِذًا لَّمِنَ ٱلظَّٰلِمِينَ  ۝١٠٧
ಇನ್ನು ಆ ಇಬ್ಬರು ಸಾಕ್ಷಿಗಳು (ಸುಳ್ಳು ಹೇಳಿ) ಯಾವುದಾದರೂ ಪಾಪವನ್ನು ಮಾಡಿದ್ದಾರೆಂದು ತಿಳಿದುಬಂದರೆ ಯಾರ ವಿರುದ್ಧ ಪಾಪ ಮಾಡಲಾಗಿದೆಯೋ ಅವರ ಪೈಕಿ ಮೃತನಿಗೆ ನಿಕಟವಾಗಿರುವ ಇಬ್ಬರು ಆ ಇಬ್ಬರ ಸ್ಥಾನದಲ್ಲಿ ನಿಲ್ಲಲಿ. ನಂತರ ಅವರಿಬ್ಬರೂ ಅಲ್ಲಾಹನ ಮೇಲೆ ಆಣೆಯಿಟ್ಟು 'ಖಂಡಿತವಾಗಿಯು ಅವರ ಸಾಕ್ಷö್ಯಕ್ಕಿಂತಲೂ ನಮ್ಮ ಸಾಕ್ಷö್ಯ ಸತ್ಯವಾಗಿದೆ ಮತ್ತು ನಾವು ಹದ್ದುಮೀರಿಲ್ಲ. ಹಾಗೇನಾದರೂ ಆದರೆ ನಾವು ಮಹಾ ಅಕ್ರಮಿಗಳಾಗಿ ಬಿಡುವೆವು'. ಎಂದು ಹೇಳಲಿ.
5:108
ذَٰلِكَ أَدۡنَىٰٓ أَن يَأۡتُواْ بِٱلشَّهَٰدَةِ عَلَىٰ وَجۡهِهَآ أَوۡ يَخَافُوٓاْ أَن تُرَدَّ أَيۡمَٰنُۢ بَعۡدَ أَيۡمَٰنِهِمۡۗ وَٱتَّقُواْ ٱللَّهَ وَٱسۡمَعُواْۗ وَٱللَّهُ لَا يَهۡدِي ٱلۡقَوۡمَ ٱلۡفَٰسِقِينَ  ۝١٠٨
ಅವರು (ಸಾಕ್ಷಿಗಳು) ನ್ಯಾಯಬದ್ದವಾಗಿ ಆಣೆ ಹಾಕಲು (ಈ ವಿಧಾನ) ಹೆಚ್ಚು ಸೂಕ್ತವಾಗಿದೆ. ತಾವು ಆಣೆ ಹಾಕಿದ ನಂತರ (ವಾರಿಸುದಾರರಿಂದ) ಆಣೆ ಹಾಕಿಸಲಾಗುವ ಸಾಧ್ಯತೆಯಿದೆಯೆಂಬುದರ ಬಗ್ಗೆ ಅವರು ಭಯಪಡಲಿ ಮತ್ತು ನೀವು ಅಲ್ಲಾಹನನ್ನು ಭಯಪಡಿರಿ ಮತ್ತು (ಅವನ ಆದೇಶಗಳನ್ನು) ಆಲಿಸಿರಿ ಧಿಕ್ಕಾರಿಗಳಾಗಿರುವ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಿಲ್ಲ.


📚Juz 7 📄125 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Saturday, August 22, 2026

Don't forget us in your sincere prayers